ಸುಳ್ಯ  : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತ ; ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವು – Vishwanews24

ಸುಳ್ಯ  : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತ ; ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವು ಸುಳ್ಯ : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24 

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24  ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ […]

ಮಂಗಳೂರು: ಪರೇಶ್‌ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್‌ ಆಗ್ರಹ – Vishwanews24

ಮಂಗಳೂರು: ಪರೇಶ್‌ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್‌ ಆಗ್ರಹ ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ […]

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24

ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು ಮಂಗಳೂರು: ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಕ್ಕ ನಿವಾಸಿ ಮುಹಮ್ಮದ್ (65) ಮೃತ […]

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ – Vishwanews24

ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಶೋಭಾಯಾತ್ರೆ : ಅ.5 ರಿಂದ ಬದಲಿ ವ್ಯವಸ್ಥೆ ಮಂಗಳೂರು: ನಗರದ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ […]

ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ – Vishwanews24

ಮಂಗಳೂರು : ನಾರಾಯಣ ಗುರು, ಮಂಗಳಾದೇವಿ ವೃತ್ತ ಲೋಕಾರ್ಪಣೆ ಮಂಗಳೂರು: ನಗರದ ಲೇಡಿ ಹಿಲ್‌ನಲ್ಲಿ ನಿರ್ಮಿಸಿರುವ ಶ್ರೀ ನಾರಾಯಣಗುರು ವೃತ್ತ ಮತ್ತು ಮಂಗಳಾದೇವಿಯ ಮಂಗಳಾದೇವಿ ವೃತ್ತವನ್ನು ಸೋಮವಾರ ರಾತ್ರಿ ಉದ್ಘಾಟಿಸಲಾಯಿತು. ದಸರಾ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಿರುವ ರಸ್ತೆಗಳ ಬೆಳಕಿನ ಹೊನಲಿನಲ್ಲಿ ವೃತ್ತಗಳನ್ನು […]

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ  – Vishwanews24

ಬಂಟ್ವಾಳ : ಚಡ್ಡಿಗಳೆ ಎಚ್ಚರ ಪಿಎಫ್ಐ ನಾವು ಮರಳಿ ಬರುತ್ತೇವೆ : ರಸ್ತೆಯಲ್ಲಿ ಬೆದರಿಕೆ ಬರಹ  ಬಂಟ್ವಾಳ : ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್‌ಎಸ್‌ಎಸ್‌ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು […]

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ – Vishwanews24

ಕರಾವಳಿಯ 2022-23ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ ಕರಾವಳಿಯ 2022-23ನೇ ಸಾಲಿನ ಕಂಬಳದ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಅಂತಿಮಗೊಳಿಸಿ ಪ್ರಕಟಿಸಿದೆ. ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 5 ರಿಂದ ಏಪ್ರಿಲ್ 8 ರವರೆಗೆ ನಡೆಯಲಿದ್ದು, 23 […]

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ : ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ – Vishwanews24

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ – ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ ಮಂಗಳೂರು: ಭಾರಿ ಯಶಸ್ಸು ಕಾಣುತ್ತಿರುವ ಕಾಂತಾರ ಚಿತ್ರವನ್ನು ತೆರಿಗೆ ವಿನಾಯಿತಿ ಮಾಡುವಂತೆ ದಕ್ಷಿಣ ಕನ್ನಡದ ಕಾಂಗ್ರೇಸ್‍ ನಾಯಕ […]

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24

ಸುರತ್ಕಲ್‌ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವೀಕರಿಸಲಾಗಿದೆ. ಶಾಸಕ […]