Category: ದಕ್ಷಿಣ ಕನ್ನಡ
ಅಮಾಯಕರನ್ನು ಬಂಧಿಸಿದ ಪೊಲೀಸರ ವಿರುದ್ಧ SDPI ಕಾನೂನಾತ್ಮಕ ಹೋರಾಟ ನಡೆಸಲಿದೆ : ಅನ್ವರ್ ಸಾದಾತ್ – Vishwanews24
ಸಂಘಪರಿವಾರವನ್ನು ತೃಪ್ತಿ ಪಡಿಸಲು ಮಂಗಳೂರು ಪೊಲೀಸರಿಂದ ಎಸ್‌ಡಿಪಿಐ ಕಾರ್ಯಕರ್ತರ ಬಂಧನ.. SDPI ಬೆಳವಣಿಗೆ ಸಹಿಸದೇ ಸಂಘ ಪರಿವಾರದ ಅಣತಿಯಂತೆ ಪೊಲೀಸ್ ಇಲಾಖೆ ವರ್ತಿಸುತ್ತಿದೆ.. ಮಂಗಳೂರು: SDPI ಸಮಾವೇಶಕ್ಕೆ ತೆರಳುವ ವೇಳೆ ಪೊಲೀಸರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಸುಮಾರು 10ಕ್ಕೂ ಹೆಚ್ಚು SDPI […]
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಜಟ್ಟಿಪಳ್ಳ ನೇಮಕ – Vishwnaews24
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಜಟ್ಟಿಪಳ್ಳ ನೇಮಕ – Vishwnaews24 ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಶೀದ್ ಜಟ್ಟಿಪಳ್ಳರವರು ನೇಮಕಗೊಂಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸ್ಥಾಪಕ ಸದಸ್ಯರಾಗಿ ಪ್ರಸ್ತುತ ಉಪ ಸಂಚಾಲಕರಾಗಿರುವ […]
ಶಿಕ್ಷಣ ಸಚಿವ ನಾಗೇಶ್ ರ ಮನೆಗೆ ನುಗ್ಗಿ ಎನ್.ಎಸ್.ಯು.ಐ ಮತ್ತು ಕಾಂಗ್ರೆಸ್ ಗೂಂಡಾಗಿರಿ ಮಾಡಿದೆ : ಕಟೀಲ್ – Vishwanews24
ಶಿಕ್ಷಣ ಸಚಿವ ನಾಗೇಶ್ ರ ಮನೆಗೆ ನುಗ್ಗಿ ಎನ್.ಎಸ್.ಯು.ಐ ಮತ್ತು ಕಾಂಗ್ರೆಸ್ ಗೂಂಡಾಗಿರಿ ಮಾಡಿದೆ : ಕಟೀಲ್ – Vishwanews24 ಕಾಂಗ್ರೆಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ, ತನ್ನ ಮೂಲ ಸಂಸ್ಕೃತಿ ಗೂಂಡಾಗಿರಿ ಮಾಡ್ತಿದೆ ಅಧಿಕಾರ ಕಳೆದುಕೊಂಡ ಮೇಲೆ ಕಾಂಗ್ರೆಸ್ ಹತಾಶ ಭಾವನೆ […]
ಮಂಗಳೂರು : ಮಳಲಿ ಮಸೀದಿ ವಿವಾದ – ವಿಚಾರಣೆ ಜೂ. 6ಕ್ಕೆ ಮುಂದೂಡಿಕೆ – Vishwanews24
ಮಂಗಳೂರು : ಮಳಲಿ ಮಸೀದಿ ವಿವಾದ – ವಿಚಾರಣೆ ಜೂ. 6ಕ್ಕೆ ಮುಂದೂಡಿಕೆ – Vishwanews24 ಮಂಗಳೂರು: ಮಳಲಿಯ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜೂ.೬ ಕ್ಕೆ ಮುಂದೂಡಿದೆ. ಮಸೀದಿ […]
ಹಿಜಾಬ್ ವಿವಾದ : ಉಪ್ಪಿನಂಗಡಿ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್ – Vishwanews24
ಹಿಜಾಬ್ ವಿವಾದ : ಉಪ್ಪಿನಂಗಡಿ ಡಿಗ್ರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿಧ್ಯಾರ್ಥಿನಿಯರು ಸಸ್ಪೆಂಡ್ ಉಪ್ಪಿನಂಗಡಿ : ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ […]
ಮಂಗಳೂರು ಪೊಲೀಸರಿಗೆ ನಿಂದನೆ : 6 ಮಂದಿ SDPI ಕಾರ್ಯಕರ್ತರ ಬಂಧನ – Vishwanews24
ಮಂಗಳೂರು ಪೊಲೀಸರಿಗೆ ನಿಂದನೆ : 6 ಮಂದಿ SDPI ಕಾರ್ಯಕರ್ತರ ಬಂಧನ ಮಂಗಳೂರು: ಎಸ್‌ಡಿಪಿಐ ಸಮಾವೇಶಕ್ಕೆ ತೆರಳುತ್ತಿದ್ದಾಗ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಲು ಯತ್ನಿಸಿದ ಪುಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಿನ್ನ ಘೋಷಣೆ ಕೂಗಿದ ಇಬ್ಬರು, ಅವರಿಗೆ […]
ಮಂಗಳೂರು ಹಿಜಾಬ್ ವಿವಾದ : ವಿದ್ಯಾರ್ಥಿನಿಯರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆ ನೋಡಿ ಅಚ್ಚರಿ ಹಾಗೂ ಮನಸ್ಸಿಗೆ ನೋವಾಗಿದೆ : ಯು.ಟಿ.ಖಾದರ್ – Vishwanews24
ಸುಳ್ಳು ಹೇಳಿಕೆಗಳು ದುರುದ್ದೇಶದಿಂದ ಕೂಡಿದ್ದು, ರಾಜಕೀಯ ಪ್ರೇರಿತ.. ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕುಮ್ಮಕ್ಕು ಎದ್ದು ಕಾಣುತ್ತಿದೆ.. ಹಿಜಾಬ್ ವಿದ್ಯಾರ್ಥಿನಿ ಆರೋಪಕ್ಕೆ ಯು.ಟಿ.ಖಾದರ್ ಸ್ಪಷ್ಟನೆ.. ಮಂಗಳೂರು: ಇಲ್ಲಿನ ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿಯರ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ತಮ್ಮ ವಿರುದ್ಧ ನೀಡಿದ್ದ […]
ಮಂಗಳೂರು: ಬಿಕರ್ನಕಟ್ಟೆ ಅಪಘಾತ – ಮೃತಪಟ್ಟ ಯುವಕನ ಅಂಗಾಂಗ ದಾನ ವಿಫಲ – Vishwanews24
ಮಂಗಳೂರು: ಬಿಕರ್ನಕಟ್ಟೆ ಅಪಘಾತ – ಮೃತಪಟ್ಟ ಯುವಕನ ಅಂಗಾಂಗ ದಾನ ವಿಫಲ – Vishwanews24 ಮಂಗಳೂರು: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕುಡುಪುಕಟ್ಟೆಯ ಧೀರಜ್ (25) ಅವರು ಮಂಗಳವಾರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸುವಾಗ ವಿಳಂಬವಾದ ಹಿನ್ನೆಲೆಯಲ್ಲಿ […]
ಮಂಗಳೂರು: ಹಿಜಾಬ್ ವಿವಾದ – ವಿವಿಯ ಸಿಂಡಿಕೇಟ್ ತೆಗೆದುಕೊಳ್ಳುವ ನಿರ್ಧಾರದಲ್ಲಿ ಜಿಲ್ಲಾಡಳಿತ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ : ಡಾ.ರಾಜೇಂದ್ರ ಕೆ.ವಿ – Vishwanews24
ವಿಶ್ವವಿದ್ಯಾನಿಲಯಗಳು ತೆಗೆದುಕೊಳ್ಳುವ ನಿರ್ಧಾರಗಳಿಗೆ ಕಾಲೇಜುಗಳು ಬದ್ಧವಾಗಿರಬೇಕು.. ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತ್ತೀಚೆಗೆ ಉಂಟಾದ ಹಿಜಾಬ್ ಧರಿಸುವ ಕುರಿತ ವಿವಾದಕ್ಕೆ ಸಂಬಂಧಿಸಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ತೆಗೆದುಕೊಂಡಿರುವ ನಿರ್ಧಾರವನ್ನು ಅನುಸರಿಸುವಂತೆ ದ.ಕ.ಜಿಲ್ಲಾಧಿಕರಿ ಡಾ.ರಾಜೇಂದ್ರ ಕೆ.ವಿ ಅವರು ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ್ದಾರೆ. ಹಿಜಾಬ್ […]
ಮಂಗಳೂರು: ಬಿಕ್ಕರ್ನಕಟ್ಟೆ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ -Vishwanews24
ಮಂಗಳೂರು: ಬಿಕ್ಕರ್ನಕಟ್ಟೆ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ. […]








