ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ ಸತ್ಯಾಂಶವಿಲ್ಲ – ಇದು ಸುಳ್ಳು ಸುದ್ದಿ : ಪೊಲೀಸ್ ಆಯುಕ್ತ ಶಶಿಕುಮಾರ್  ಸ್ಪಷ್ಟನೆ  – Vishwanews24

ತನ್ನ ಮೇಲೆ ಯಾರೂ ದಾಳಿ ನಡೆಸಿಲ್ಲ ಮತ್ತು ನನ್ನನ್ನು ಫಾಲೋ ಮಾಡಿಕೊಂಡು ಬಂದಿಲ್ಲ .. ನನ್ನ ಮೇಲೂ ದಾಳಿಯಾಗಬಹುದು ಎಂದು ಕಲ್ಪಿಸಿದ್ದೆ.. ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್  ಮಂಗಳೂರು: ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ […]

ದ. ಕ.ದಲ್ಲಿ ಸೌಹಾರ್ದತೆಯ ಸಂದೇಶ ; ಆಕಸ್ಮಿಕವಾಗಿ ಪ್ರವಾಹದ ನೀರಿಗೆ ಬಿದ್ದ ಮುಸ್ಲಿಂ ಯುವಕ ಶರೀಫ್ ನನ್ನು ರಕ್ಷಿಸಿದ ಸೋಮಶೇಖರ್ – Vishwanews24

ದ. ಕ.ದಲ್ಲಿ ಸೌಹಾರ್ದತೆಯ ಸಂದೇಶ ; ಆಕಸ್ಮಿಕವಾಗಿ ಪ್ರವಾಹದ ನೀರಿಗೆ ಬಿದ್ದ ಮುಸ್ಲಿಂ ಯುವಕ ಶರೀಫ್ ನನ್ನು ರಕ್ಷಿಸಿದ ಸೋಮಶೇಖರ್ ಕಡಬ : ದ.ಕ. ಜಿಲ್ಲೆಯ ಕಡಬ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಪ್ರವಾಹದ ನೀರಿಗೆ ಬಿದ್ದ ಯುವಕ ಶರೀಫ್ ನನ್ನು […]

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿದ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರದ ವತಿಯಿಂದ 11 ಲಕ್ಷ ಪರಿಹಾರ ನೀಡಿದ ಸಚಿವ ಎಸ್. ಅಂಗಾರ – Vishwanews24

ಸುಬ್ರಹ್ಮಣ್ಯ ಮನೆ ಮೇಲೆ ಗುಡ್ಡ ಕುಸಿದ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ ಸರ್ಕಾರದ ವತಿಯಿಂದ 11 ಲಕ್ಷ ಪರಿಹಾರ ನೀಡಿದ ಸಚಿವ ಎಸ್. ಅಂಗಾರ ಸುಬ್ರಮಣ್ಯ: ನಿನ್ನೆ ಇಲ್ಲಿ ಪರ್ವತಮುಖಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಾವನ್ನಪ್ಪಿದ ಇಬ್ಬರು ಮಕ್ಕಳ ಹೆತ್ತವರಿಗೆ […]

ಮೂಡಬಿದಿರೆ  : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ – Vishwanews24

ಮೂಡಬಿದಿರೆ  : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್ ಮೂಡಬಿದಿರೆ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ. ಈ ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. […]

ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್  – Vishwanews24

ಮಂಗಳೂರು : ಭಾರೀ ಮಳೆಯ ಎಚ್ಚರಿಕೆ – ಆ.6 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ. ಇನ್ನೊಂದೆಡೆ […]

ಮಂಗಳೂರು : ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿ ಉದ್ಘಾಟನೆ – Vishwanews24

ಮಂಗಳೂರು : ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿ ಉದ್ಘಾಟನೆ ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟನೆ ಗೊಳಿಸಿ ಮಾತನಾಡಿ ಇನ್ನಷ್ಟು ಯುವಕರು ಪಕ್ಷಕ್ಕೆ ಸೇರ್ಪಡೆ ಆಗಬೇಕೆಂದು ಮನವಿ ಮಾಡಿದರು. […]

ಸುರತ್ಕಲ್‍ : ಫಾಜಿಲ್ ನನ್ನು ಟಾರ್ಗೆಟ್ ಮಾಡಿಯೋ ಕೊಂದಿದ್ದಾರೆ : ಪೊಲೀಸ್ ಕಮಿಷನರ್ ಶಶಿಕುಮಾರ್ – Vishwanews24

ಆರೋಪಿಗಳಾದ –  ದೀಕ್ಷತ್ ಕಾಟಿಪಳ್ಳ , ಸುಹಾಸ್ ಶೆಟ್ಟಿ ಶ್ರೀನಿವಾಸ್ ಕಾಟಿಪಳ್ಳ ,ಅಭಿಷೇಕ್ , ಮೋಹನ್, ಗಿರಿಧರ್ ಫಾಜಿಲ್ ನನ್ನು ಟಾರ್ಗೆಟ್ ಮಾಡಿಯೋ ಕೊಂದಿದ್ದಾರೆ ಹಂತಕರು ಟಾರ್ಗೆಟ್ ಮಿಸ್ ಮಾಡಿದ್ದಾರೆ ಅನ್ನೋದು ಸುಳ್ಳು ಯಾರಿಗೆ ಹೊಡೆಯಬೇಕೆಂದು ಲಿಸ್ಟ್ ಮಾಡಿದ್ರು ಫಾಜಿಲ್ ಮನೆ , […]

ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ : ಕಮಿಷನರ್ ಶಶಿಕುಮಾರ್ – Vishwanews24

ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ.. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.. ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ.. ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ […]

ರಾಜ್ಯ ಸರಕಾರ ಲವ್ ಜಿಹಾದ್, ಕೃಷಿ ಕಾಯಿದೆ ಸೇರಿದಂತೆ ನಾನಾ ಕಾಯಿದೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದೆ.. : ಯುಟಿ ಖಾದರ್‌

ಕೊಲೆಗೀಡಾದ ಎಲ್ಲ ಯುವಕರ ತಾಯಂದಿರ ನೋವು ಒಂದೇ ಆಗಿದೆ.. ಕೋಮು ಸಂಘರ್ಷ ನಿಯಂತ್ರಣ ತರಬೇಕೆಂಬ ಇಚ್ಛೆಯಿದ್ದರೆ ಸುಗ್ರೀವಾಜ್ಞೆ ಮೂಲಕ ಕಾಯಿದೆ ತರಲಿ.. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ […]

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ […]