Category: ದಕ್ಷಿಣ ಕನ್ನಡ
ಹಿಜಾಬ್ ನಿಷೇಧ : ಟಿಸಿ ಪಡೆದುಕೊಂಡ ದ.ಕ, ಉಡುಪಿಯ 145 ಮುಸ್ಲಿಂ ವಿದ್ಯಾರ್ಥಿನಿಯರು – Vishwanews24
ಹಿಜಾಬ್ ನಿಷೇಧ- ಟಿಸಿ ಪಡೆದುಕೊಂಡ ದ.ಕ, ಉಡುಪಿಯ 145 ಮುಸ್ಲಿಂ ವಿದ್ಯಾರ್ಥಿನಿಯರು ಮಂಗಳೂರು : ತರಗತಿಗಳಲ್ಲಿ ಹಿಜಾಬ್ ಹಾಕುವಂತಿಲ್ಲ ಎಂಬ ಆದೇಶ ಹಿನ್ನೆಲೆಯಲ್ಲಿ ವಿವಿ ಸಂಯೋಜಿತ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಎರಡು, ಮೂರು, ನಾಲ್ಕು ಮತ್ತು ಐದನೇ ಸೆಮಿಸ್ಟರ್ […]
ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ಅಲೆಗಳ ಹೊಡೆತಕ್ಕೆ ನೀರುಪಾಲು – Vishwanews24
ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ಅಲೆಗಳ ಹೊಡೆತಕ್ಕೆ ನೀರುಪಾಲು ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ಯುವಕನೋರ್ವ ಅಲೆಗಳ ಹೊಡೆತಕ್ಕೆ ನೀರುಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಆ.19ರ ಶುಕ್ರವಾರ ಮಧ್ಯಾಹ್ನ ನಡೆದಿದೆ. […]
ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್ ವಶಕ್ಕೆ – Vishwanews24
ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂ ಪಂಗನಾಮ ; ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಅಮಾಯಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ್ದ ಆರೋಪಿ ರಾಮಪ್ರಸಾದ್ ಈಗ ಪೊಲೀಸ್ ಅತಿಥಿಯಾಗಿದ್ದಾನೆ. ಈತನ ನಿಜವಾದ ಹೆಸರು […]
ಉಳ್ಳಾಲ : ಬಹಿರಂಗವಾಗಿ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಫಝಲ್ ಅಸೈಗೋಳಿ – Vishwanews24
ಬಹಿರಂಗವಾಗಿ ಸಾವರ್ಕರ್ ಪರವಾಗಿ ಪ್ಲೆಕ್ಸ್ ಹಾಕಿದ ಫಝಲ್ ಅಸೈಗೋಳಿ .. ನಾನು ಭಯೋತ್ಪಾದಕರ ಪರವಾಗಿ ಪ್ಲೆಕ್ಸ್ ಹಾಕಿಲ್ಲ ಎಂದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡ.. ಘರ್ಷಣೆಗೆ ಅವಕಾಶ ಬೇಡವೆಂದು ಪೊಲೀಸರಿಂದ ಪ್ಲೆಕ್ಸ್ ತೆರವು.. ಉಳ್ಳಾಲ: ರಾಜ್ಯದ ಹಲವೆಡೆ ಸಾವರ್ಕರ್ ಪರವಾಗಿ ಪ್ಲೆಕ್ಸ್ […]
ಮಂಗಳೂರು: ನಾಥೂರಾಮ್ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ ಪೊಲೀಸರು – Vishwanews24
ಮಂಗಳೂರು: ನಾಥೂರಾಮ್ ಗೋಡ್ಸೆ, ಸಾವರ್ಕರ್ ಬ್ಯಾನರ್ ತೆರವುಗೊಳಿಸಿದ ಪೊಲೀಸರು ಮಂಗಳೂರು: ನಗರದ ಬೈಕಂಪಾಡಿ ಜಂಕ್ಷನ್ ಹಳೆಯಂಗಡಿ ಪೇಟೆ ಹಾಗೂ ದೇರಳಕಟ್ಟೆಯಲ್ಲಿ ಅಳವಡಿಸಿರುವ ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬ್ಯಾನರ್ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ […]
ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ – Vishwanews24
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ ಮಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ. ಪ್ರಕರಣದಲ್ಲಿ ನೌಫಲ್(28), ಸೈನುಲ್ ಅಬಿದ್(22), […]
ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ – Vishwanews24
ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಕಿನ್ನಿಗೋಳಿ: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು […]
ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ : ಆರೋಪಿಗಳಿಗೆ ಆಶ್ರಯ ನೀಡಿದ್ದಇನ್ನೋರ್ವನ ಬಂಧನ – Vishwanews24
ಫಾಝಿಲ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ ಮಂಗಳೂರು : ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ […]
ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ – Vishwanews24
ಮಂಗಳೂರು: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಕೀಲ ರಾಜೇಶ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಂಗಳೂರು: ನಗರದ ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ […]
ದ. ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ – Vishwanews24
ದ. ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸದಸ್ಯ […]









