ಮಂಗಳೂರು Airport : ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನ, ಸುಗಂಧ ದ್ರವ್ಯ ವಶಕ್ಕೆ  – Viashwanews24

ಮಂಗಳೂರು Airport : ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನ, ಸುಗಂಧ ದ್ರವ್ಯ ವಶಕ್ಕೆ  – Viashwanews24 ಮಂಗಳೂರು:  ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಸುಗಂಧದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು […]

ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ದಸರ -Vishwanews24

ಕೋವಿಡ್ ಮಾರ್ಗಸೂಚಿಗಳೊಂದಿಗೆ ಅ. 7ರಿಂದ ಅ.16ರವರೆಗೆ ಮಂಗಳೂರು ಗೋಕರ್ಣನಾಥ ಕ್ಷೇತ್ರದ ದಸರ  ನಮ್ಮ ದಸರಾ ನಮ್ಮ ಸುರಕ್ಷೆ ಎಂಬ ಘೋಷವಾಕ್ಯದಡಿ ಈ ಬಾರಿಯ ದಸರಾ ಕಾರ್ಯಕ್ರಮ ದಸರಾ ಮೆರವಣಿಗೆ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ  ಮಂಗಳೂರು,: ಕುದ್ರೋಳಿ ಶ್ರೀ ಗೋಕರ್ಣನಾಥ […]

ಮಂಗಳೂರು: ಪೊಲೀಸ್ ಸಿಬ್ಬಂದಿ ಹೃದಯಘಾತದಿಂದ ನಿಧನ -Vishwanews24

ಮಂಗಳೂರು: ಪೊಲೀಸ್ ಸಿಬ್ಬಂದಿ ಹೃದಯಘಾತದಿಂದ ನಿಧನ -Vishwanews24 ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೋರ್ವರು ಅ.1 ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ […]

ಮಂಗಳೂರು :ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24 ಮಂಗಳೂರು,: ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯಾದ್ಯಂತ ಐದೂವರೆ ಸಾವಿರ ವಿದ್ಯಾರ್ಥಿ ನಿಲಯಗಳ ಮೂರು ಲಕ್ಷದ 50 ಸಾವಿರ ವಿದ್ಯಾರ್ಥಿಗಳು, ಇಲಾಖೆಯ ಸಿಬ್ಬಂದಿಯೊಂದಿಗೆ ಹಾಗೂ ಎಲ್ಲರ ಸಹಕಾರದೊಂದಿಗೆ […]

ಕಡಬ: ರೇಬಿಸ್ ವೈರಸ್ ಸೋಂಕಿಗೆ ವಿದ್ಯಾರ್ಥಿನಿ ಬಲಿ -Vishwanews24

ಕಡಬ: ರೇಬಿಸ್ ವೈರಸ್ ಸೋಂಕಿಗೆ ವಿದ್ಯಾರ್ಥಿನಿ ಬಲಿ -Vishwanews24 ಕಡಬ : ರೇಬಿಸ್‌ ವೈರಸ್‌ಗೆ ತುತ್ತಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ. ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಎಂಬವರ ಪುತ್ರಿ ವಿನ್ಸಿ (17) ಮೃತ ಬಾಲಕಿ. ವಿನ್ಸಿ ಕಡಬ ಸರಕಾರಿ ಪದವಿ ಪೂರ್ವ […]

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24

ಮಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿ ದಸರಾ ಆಚರಿಸಿ : ಸಚಿವ ಅಂಗಾರ -Vishwanews24 ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಮುಂಬರುವ ನವರಾತ್ರಿ (ದಸರಾ) ಉತ್ಸವವನ್ನು ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಕುದ್ರೋಳಿ ಗೋಕರ್ಣನಾಥೇಶ್ವರ ಹಾಗೂ ಮಂಗಳಾದೇವಿ ಸೇರಿದಂತೆ ಇತರೆ ದೇವಸ್ಥಾನಗಳಲ್ಲಿ ಜಿಲ್ಲಾಡಳಿತ […]

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24

ಮಂಗಳೂರು: ಪ್ರಯಾಣಿಕರ ಗಮನಕ್ಕೆ ; ರೈಲು ಸಂಚಾರ ಸಮಯದಲ್ಲಿ ಬದಲಾವಣೆ -Vishwanews24 ಮಂಗಳೂರು: ಮಂಗಳೂರು ಜಂಕ್ಷನ್‌ ಮತ್ತು ಮಂಗಳೂರು ಸೆಂಟ್ರಲ್‌ ಗೆ ಬರುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನ ವೇಳಾಪಟ್ಟಿ ಪರಿಷ್ಕರಿಸಲಾಗಿದೆ. * ಮಂಗಳೂರು ಜಂಕ್ಷನ್ :‌ ನಂ. 06539 […]

ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ : ನಳಿನ್ ಕುಮಾರ್ ಕಟೀಲ್ – Vishwanews24

ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು..  ನಳಿನ್ ಕುಮಾರ್ ಕಟೀಲ್ – Vishwanews24 ಬಂಟ್ವಾಳ : ಮುಂಬರುವ ರಾಜ್ಯದ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಂಗಳೂರು […]

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24 ಮಂಗಳೂರು: ಮುಂದಿನ ತಿಂಗಳು ಮೂರು ದಿನಗಳ ರಾಜ್ಯ ಪ್ರವಾಸದ ಸಂದರ್ಭ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಅ.6 ರಿಂದ 3 ದಿನಗಳ ಕಾಲ ರಾಷ್ಟ್ರಪತಿ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ. […]

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ದೀಪಕ್ ರಾವ್ ಕೊಲೆ ಆರೋಪಿ ಬಂಧನ -Vishwanews24

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ದೀಪಕ್ ರಾವ್ ಕೊಲೆ ಕೇಸ್ ನ ಆರೋಪಿ ಬಂಧನ -Vishwanews24 ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಹಾಗೂ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ […]