Category: ದಕ್ಷಿಣ ಕನ್ನಡ
ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ -vishwanews24
ನ. 15 ರಿಂದ 19ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ನ. 15 ರಿಂದ 19ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ […]
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ – vishwanews24
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು […]
ಕಡಬ: 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24
ಕಡಬ: 9 ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಕಡಬ:ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ನವೆಂಬರ್ 6 ರಂದು 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ನಡೆದಿದೆ. ಮೃತನನ್ನು ರೆಂಜಿಲಾಡಿಯ ಖಂಡಿಗ […]
ಮಂಗಳೂರು: ಬಹು ಕೋಟಿ ವಂಚನೆ ಪ್ರಕರಣ : ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು – vishwanews24
ಮಂಗಳೂರು: ಬಹು ಕೋಟಿ ವಂಚನೆ ಪ್ರಕರಣ : ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು ಮಂಗಳೂರು:ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ […]
ಪಡುಬಿದ್ರಿ: ಶಾಂಭವಿ ನದಿಯಲ್ಲಿ ಯುವ ಉದ್ಯಮಿ ಅಭಿಷೇಕ್ ಆಳ್ವ ಶವ ಪತ್ತೆ – vishwanews24
ಪಡುಬಿದ್ರಿ: ಶಾಂಭವಿ ನದಿ ಕಿನಾರೆಯಲ್ಲಿ ಯುವ ಉದ್ಯಮಿ ತಿರುವೈಲು ಗುತ್ತು ಅಭಿಷೇಕ್ ಆಳ್ವ ಮೃತದೇಹ ಪತ್ತೆ ; ಆತ್ಮಹತ್ಯೆ ಶಂಕೆ ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) […]
ಮಂಗಳೂರು: ಜನವರಿಯಲ್ಲಿ ಸರಕಾರ ಪತನ ; ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್ – vishwanews24
ಜನವರಿಯಲ್ಲಿ ಸರಕಾರ ಪತನ ; ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್ ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ […]
ಬಜ್ಪೆ: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ – vishwanews24
ಬಜ್ಪೆ: 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಂಗಳೂರು: ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು […]
ಬೆಳ್ತಂಗಡಿ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – vishwanews24
ಬೆಳ್ತಂಗಡಿ : ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ನೇಣುಬಿಗಿದು ಆತ್ಮಹತ್ಯೆ ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ […]
ಮಂಗಳೂರು: ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ರೂ. ವಂಚನೆ; ಆರೋಪಿಯ ಬಂಧನ – vishwanews24
ಮಂಗಳೂರು: ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ರೂ. ವಂಚನೆ; ಆರೋಪಿಯ ಬಂಧನ ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ಲಕ್ಷ ರೂ. […]
ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಾಸ್ಥನದಲ್ಲಿ ಇ ಹುಂಡಿ ಅನುಷ್ಠಾನ ಮತ್ತು ಲೋಕಾರ್ಪಣೆ – vishwanews24
ಮಂಗಳೂರು : ಕದ್ರಿ ಶ್ರೀ ಮಂಜುನಾಥ ದೇವಾಸ್ಥನದಲ್ಲಿ ಇ ಹುಂಡಿ ಅನುಷ್ಠಾನ ಮತ್ತು ಲೋಕಾರ್ಪಣೆ ಮಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ಸಿಎಸ್ಆರ್ ನಿಧಿಯಿಂದ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಸ್ಥನದಲ್ಲಿ ನೂತನ ತಂತ್ರಜ್ಞಾನದ ಇ ಹುಂಡಿ ಅನುಷ್ಠಾನ ಮತ್ತು ಲೋಕಾರ್ಪಣೆ ಕಾರ್ಯಕ್ರಮ […]










