ಆ. 8ರವರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ: ಶಶಿಕುಮಾರ್ – Vishwanews24

ಆ. 8ರವರೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ: ಶಶಿಕುಮಾರ್ ಮಂಗಳೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ […]

ಮಂಗಳೂರು : ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಸಂಚರಿಸಿಲು ಅವಕಾಶವಿಲ್ಲ : ಅಲೋಕ್ ಕುಮಾರ್ ಆದೇಶ – Vishwanews24

ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ.. ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ, ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಸಂಚರಿಸಿಲು […]

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಾರೆಗೆ `NIA’ ಅಧಿಕಾರಿಗಳು ಭೇಟಿ – Vishwanews24

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಾರೆಗೆ `NIA’ ಅಧಿಕಾರಿಗಳು ಭೇಟಿ ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಇಂದು ಎನ್ ಐಎ (NIA) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇಂದು ಎನ್ […]

ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ – Vishwanews24

ಸುಳ್ಯ ಭಾರಿ ಮಳೆಗೆ ಭೂಕುಸಿತ : ಮಾಣಿ–ಮೈಸೂರು ಹೆದ್ದಾರಿ: ಭಾರಿ ವಾಹನಗಳಿಗೆ ನಿರ್ಬಂಧ ಸುಳ್ಯ (ದಕ್ಷಿಣ ಕನ್ನಡ): ಭಾರಿ ಮಳೆಗೆ ಭೂಕುಸಿತವಾಗಿರುವುದರಿಂದ  ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ  ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸಂಪಾಜೆ ಘಾಟ್‌ನ […]

ಉಳ್ಳಾಲ:  ತಲವಾರು ದಾಳಿ ಯತ್ನ – ಸುಳ್ಳು ಹೇಳಿಕೆ: ದೂರುದಾರನ ವಿರುದ್ಧ ಪ್ರಕರಣ ದಾಖಲು – Vishwanews24

ಉಳ್ಳಾಲ:  ತಲವಾರು ದಾಳಿ ಯತ್ನ – ಸುಳ್ಳು ಹೇಳಿಕೆ: ದೂರುದಾರನ ವಿರುದ್ಧ ಪ್ರಕರಣ ದಾಖಲು ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಕೆ.ಸಿ.ರೋಡ್ ನಿವಾಸಿ ಕಿಶೋರ್ (48) ಎಂಬುವರು ದೂರು ಹೇಳಿಕೊಂಡಿದ್ದು, […]

ಸುರತ್ಕಲ್ ಮತ್ತು ಬಜ್ಪೆ ಠಾಣಾ ವ್ಯಾಪ್ತಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ – Vishwanews24

ಸುರತ್ಕಲ್ ಮತ್ತು ಬಜ್ಪೆ ಠಾಣಾ ವ್ಯಾಪ್ತಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ – Vishwanews24 ಮಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು […]

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತ ಮಕ್ಕಳ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ – Vishwanews24

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ : ಮೃತ ಮಕ್ಕಳ ನಿವಾಸಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ ಕಡಬ: ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿತದಿಂದಾಗಿ ಸಾವನ್ನಪ್ಪಿದ ಮಕ್ಕಳ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಭೇಟಿ […]

ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳು  ಬೆಳ್ಳಾರೆಯ SDPI ಪದಾಧಿಕಾರಿಗಳು – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:  ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಬೆಳ್ಳಾರೆಯ SDPI ಪದಾಧಿಕಾರಿಗಳು  ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿಸಿರುವ ಝಾಕೀರ್ ಹಾಗೂ […]

ಮಂಗಳೂರು : ಮೇರಿ ಹಿಲ್ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ – Vishwanews24

ಮಂಗಳೂರು : ಮೇರಿ ಹಿಲ್ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವ ಮಂಗಳೂರು: ನಗರದ ಮೇರಿಹಿಲ್ ಸುತ್ತಮುತ್ತದ ನಿವಾಸಿಗಳಿಗೆ ಬುಧವಾರ ಬೆಳಗ್ಗೆ 10ರಿಂದ 10.30ರ ವೇಳೆಗೆ ಭೂ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವದಿಂದ ಸುರಕ್ಷತೆಯ ದೃಷ್ಟಿಯಿಂದ ಸುತ್ತಮುತ್ತದ ಶಾಲೆಯ ವಿದ್ಯಾರ್ಥಿಗಳನ್ನು ಕೆಲ […]

ಮಂಗಳೂರು : ಮದ್ಯಮಾರಾಟ ನಿಷೇಧ ಅಗಸ್ಟ್ 5 ರವರೆಗೆ ವಿಸ್ತರಣೆ – Vishwanews24

ಮಂಗಳೂರು : ಮದ್ಯಮಾರಾಟ ನಿಷೇಧ ಅಗಸ್ಟ್ 5 ರವರೆಗೆ ವಿಸ್ತರಣೆ ಮಂಗಳೂರು : ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5 ರವರೆಗೆ ಮುಂದುವರೆಸಿದೆ. ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ನಲ್ಲಿ […]