ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  – vishwanews24

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. […]

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ಸೇವೆಗಳಲ್ಲಿ ಉಂಟಾಗುತ್ತಿರುವ ವ್ಯತ್ಯಯವನ್ನು ಪರಿಹರಿಸಲು ಸರ್ಕಾರ ಅಗತ್ಯ ತಾಂತ್ರಿಕ ಕ್ರಮಗಳನ್ನು […]

ಮಂಗಳೂರಿನ ಜನರ ಉಜ್ವಲ ಭವಿಷ್ಯಕ್ಕಾಗಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ : ಸಚಿವ ಯು.ಟಿ.ಖಾದರ್ – vishwanews24

‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ ಇದಾಗಿದ್ದು, ತುಳುನಾಡಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಹಾಗೂ […]

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಭಾಗವಾಗಿ ಬೆಳ್ತಂಗಡಿ ನಗರದಲ್ಲಿ ನಡೆಯುತ್ತಿದ್ದ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಮೇಲ್ಭಾಗದ ಸಿಮೆಂಟ್ ಚಾವಣಿ ಕುಸಿದುಬಿದ್ದು […]

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಿದ ಘಟನೆ ಕ್ಲಾಕ್ ಟವರ್ ಬಳಿ ನಡೆದಿದೆ. […]

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್ ಮಂಗಳೂರು:ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ […]

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ […]

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತ ಭೀಕರ ಘಟನೆ ಗುರುವಾರ ಬೆಳಿಗ್ಗೆ ಪನೀರು ಚರ್ಚ್ […]

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ – vishwanews24

ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ ಕೈದಿಯೊಬ್ಬ ಗ್ಯಾಸ್ ಸಿಲಿಂಡರ್ ಹಿಡಿದು ಗೇಟ್ ಹಾಗೂ ಬೀಗಕ್ಕೆ ಹೊಡೆದು, ಗೇಟ್ ತೆರೆಯುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. […]

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ  – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ  500 ಪ್ರವಾಸಿಗರಿಗೆ ಮಾತ್ರ ಅವಕಾಶ  ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಸೆ. 17ರಿಂದ ಪ್ರವಾಸಿಗರಿಗೆ ಮತ್ತೆ ಮುಕ್ತವಾಗಲಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಸುರಕ್ಷ ದೃಷ್ಟಿಯಿಂದ ಜು. 8ರಿಂದ ಚಾರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಮಳೆಯ […]