ಮಂಗಳೂರು : ಪಿಜಿ ಆರಂಭಿಸಲು ಪೊಲೀಸ್‌ ದೃಢೀಕರಣ ಪ್ರಮಾಣಪತ್ರ ಕಡ್ಡಾಯ – Vishwanews24

ಮಂಗಳೂರು : ಪಿಜಿ ಆರಂಭಿಸಲು ಪೊಲೀಸ್‌ ದೃಢೀಕರಣ ಪ್ರಮಾಣಪತ್ರ ಕಡ್ಡಾಯ  ಮಂಗಳೂರು :ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ. ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ […]

ಮಂಗಳೂರಿನಿಂದ ಮುಂಬೈಗೆ ಸಂಚರಿಸಲಿದೆ ಸಾಪ್ತಾಹಿಕ ವಿಶೇಷ ರೈಲು – Vishwanews24

ಮಂಗಳೂರಿನಿಂದ ಮುಂಬೈಗೆ ಸಂಚರಿಸಲಿದೆ ಸಾಪ್ತಾಹಿಕ ವಿಶೇಷ ರೈಲು ಮಂಗಳೂರು: ಮಂಗಳೂರಿನಿಂದ ಮುಂಬೈಗೆ ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ . ಮಂಗಳೂರು ಜಂಕ್ಷನ್‌ ಹಾಗೂ ಮುಂಬೈನ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ. ಈ ರೈಲು […]

ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ  ಟ್ರ್ಯಾಕ್ಟರ್ ಪಲ್ಟಿ- ಓರ್ವ ಸಾವು, ಮತ್ತೋರ್ವ ಗಂಭೀರ – Viswanews24

ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನೀರಿನ  ಟ್ರ್ಯಾಕ್ಟರ್ ಪಲ್ಟಿ- ಓರ್ವ ಸಾವು, ಮತ್ತೋರ್ವ ಗಂಭೀರ ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ […]

ಬಜ್ಪೆ: ಲಾರಿಗಳ ನಡುವೆ ನಡೆದ ಭೀಕರ ಅಪಘಾತ : ಚಾಲಕರಿಬ್ಬರ ದುರ್ಮರಣ – Vishwanews24

ಬಜ್ಪೆ: ಲಾರಿಗಳ ನಡುವೆ ನಡೆದ ಭೀಕರ ಅಪಘಾತ : ಚಾಲಕರಿಬ್ಬರ ದುರ್ಮರಣ ಮಂಗಳೂರು: ಲಾರಿಗಳ ನಡುವೆ ನಡೆದ ಭೀಕರ ಅಪಘಾತವೊಂದರಲ್ಲಿ ಇಬ್ಬರು ದುರಂತ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಗುರುಪುರದಲ್ಲಿ ನಡೆದಿದೆ. ವಾಮಂಜೂರಿನಿಂದ ಗುರುಪುರ ಕಡೆ ತೆರಳುತ್ತಿದ್ದ ಲಾರಿ ಕೈಕಂಬ ಕಡೆಯಿಂದ […]

ಬಂಟ್ವಾಳ: ತಲಪಾಡಿಯಲ್ಲಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ – Vishwanews24

ಬಂಟ್ವಾಳ: ತಲಪಾಡಿಯಲ್ಲಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ ಬಂಟ್ವಾಳ: ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ತಲಪಾಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು […]

ಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು – ಅಪ್ರಾಪ್ತ ಮಕ್ಕಳಿಂದ ತಪ್ಪೋಪಿಗೆ  – Vishwanews24

ಬೆಳ್ತಂಗಡಿ: ಗೆಜ್ಜೆಗಿರಿ ಯಕ್ಷಗಾನದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು – ಅಪ್ರಾಪ್ತ ಮಕ್ಕಳಿಂದ ತಪ್ಪೋಪಿಗೆ  ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಮಹತ್ತರ ತಿರುವು ದೊರೆತಿದೆ. ಸ್ಥಳೀಯ ನಿವಾಸಿಗಳೆಯಾದ ಮೂವರು […]

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್‌ ಹಿರಿಯ ನಟಿ ತಾರಾ – Vishwanews24

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್‌ ಹಿರಿಯ ನಟಿ ತಾರಾ ಸ್ಯಾಂಡಲ್‌ವುಡ್‌ನ  ಹಿರಿಯ ನಟಿ ತಾರಾ ಅನುರಾಧ ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. […]

2023 ಹೊಸ ವರ್ಷಾಚರಣೆ: ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ನಿರ್ದೇಶನ – Vishwanews24

ಹೊಸ ವರ್ಷಾಚರಣೆ ನಡೆಸಲು ಅನುಮತಿ ಪಡೆದುಕೊಳ್ಳುವುದು ಕಡ್ಡಾಯ  ರಾತ್ರಿ 10 ಗಂಟೆಯೊಳಗೆ ಧ್ವನಿವರ್ಧಕ ಮೈಕ್ ಬಂದ್‌  ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್ ಮಂಗಳೂರು: ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, […]

ಬೆಳ್ತಂಗಡಿ : ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು  – Vishwanews24

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು  ತಪ್ಪೋಪ್ಪಿಕೊಳ್ಳದೆ ಹೋದರೆ ದೈವದ ಮೊರೆ ಹೋಗುವ ಎಚ್ಚರಿಕೆ ನೀಡಿದ ಯಕ್ಷಗಾನ ಆಯೋಜಕರು ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಗಳನ್ನು […]

ಯಕ್ಷಗಾನ ಕಾಲಮಿತಿ ರಾತ್ರಿ 12 ಗಂಟೆವರೆಗೆ ವಿಸ್ತರಣೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್ – Vishwanews24

ಯಕ್ಷಗಾನ ಕಾಲಮಿತಿ ರಾತ್ರಿ 12 ಗಂಟೆವರೆಗೆ ವಿಸ್ತರಣೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನದ ಕಾಲಮಿತಿಯನ್ನು ರಾತ್ರಿ 10 ಗಂಟೆಯಿಂದ 12 ಗಂಟೆವರೆಗೆ ವಿಸ್ತರಿಸಿ ವಿಶೇಷ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು […]