Category: ದಕ್ಷಿಣ ಕನ್ನಡ
ಮುಲ್ಕಿ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – Vishwanews24
ಮುಲ್ಕಿ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮುಲ್ಕಿ: ಇಲ್ಲಿನ ವಿಜಯ ಕಾಲೇಜು ಪಿಯುಸಿ ವಿದ್ಯಾರ್ಥಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮುಲ್ಕಿ ಸಮೀಪದ ಕಕ್ವ ಪಲ್ಕೆ ನಿವಾಸಿ ಕಿಶನ್ ಆಚಾರ್ಯ (18) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಕಾಲೇಜಿನಲ್ಲಿ ದ್ವಿತೀಯ […]
ಸಿಎ ಪರೀಕ್ಷೆ: ಮಂಗಳೂರಿನ ರಮ್ಯಶ್ರೀ ದೇಶಕ್ಕೆ ದ್ವಿತೀಯ – Vishwanews24
ಸಿಎ ಪರೀಕ್ಷೆ: ಮಂಗಳೂರಿನ ರಮ್ಯಶ್ರೀ ದೇಶಕ್ಕೆ ದ್ವಿತೀಯ ಮಂಗಳೂರು: ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯು 2022ರ ನವೆಂಬರ್‌ನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಹೊಸಬೆಟ್ಟಿನ ರಮ್ಯಶ್ರೀ ಅವರು ದೇಶದಲ್ಲಿ ದ್ವಿತೀಯ ರ್‍ಯಾಂಕ್ ಪಡೆದುಕೊಂಡಿದ್ದಾರೆ. ಎಲ್‌ಐಸಿ ಉದ್ಯೋಗಿ ರಮೇಶ್ ರಾವ್ ಮತ್ತು ನ್ಯಾಶನಲ್ ಇನ್ಸೂರೆನ್ಸ್ […]
ಬೈಕಂಪಾಡಿ : ಹೋರಿಯ ಕಣ್ಣಿಗೆ ಕುಕ್ಕುತ್ತಿದ್ದ ಕೊಂಬು ಕಡಿದು ಯಶಸ್ವೀ ಚಿಕಿತ್ಸೆ ನೀಡಿದ ಬಜರಂಗ ದಳ ಯುವಪಡೆ – Vishwanews24
ಬೈಕಂಪಾಡಿ : ಹೋರಿಯ ಕಣ್ಣಿಗೆ ಕುಕ್ಕುತ್ತಿದ್ದ ಕೊಂಬು ಕಡಿದು ಯಶಸ್ವೀ ಚಿಕಿತ್ಸೆ ನೀಡಿದ ಬಜರಂಗ ದಳ ಯುವಪಡೆ ಮಂಗಳೂರು : ಅದು ಒಂದು ಮೂಕ ಜೀವಿ..ಕಳೆದ ಕೆಲ ವರ್ಷಗಳಿಂದ ತನ್ನ ಒಡಲಲ್ಲಿ ಅಗಾಧ ನೋವನ್ನು ಇಟ್ಟುಕೊಂಡು ನರಕ ಯಾತನೆ ಪಡುತಿತ್ತು. ನೇರವಾಗಿರಬೇಕಾಗಿದ್ದ […]
ಮಂಗಳೂರು : ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ – Vishwanews24
ಮಂಗಳೂರು : ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ […]
ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಠಾಣೆಗೆ ಹಾಜರು – Vishwanews24
ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಠಾಣೆಗೆ ಹಾಜರು ಸುಬ್ರಹ್ಮಣ್ಯ : ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ವಾಪಾಸ್ […]
ಸುರತ್ಕಲ್ : 17 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ – Vishwanews24
ಸುರತ್ಕಲ್ : 17 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನ ಸುರತ್ಕಲ್ : ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ […]
ಬಿಗ್‌ಬಾಸ್ ಸೀಸನ್ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ : ಮಂಗಳೂರಿನಲ್ಲಿ ರೂಪೇಶ್ ಶೆಟ್ಟಿ – Vishwanews24
ಮಂಗಳೂರಲ್ಲಿ ರೂಪೇಶ್ ಶೆಟ್ಟಿಗೆ ಅದ್ದೂರಿ ಸ್ವಾಗತ.. ನೆಹರೂ ಮೈದಾನದಿಂದ ಕುತ್ತಾರಿನ ಕೊರಗಜ್ಜನ ಕ್ಷೇತ್ರದವರೆಗೆ ವಿಜಯ ಯಾತ್ರೆ ಬಿಗ್‌ಬಾಸ್ ಸೀಸನ್ ಗೆಲ್ಲಲು ಕೊರಗಜ್ಜನ ಆಶೀರ್ವಾದವೇ ಕಾರಣ ಶೇ. 50ರಷ್ಟು ಹಣ ಸಮಾಜ ಸೇವೆಗೆ ಮಂಗಳೂರು: “ನಾನು ಕೊರಗಜ್ಜನ ಭಕ್ತ. ಬಿಗ್‌ಬಾಸ್ ಮನೆಯಲ್ಲಿ ಟಾಸ್ಕ್ಗಳು […]
ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ; ಕುಟುಂಬಸ್ಥರಿಂದ ಅಂಗಾಂಗ ದಾನ – Vishwanews24
ಉಳ್ಳಾಲ :ಬೈಕ್ ಅಪಘಾತ ಗಾಯಾಳುವಿನ ಮಿದುಳು ನಿಷ್ಕ್ರಿಯ; ಕುಟುಂಬಸ್ಥರಿಂದ ಅಂಗಾಂಗ ದಾನ ಉಳ್ಳಾಲ: ನಿನ್ನೆ ತಡರಾತ್ರಿ ಉಳ್ಳಾಲ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಯುವಕನ […]
ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ – Vishwanews24
ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್(14) ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೇಮಂತ್ […]
ಮಂಗಳೂರಿಗೆ ಆಗಮಿಸಿದ ಟೀಮ್ ಇಂಡಿಯಾದ ಮಾಜಿ ಕಪ್ತಾನ ಎಂ.ಎಸ್.ಧೋನಿ – Vishwanews24
ಮಂಗಳೂರಿಗೆ ಆಗಮಿಸಿದ ಟೀಮ್ ಇಂಡಿಯಾದ ಮಾಜಿ ಕಪ್ತಾನ ಎಂ.ಎಸ್.ಧೋನಿ ಮಂಗಳೂರು: ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್.ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಂದು ಸಂಜೆ ಕಾಸರಗೋಡಿನಲ್ಲಿ ಧೋನಿ ಅವರ ಸ್ನೇಹಿತ ಡಾ.ಶಾಜೀರ್ […]
