Category: ದಕ್ಷಿಣ ಕನ್ನಡ
ಮಂಗಳೂರು: ಜನವರಿಯಲ್ಲಿ ಕರಾವಳಿ ಉತ್ಸವ – Vishwanews24
ಮಂಗಳೂರು: ಜನವರಿಯಲ್ಲಿ ಕರಾವಳಿ ಉತ್ಸವ ಮಂಗಳೂರು: ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಡಿ.20ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಉಸ್ತುವಾರಿ […]
ಬೆಳ್ತಂಗಡಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು – Vishwanews24
ಬೆಳ್ತಂಗಡಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು ಬೆಳ್ತಂಗಡಿ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿಸೆಂಬರ್ 20ರಂದು ಸಂಜೆ ಲಾಯಿಲ ಗ್ರಾಮದ […]
ಮುಲ್ಕಿ: ಶಿಮಂತೂರು ಆದಿ ಜನಾರ್ದನ ದೇವಸ್ಥಾನಕ್ಕೆ ನಟ ರಾಜ್ ಬಿ.ಶೆಟ್ಟಿ ಭೇಟಿ – vishwanews24
ಮುಲ್ಕಿ: ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ನಟ ರಾಜ್ ಬಿ.ಶೆಟ್ಟಿ ಭೇಟಿ ಮುಲ್ಕಿ: ಒಂದು ಮೊಟ್ಟೆ ಕಥೆ ಖ್ಯಾತಿಯ ನಿರ್ದೇಶಕ, ನಟ, ರಾಜ್ ಬಿ.ಶೆಟ್ಟಿಯವರು ಮಂಗಳೂರು ಹೊರವಲಯದ ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ […]
ಮಂಗಳೂರು : ಆಕಸ್ಮಿಕ ಕಾಲು ಜಾರಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ – ಕಾಮಗಾರಿ ಅವ್ಯವಸ್ಥೆ ವಿರುದ್ಧ ಆಕ್ರೋಶ – Vishwanews24
ಮಂಗಳೂರು : ಆಕಸ್ಮಿಕ ಕಾಲು ಜಾರಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಮಹಿಳೆ – ಕಾಮಗಾರಿ ಅವ್ಯವಸ್ಥೆ ವಿರುದ್ಧ ಆಕ್ರೋಶ ಮಂಗಳೂರು: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ […]
ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ – Vishwanews24
ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಧರ್ಮಸ್ಥಳದ […]
ಮಂಗಳೂರು: ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಮನೆ ನವೀಕರಣ – Vishwanews24
ಮಂಗಳೂರು: ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಮನೆ ನವೀಕರಣ.. ಮನೆ ನವೀಕರಿಸುವ ಜವಾಬ್ದಾರಿ ಹೊತ್ತ ‘ಗುರುಬೆಳದಿಂಗಳು ಫೌಂಡೇಶನ್.. ಮಂಗಳೂರು: ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ […]
ಮುಲ್ಕಿ : ಬಾಲಕಿಗೆ ಕಿರುಕುಳ ಪ್ರಕರಣ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಥಳಿಸಿದ ಮೂವರು ಆರೋಪಿಗಳಿಗೆ ಜಾಮೀನು – Vishwanews24
ಮುಲ್ಕಿ : ಬಾಲಕಿಗೆ ಕಿರುಕುಳ ಪ್ರಕರಣ : ಮರಕ್ಕೆ ಕಟ್ಟಿ ಹಾಕಿ ಯುವಕನಿಗೆ ಥಳಿಸಿದ ಮೂವರು ಆರೋಪಿಗಳಿಗೆ ಜಾಮೀನು ಮುಲ್ಕಿ: ಕೆರೆಕಾಡು ಎಂಬಲ್ಲಿ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು […]
ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿ : ಚಾಲಕನ ಸಹಿತ 8 ಮಂದಿಗೆ ಗಾಯ – Vishwanews24
ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿ : ಚಾಲಕನ ಸಹಿತ 8 ಮಂದಿಗೆ ಗಾಯ ಬಂಟ್ವಾಳ: ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ […]
ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ : ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಸ್ವಾಗತ – Vishwanews24
ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ -ಮಂಗಳೂರಿನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಂದ ಸ್ವಾಗತ ಮಂಗಳೂರು : ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು. ಮಂಗಳೂರಿನಲ್ಲಿ […]
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಶಂಕಿತ ಉಗ್ರ ಶಾರೀಕ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್ – Vishwanews24
ಮಂಗಳೂರು: ಹೆಚ್ಚಿನ ಚಿಕಿತ್ಸೆಗೆ ಕುಕ್ಕರ್ ಬಾಂಬ್ ಸ್ಫೋಟ ಶಂಕಿತ ಉಗ್ರ ಶಾರೀಕ್ ಬೆಂಗಳೂರಿಗೆ ಶಿಫ್ಟ್ ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ […]








