Category: ದಕ್ಷಿಣ ಕನ್ನಡ
ಪುತ್ತೂರು: KSRTC ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು : ಸರಕಾರದಿಂದ ಅನುಮೋದನೆ – Vishwanews24
ಪುತ್ತೂರು: KSRTC ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು : ಸರಕಾರದಿಂದ ಅನುಮೋದನೆ ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಹೆಸರನ್ನಿಡುವ ಪ್ರಸ್ತಾಪಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಶಾಸಕ ಸಂಜೀವ […]
ಮಂಗಳೂರು: ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ – Vishwanews24
ಮಂಗಳೂರು: ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೋರ್ವರು ಸಮುದ್ರದ ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ನಡೆದಿದ್ದು, ವ್ಯಕ್ತಿ ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ. ಉತ್ತರ […]
ಮಂಗಳೂರು:ತುಳು ಭಾಷೆಯ ಸರ್ವತೋಮುಖ ಅಭಿವೃದ್ದಿಗೆ ಸದಾ ಸಿದ್ದ: ವೇದವ್ಯಾಸ್ ಕಾಮತ್ – vishwanews24
ತುಳು ಭಾಷೆಯ ಸರ್ವತೋಮುಖ ಅಭಿವೃದ್ದಿಗೆ ಸದಾ ಸಿದ್ದ: ವೇದವ್ಯಾಸ್ ಕಾಮತ್ ಮಂಗಳೂರು: ತುಳು ಭಾಷೆಯ ಸರ್ವತೋಮುಖ ಅಭಿವೃದ್ಧಿಗೆ ಸದಾ ಬದ್ದವಾಗಿರುವುದಾಗಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ತಿಳಿಸಿದರು. ಅವರು ಅ.14 ರಂದು ನಗರದ ಉರ್ವಾಸ್ಟೋರ್‍ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿ ಆವರಣದಲ್ಲಿ ಕರಾವಳಿ […]
ಮಂಗಳೂರು : ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ; ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ : ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ – Vishwanews24
ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ .. ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆ .. ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ .. ತಲವಾರ್ ದಾಳಿ ಯತ್ನದ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ […]
ಹರೀಶ್ ಪೂಂಜಾರ ಮೇಲೆ ತಲವಾರ್ ದಾಳಿ ಯತ್ನ : ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಆಗ್ರಹ – VIshwanews24
ಹರೀಶ್ ಪೂಂಜಾರ ಮೇಲೆ ತಲವಾರ್ ದಾಳಿ ಯತ್ನ : ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಆಗ್ರಹ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಅ. 13ರ ತಡರಾತ್ರಿ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪರಂಗಪೇಟೆ ಪಡೀಲ್ […]
ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. Vishwanews24
ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ : ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಾಂತ ಭಾರಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, […]
ಬಂಟ್ವಾಳ: ಜಾನುವಾರುಗಳ ಚರ್ಮಗಂಟು ರೋಗ – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು – Vishwanews24
ಬಂಟ್ವಾಳ: ಜಾನುವಾರುಗಳ ಚರ್ಮಗಂಟು ರೋಗ – ಮೊದಲ ಬಾರಿಗೆ ಶಂಕಿತ ಪ್ರಕರಣ ಪತ್ತೆ ; 1 ದನ ಸಾವು ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ […]
ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ – Vishwanews24
ಮಂಗಳೂರು: ಮುಂದಿನ 15 ದಿನಗಳಲ್ಲಿ ಸುರತ್ಕಲ್ ಟೋಲ್ ಸಮಸ್ಯೆ ಪರಿಹಾರ : ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಎಂ.ಕೆ. ವತಾರೆ ಭರವಸೆ ಮಂಗಳೂರು: ಇಲ್ಲಿಗೆ ಹತ್ತಿರದ ಸುರತ್ಕಲ್ ಟೋಲ್ ಗೇಟ್ ನ ಸಮಸ್ಯೆ ಮುಂದಿನ 12ರಿಂದ 15 ದಿನಗಳೊಗೆ ಸಂಪೂರ್ಣವಾಗಿ ಬಗೆಹರಿಯಲಿದೆ […]
ಮಂಗಳೂರು : ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್‌ನ ಮೂಲಕ ಹಣ ಪಡೆದು ಮಹಿಳೆಗೆ 2.45 ಲಕ್ಷ ರೂ. ವಂಚನೆ – Vishwanews24
ಮಂಗಳೂರು : ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್‌ನ ಮೂಲಕ ಹಣ ಪಡೆದು ಮಹಿಳೆಗೆ 2.45 ಲಕ್ಷ ರೂ. ವಂಚನೆ ಮಂಗಳೂರು: ಸಾಲ ಪಡೆಯುವ ಸಂದರ್ಭದಲ್ಲಿ ನೀಡಿದ ಖಾಲಿ ಚೆಕ್‌ನ ಮೂಲಕ ಹಣ ಪಡೆದು ಮಹಿಳೆಯೊಬ್ಬರಿಗೆ 2.45 ಲಕ್ಷ ರೂ. ವಂಚಿಸಿರುವ […]
ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ ; ದೂರು ದಾಖಲು – Vishwanews24
ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು ಮಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ […]







