ಮಂಗಳೂರು: ಜ.27ರಿಂದ ಫಿಶ್ ಫೆಸ್ಟಿವಲ್  – Vishwanews24

ಮಂಗಳೂರು: ಜ.27ರಿಂದ ಫಿಶ್ ಫೆಸ್ಟಿವಲ್  ಮಂಗಳೂರು: ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕಾ ಕಾಲೇಜಿನ ಆವರಣದಲ್ಲಿ ಇದೇ ಜ. 27 ಹಾಗೂ 28ರಂದು ಬೆಳಿಗ್ಗೆ 10 ರಿಂದ ಸಂಜೆಯ ವರೆಗೆ […]

ವಿಟ್ಲ: ಆಕಸ್ಮಿಕವಾಗಿ ಬೆಂಕಿ‌ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ :: ಮಹಿಳೆ ಅಪಾಯದಿಂದ ಪಾರು – Vishwanews24

ವಿಟ್ಲ: ಆಕಸ್ಮಿಕವಾಗಿ ಬೆಂಕಿ‌ ತಗುಲಿ ಸಂಪೂರ್ಣ ಸುಟ್ಟು ಹೋದ ಮನೆ – ಮಹಿಳೆ ಅಪಾಯದಿಂದ ಪಾರು ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ‌ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದ್ದು, ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.‌ […]

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವುದು ಖಚಿತ : ಶಾಸಕ ಭರತ್ ಶೆಟ್ಟಿ – Vishwanews24

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವುದು ಖಚಿತ : ಶಾಸಕ ಭರತ್ ಶೆಟ್ಟಿ ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ. ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ […]

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ :- ಕಾರ್ಮಿಕ ಸಾವು – Vishwanews24

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟ -ಕಾರ್ಮಿಕ ಸಾವು ಉಪ್ಪಿನಂಗಡಿ: ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿರುವ ಇಂಡಿಯನ್ ಟಯರ್ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಜ.18ರಂದು ಮಧ್ಯಾಹ್ನ ನಡೆದಿದೆ. ಆಲಂಕಾರು ಮೂಲದ ರಾಜೇಶ್ ಪೂಜಾರಿ (43) […]

ಪುತ್ತೂರು: ಯುವತಿಗೆ ಚೂರಿ ಇರಿದು ಕೊಲೆಗೈದ ಪ್ರಕರಣ :: ಆರೋಪಿಯ ಬಂಧನ – Vishwanews24

ಪುತ್ತೂರು: ಪ್ರೇಮ ಪ್ರಕರಣ – ಯುವತಿಗೆ ಚೂರಿ ಇರಿದು ಕೊಲೆಗೈದ ಆರೋಪಿಯ ಬಂಧನ ಪುತ್ತೂರು: ಮುಂಡೂರು ಗ್ರಾಮದ ಕಂಪದಲ್ಲಿ ಮನೆಗೆ ನುಗ್ಗಿ ಚೂರಿ ಇರಿದು ಯುವತಿ ಜಯಶ್ರಿ (23) ಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು […]

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವೆ  : ಶಾಸಕ ವೇದವ್ಯಾಸ್ ಭರವಸೆ – Vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಗಾಯಗೊಂಡ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋ ರಿಕ್ಷಾ ನೀಡುವುದಾಗಿ ಶಾಸಕ ವೇದವ್ಯಾಸ್ ಭರವಸೆ ಮಂಗಳೂರು,: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು […]

ಮಂಗಳೂರು:ಬೈಕ್ ಸ್ಕಿಡ್ – ಗಂಭೀರ ಗಾಯಗೊಂಡಿದ್ದ ಐಎಂಸಿ ಉದ್ಯೋಗಿ ಸಾವು  – VIshwanews24

ಮಂಗಳೂರು:ಬೈಕ್ ಸ್ಕಿಡ್-ಗಂಭೀರ ಗಾಯಗೊಂಡ ಐಎಂಸಿ ಉದ್ಯೋಗಿ ಸಾವು   ಮಂಗಳೂರು: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ(ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು: […]

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ – Vishwanews24

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, […]

ಪುತ್ತೂರು: ಮನೆಯಂಗಳದಲ್ಲೇ ಚೂರಿ ಇರಿದು ಆರೋಪಿ ಪರಾರಿ ; ಯುವತಿ ಮೃತ್ಯು – Vishwanews24

ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿ ಪುತ್ತೂರು: ಮನೆಯಂಗಳದಲ್ಲೇ ಯುವತಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ತಾಲೂಕಿನ ಮುಂಡೂರಿನ ಕಂಪದಲ್ಲಿ ಜ.17 ರಂದು ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ […]

ಕೋವಿಡ್-19 : ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ – Vishwanews24

ಕೋವಿಡ್-19 : ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ ತಿರುವನಂತಪುರಂ: ಕೇರಳ ಸರ್ಕಾರವು ತನ್ನ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ […]