ಮಂಗಳೂರು : ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ – vishwanews24

ಮಂಗಳೂರು : ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20-12-2025 ರಂದು ಸಂಜೆ ಸುಮಾರು 5-00 ಗಂಟೆಗೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನೆರವೇರಲಿದೆ. […]

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ – ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧ : ರಮಾನಾಥ ರೈ – vishwanews24

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ  : ಹೆಸರು ಬದಲಾವಣೆ ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟ : ರಮಾನಾಥ ರೈ ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು, ಕೇಂದ್ರ […]

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ; ಮೂವರು ಯುವಕರ ವಿರುದ್ದ ದೂರು ದಾಖಲು – vishwanews24

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ; ಮೂವರು ಯುವಕರ ವಿರುದ್ದ ದೂರು ದಾಖಲು ಮಂಗಳೂರು: ವಿದೇಶದಲ್ಲಿ ಒಂದೂವರೆ ಲಕ್ಷ ಸಂಬಳ ಇರುವ ಕೆಲಸ ತೆಗೆಸಿಕೊಡುತ್ತೇನೆ ಎಂದು ಹೇಳಿ ಅಮಾಯಕ ಯುವಕರನ್ನು ದೂರದ ಬಡ ರಾಷ್ಟ್ರ ಅರ್ಮೇನಿಯಾಕ್ಕೆ ಕರೆಸಿಕೊಂಡು ಲಕ್ಷಾಂತರ […]

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ !- vishwanews24ws2

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ..! ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. […]

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ – vishwanews24

ಮಂಗಳೂರು : ಹೊಸ ವರ್ಷಾಚರಣೆ – ಪೊಲೀಸ್ ಆಯುಕ್ತರಿಂದ ಮಾರ್ಗಸೂಚಿ ಪ್ರಕಟ ಮಂಗಳೂರು  : ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, […]

ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – vishwanews24

ಪುತ್ತೂರು: ಅಡಿಕೆ ಅಂಗಡಿಯಿಂದ ನಗದು ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ ಪುತ್ತೂರು: ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮತ್ತು ಅರಣ್ಯ ಉತ್ಪನ್ನಗಳ ಖರೀದಿ ಕೇಂದ್ರಕ್ಕೆ ಹಾಡಹಗಲೇ ನುಗ್ಗಿ 5 ಲಕ್ಷ ರೂ. ನಗದು ಮತ್ತು ದಾಖಲೆಗಳು […]

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ – vishwanews24

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್‌ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ […]

ಕಂದಕಕ್ಕೆ ಉರುಳಿದ ಬಸ್ : 9 ಪ್ರಯಾಣಿಕರು ಮೃತ್ಯು ; 12ಕ್ಕೂ ಅಧಿಕ ಮಂದಿ ಗಂಭೀರ – vishwanews24

ಕಂದಕಕ್ಕೆ ಉರುಳಿದ ಬಸ್ : 9 ಪ್ರಯಾಣಿಕರು ಮೃತ್ಯು ; 12ಕ್ಕೂ ಅಧಿಕ ಮಂದಿ ಗಂಭೀರ ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ […]

ಮಂಗಳೂರಿನಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ  : ಸಚಿವ ಪ್ರಿಯಾಂಕ್‌ ಖರ್ಗೆ – viswhanews24

ಮಂಗಳೂರಿನಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ  : ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರು: ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮಾಹಿತಿ ತಂತ್ರಜ್ಞಾನ ಉದ್ಯಾನ (ಐಟಿ ಪಾರ್ಕ್‌)ದ ಕಾಮಗಾರಿಗೆ ಡಿ. 15ರಿಂದ ಬಿಡ್‌ ತೆರೆಯಲಾಗುತ್ತದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. […]

ಹೆಜಮಾಡಿ : ಗೂಡ್ಸ್ ವಾಹನ ಪಲ್ಟಿ ; ಕಾರ್ಮಿಕ ಮಹಿಳೆ ಸಾವು – vishwanews24

ಹೆಜಮಾಡಿ: ಗೂಡ್ಸ್ ವಾಹನ ಪಲ್ಟಿ ; ಕಾಂಕ್ರೀಟ್ ಮಿಕ್ಸರ್ ಯಂತ್ರದೆಡೆಗೆ ಸಿಲುಕಿ ಕಾರ್ಮಿಕ ಮಹಿಳೆ ಸಾವು ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. […]