ಮಂಗಳೂರು : ಬಿಜೆಪಿ ಯುವ ಮುಖಂಡ ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ – Vishwanews24

ಬಿಜೆಪಿ ಯುವ ಮುಖಂಡ  ಪ್ರವೀಣ್ ನೆಟ್ಟಾರು ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. […]

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ : ಸಿಎಂ ಬೊಮ್ಮಾಯಿ ಸಂತಾಪ – VIshwanews24

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ಇದೊಂದು ಹೇಯಕೃತ್ಯ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ : ಸಿಎಂ ಬೊಮ್ಮಾಯಿ ಸಂತಾಪ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ […]

ಮಂಗಳೂರು: ಬೆಳ್ಳಾರೆ ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಮೂರು ತಾಲೂಕು ಸ್ವಯಂಪ್ರೇರಿತ ಬಂದ್‌ಗೆ ಕರೆ – Vishwanews24

ಮಂಗಳೂರು: ಬೆಳ್ಳಾರೆ ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಮೂರು ತಾಲೂಕು ಸ್ವಯಂಪ್ರೇರಿತ ಬಂದ್‌ಗೆ ಕರೆ  ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂದು ಮೂರು ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ. ಪುತ್ತೂರು, […]

ಪಬ್ ಮುಂದೆ ನಡೆದ ಘಟನೆ ಭವಿಷ್ಯದ ಮಂಗಳೂರಿನ ಅಭಿವೃದ್ಧಿಗೆ ಮಾರಕವಾಗಿದೆ : ಖಾದರ್ -Vishwanews24

ಪಬ್ ಮುಂದೆ ನಡೆದ ಘಟನೆ ಬ್ರಾಂಡ್ ಮಂಗಳೂರಿಗೆ ಹೊಡೆತ ಕೊಟ್ಟಿದೆ : ಖಾದರ್ ಮಂಗಳೂರು : ನಗರದಲ್ಲಿ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ […]

ಮಂಗಳೂರು ಪಬ್‌ ದಾಳಿ : ಬಜರಂಗದಳದವರಿಗೆ ಪೊಲೀಸ್‌ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು ? : ಅಕ್ಷಿತ್‌ ಸುವರ್ಣ – Vishwanews24

ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು.. ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್‌ ಇಲಾಖೆ ಇಲ್ಲವೇ.. ಎಲೆಕ್ಷನ್‌ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ.. ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ.. ಪಬ್‌ ದಾಳಿಗೆ ಬಂದವರ ಮೇಲೆ ಎಷ್ಟು […]

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ – Vishwanews24

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಎಸೆಯುವಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2016ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ […]

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ – Vishwanews24

ಮಂಗಳೂರು: ಪಬ್ ಮೇಲೆ ಯಾವುದೇ ದಾಳಿ ನಡೆದಿಲ್ಲ : ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ಮಂಗಳೂರು: ಮಂಗಳೂರಿನಲ್ಲಿ ಪಬ್‌ ಮೇಲೆ ಯಾವುದೇ ದಾಳಿ ನಡೆದಿಲ್ಲ. ಆದಾಗ್ಯೂ ಈ ಸಂಬಂಧ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ […]

ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ  ನಿಧನ – Vishwanews24

ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಅನಾರೋಗ್ಯದಿಂದ  ನಿಧನ ವಿಟ್ಲ: ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ದಕ್ಷಿಣ ಕನ್ನಡ ಬಂಟ್ವಾಳ ವಿಟ್ಲ ಸಮೀಪದ ಕನ್ಯಾನ ಮಿತ್ತನಡ್ಕ ನಿವಾಸಿ 25 ವರ್ಷದ ದೀಕ್ಷಿತ್ ನಾಯಕ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ […]

ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ  – Vishwanews24

ದಕ, ಉಡುಪಿ ಸಹಿತ ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ  ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಕಳೆದ 8 ದಿನಗಳ ಅವಧಿಯಲ್ಲಿ ದಕ್ಷಿಣ ಕನ್ನಡದಲ್ಲಿ 13, ಉಡುಪಿಯಲ್ಲಿ 13, ಶಿವಮೊಗ್ಗದಲ್ಲಿ 14, […]

ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ ; ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ  – Vishwanews24

ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ, ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ  ಮಂಗಳೂರು: ನಗರ್ ಪಬ್ ಮೇಲೆ ಭಜರಂಗದಳ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಬ್ ನ ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಬಲ್ಮಠ […]