ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ ಪಾರಾದ ಮನೆಮಂದಿ – vishwanews24

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿ ; ಅಪಾಯದಿಂದ  ಪಾರಾದ  ಮನೆಮಂದಿ ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ […]

ಪುರುಷೋತ್ತಮ ಬಿಳಿಮಲೆಯಿಂದ ಹಿಂದೂ ಸಮಾಜಕ್ಕೆ ಅವಮಾನ: ವಿಜಯೇಂದ್ರ ಕಿಡಿ – vishwanews24

ಇದು ಕಾಂಗ್ರೆಸ್ ಪಕ್ಷದ ಮನಸ್ಥಿತಿ , ಸರಕಾರ ತತ್ ಕ್ಷಣ ಹುದ್ದೆಯಿಂದ ಕಿತ್ತುಹಾಕಬೇಕು : ವಿಜಯೇಂದ್ರ ಒತ್ತಾಯ ಪುತ್ತೂರು: ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗ ಕಾಮಿಗಳಿದ್ದಾರೆ ಎನ್ನುವ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ […]

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ – vishwanews24

ಐಷಾರಾಮಿ ಕಾರು ತೆರಿಗೆ ವಂಚನೆ; ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳೂರು, ಉಡುಪಿ ಆರ್.ಟಿ.ಓ. ಕಡತಗಳ ಪರಿಶೀಲನೆ ಮಂಗಳೂರು/ಉಡುಪಿ : ಐಷಾರಾಮಿ ಕಾರು ನೋಂದಣಿಯ ವೇಳೆ ತೆರಿಗೆ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಲೋಕಾಯುಕ್ತ ಅಧಿಕಾರಿಗಳು  ಮಂಗಳೂರು ಮತ್ತು ಉಡುಪಿ ಆರ್.ಟಿ.ಓ ಕಚೇರಿಗಳಲ್ಲಿ ಕಡತಗಳ ಪರಿಶೀಲನೆ […]

ಸುರತ್ಕಲ್ :  ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ಮೊಬೈಲ್ ಪಡೆದ ಅಪರಿಚಿತ ವ್ಯಕ್ತಿ ಮೊಬೈಲ್ ಜೊತೆ ಎಸ್ಕೇಪ್ – vishwanews24

ಸುರತ್ಕಲ್ :  ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ಮೊಬೈಲ್ ಪಡೆದ ಅಪರಿಚಿತ ವ್ಯಕ್ತಿ ಮೊಬೈಲ್ ಜೊತೆ ಎಸ್ಕೇಪ್ ಸುರತ್ಕಲ್ : ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ವ್ಯಕ್ತಿಯೊಬ್ಬರಿಂದ ಮೊಬೈಲ್ ಪಡೆದು ಬಳಿಕ ಮೊಬೈಲ್ ಜೊತೆ ಪರಾರಿಯಾದ ಘಟನೆ ಸುರತ್ಕಲ್ […]

ಮಂಗಳೂರು: ಬಿಲ್ಲವ ಸಮುದಾಯದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 41 ದಿನಗಳ ಐತಿಹಾಸಿಕ ಪಾದಯಾತ್ರೆ : ಶ್ರೀ ಪ್ರಣವಾನಂದ ಸ್ವಾಮೀಜಿ – vishwanews24

ಮಂಗಳೂರು: ಬಿಲ್ಲವ ಸಮುದಾಯದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ 41 ದಿನಗಳ ಐತಿಹಾಸಿಕ ಪಾದಯಾತ್ರೆ : ಶ್ರೀ ಪ್ರಣವಾನಂದ ಸ್ವಾಮೀಜಿ ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋ.ರೂ. ಬಿಡುಗಡೆ, ಬಿಲ್ಲವ ಸಮಾಜವನ್ನು ಈಗಿರುವ 2ಎ ಯಿಂದ ಎಸ್ ಟಿ […]

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ – vishwanews24

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ; ಓರ್ವ ಆರೋಪಿ ಬಂಧನ ಬಂಟ್ವಾಳ: ಅಕ್ರಮ ಜಾನುವಾರು ವಧಾ ಕೇಂದ್ರ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಅರಳ ಗ್ರಾಮದಲ್ಲಿ ರವಿವಾರ ನಡೆದಿದೆ. ಮಯ್ಯದ್ದಿ(57) ಬಂಧಿತ ಆರೋಪಿ. […]

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ – vishwanews24

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ ; ಮೂವರು ಆರೋಪಿಗಳ ಬಂಧನ ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ  ಮಹೋತ್ಸವ : ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ […]

ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ – vishwanews24

ಬಿಹಾರ ಚುನಾವಣೆ : ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ‌ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. […]

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ […]