ಮಂಗಳೂರು:  ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆಯೆ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ..? ಸಾರ್ವಜನಿಕರಲ್ಲಿ ಆತಂಕ – Vishwanews24

ಮಂಗಳೂರು:  ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆಯೆ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ..? ಸಾರ್ವಜನಿಕರಲ್ಲಿ ಆತಂಕ ಮಂಗಳೂರು: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. […]

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿಇದ್ದಂತೆ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ – Vishwanews24

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಕುರುಹು ಇದ್ದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ […]

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು – VIshwanews24

ಬಂಟ್ವಾಳ:ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವಕನ ಜೊತೆ ಯುವತಿ ಪ್ರಯಾಣ-ಬಸ್ ತಡೆದು ಜೋಡಿಯನ್ನು ಪೊಲೀಸರಿಗೆ ಹಿಂದೂ ಕಾರ್ಯಕರ್ತರು ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್‌ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ […]

ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ ಹೃದಯಾಘಾತದಿಂದ ನಿಧನ – Vishwanews24

ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ ಹೃದಯಾಘಾತದಿಂದ ನಿಧನ ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ (49) ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಇವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರ ಕಿರಿಯ ಸಹೋದರರಾಗಿದ್ದಾರೆ. ಅವರ ಮೂಲ ಮೂಡುಬಿದಿರೆ, ಬೆಳುವಾಯಿಯವರಾಗಿದ್ದು. ಸ್ವಲ್ಪ […]

ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಗೆ ಭೀಕರ ಹಲ್ಲೆ ; ಕಾನೂನು ಸುವ್ಯವಸ್ಥೆಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ? : ಅನ್ವರ್ ಸಾದತ್ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್’ಗಿರಿ ಮಿತಿ ಮೀರುತ್ತಿದ್ದು,ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆಗಳಿವೆ : SDPI ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್’ಗಿರಿ ಮಿತಿ […]

ಮೂಡಬಿದ್ರಿ : ಮುಸ್ಲಿಂ ವ್ಯಕ್ತಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ – Vishwanews24

ಮೂಡಬಿದ್ರಿ : ಮುಸ್ಲಿಂ ವ್ಯಕ್ತಿಯ ಮೇಲೆ  ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ ಮೂಡಬಿದ್ರಿ : ಮುಸ್ಲಿಮ್ ವ್ಯಕ್ತಿಯೊಬ್ಬರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘಪರಿವಾರದ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ […]

ಮಂಗಳೂರು: ಕಾವೂರು ಠಾಣೆ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ನಿಧನ – Vishwanews24

ಮಂಗಳೂರು: ಕಾವೂರು ಠಾಣೆ ಹೆಡ್ ಕಾನ್ ಸ್ಟೇಬಲ್ ಹೃದಯಾಘಾತದಿಂದ ನಿಧನ ಮಂಗಳೂರು: ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಮ್ಮ ಊರಾದ […]

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ ? Vishwanews24

ಬಂಟ್ವಾಳ : ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ ? ಬಂಟ್ವಾಳ: ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ […]

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ – Vishwanews24

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್  ಹಣ ತಮ್ಮದೆಂದು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ : ಮೂವರು ವ್ಯಕ್ತಿಗಳಿಗೆ ಪೊಲೀಸರ ಸೂಚನೆ ಮಂಗಳೂರು: ನಗರದ ಪಂಪ್‌ವೆಲ್‌ ಬಸ್‌ನಿಲ್ದಾಣದ ಬಳಿ […]

ವಿಟ್ಲ: ಹಿಂದು ಮುಸ್ಲಿಮ್ ಪ್ರೇಮ ಪ್ರಕರಣ : ಸಹಕರಿಸಿದ 18 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ – Vishwanews24

ವಿಟ್ಲ: ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣ : ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ 18  ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ-ಪರೀಕ್ಷೆಗಷ್ಟೇ ಹಾಜರಾಗಲು ಅವಕಾಶ ವಿಟ್ಲ: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ […]