Category: ದಕ್ಷಿಣ ಕನ್ನಡ
ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ಆರೋಪ : ಸೌಜನ್ಯ ತಾಯಿ ಸೇರಿದಂತೆ ಹಲವರ ವಿರುದ್ದ ಎಫ್ಐಆರ್ – vishwanews24
ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ಆರೋಪ : ಸೌಜನ್ಯ ತಾಯಿ ಸೇರಿದಂತೆ ಹಲವರ ವಿರುದ್ದ ಎಫ್ಐಆರ್ ಮಂಗಳೂರು: ಸೌಜನ್ಯ ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು […]
ಸಕಲೇಶಪುರ – ಸುಬ್ರಹ್ಮಣ್ಯ ಕಾಮಗಾರಿ ಹಿನ್ನೆಲೆ : ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ – vishwanews24
ಸಕಲೇಶಪುರ-ಸುಬ್ರಹ್ಮಣ್ಯ ಕಾಮಗಾರಿ ಹಿನ್ನೆಲೆ : ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ ಸುಬ್ರಹ್ಮಣ್ಯ: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೇ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ನೈಋತ್ಯ ರೈಲ್ವೇ ನ. […]
ಬಂಟ್ವಾಳ : ಡಿವೈಡರ್ ಗೆ ಕಾರು ಡಿಕ್ಕಿ – ಚಾಲಕ ಮೃತ್ಯು ; ನಾಲ್ವರಿಗೆ ಗಾಯ – vishwanews24
ಬಂಟ್ವಾಳ : ಡಿವೈಡರ್ ಗೆ ಕಾರು ಡಿಕ್ಕಿ – ಚಾಲಕ ಮೃತ್ಯು ; ನಾಲ್ವರಿಗೆ ಗಾಯ ಬಂಟ್ವಾಳ: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು […]
ಬೆಳ್ತಂಗಡಿ: ಅಕ್ರಮ ಗೋಮಾಂಸ ಅಡ್ಡೆಗೆ ಪೊಲೀಸ್ ದಾಳಿ ; ಇಬ್ಬರ ಬಂಧನ – vishwanews24
ಬೆಳ್ತಂಗಡಿ: ಅಕ್ರಮ ಗೋಮಾಂಸ ಅಡ್ಡೆಗೆ ಪೊಲೀಸ್ ದಾಳಿ ; ಇಬ್ಬರ ಬಂಧನ ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ನೊಳಗೆ ನಡೆಯುತ್ತಿದ್ದ ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 91 […]
ಸುರತ್ಕಲ್: ಯುವತಿ ನಾಪತ್ತೆ; ಪ್ರಕರಣ ದಾಖಲು – vishwanews24
ಸುರತ್ಕಲ್: ಯುವತಿ ನಾಪತ್ತೆ – ಪತ್ತೆಗೆ ಮನವಿ ಮಂಗಳೂರು: ನಗರದ ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನನ್ಯ ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು […]
ಜಪ್ಪಿನಮೊಗರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ; ಮೂವರಿಗೆ ಗಾಯ – vishwanews24
ಜಪ್ಪಿನಮೊಗರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ; ಮೂವರಿಗೆ ಗಾಯ ಮಂಗಳೂರು: ಮೀನು ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ, ಮಗುಚಿ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಪ್ಪಿನಮೊಗರು ನೇತ್ರಾವತಿ […]
ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ : ಕೋರ್ಟ್ ಆದೇಶ – vishwanews24
ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ : ಕೋರ್ಟ್ ಆದೇಶ ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ ಹಿಂದೂ ನಾಯಕ, ಆರ್‌ಎಸ್‌ಎಸ್ ಮುಂದಾಳು […]
ಮಂಗಳೂರು: ಸುರತ್ಕಲ್ ಚಾಕು ಇರಿತದ ಆರೋಪಿಗಳಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು – vishwanews24
ಮಂಗಳೂರು: ಸುರತ್ಕಲ್ ಚಾಕು ಇರಿತದ ಆರೋಪಿಗಳಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್ […]
ಮಲ್ಪೆ: ಚಂಡಮಾರುತ ಎಫೆಕ್ಟ್ – ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ ; ಮೀನುಗಾರಿಕಾ ಬೋಟ್ ಗಳು ವಾಪಸ್ – vishwanews24
ಮಲ್ಪೆ: ಚಂಡಮಾರುತ ಎಫೆಕ್ಟ್ – ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್ ; ಮೀನುಗಾರಿಕಾ ಬೋಟ್ ಗಳು ವಾಪಸ್ ಉಡುಪಿ: ಲಕ್ಷದ್ವೀಪದ ಸುತ್ತಮುತ್ತ ವಾಯುಭಾರ ಕುಸಿತವಾಗಿದ್ದು ಚಂಡಮಾರುತದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಭಾರಿ ಗಾಳಿಮಳೆ ಬೀಳುವ ಸಾಧ್ಯತೆ ಇದೆ. ಹವಾಮಾನ […]
ಕರಾವಳಿಯಲ್ಲಿ ಅ. 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ – vishwanews24
ಕರಾವಳಿಯಲ್ಲಿ ಅ. 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಅಕ್ಟೋಬರ್ 25 ರವರೆಗೆ ಗುಡುಗು ಸಿಡಿಲು ಸಹಿತ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ […]









