Category: ದಕ್ಷಿಣ ಕನ್ನಡ
ಮಂಗಳೂರು : ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ -Vishwanews24
ಮಂಗಳೂರು: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ದ.ಕ. ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸುವವರಿಗೆ […]
ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24
ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24 ಮಂಗಳೂರು: ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್ ಪ್ರೇಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ […]
ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್ಪೋರ್ಟ್ನಲ್ಲಿ ವ್ಯಕ್ತಿಯ ಬಂಧನ -Vishwanews24
ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್ಪೋರ್ಟ್ನಲ್ಲಿ ವ್ಯಕ್ತಿಯ ಬಂಧನ -Vishwanews24 ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಮಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಮಾ.13ರ ಶನಿವಾರದಂದು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ […]
ಮಂಗಳೂರು : ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24
ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24 ಮಂಗಳೂರು,: ”ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೋಗಲಕ್ಷಣವಿದ್ದು ಗಡಿ ದಾಟುವವರ ಬಗ್ಗೆ ಜಾಗರೂಕರಾಗಿರಲು ಮಾರ್ಚ್ 13 ರ ಶನಿವಾರದಿಂದ […]
ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24
ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24 ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ “ಮೇಲ್ತೆನೆ’ (ಬ್ಯಾರಿ ಎಲ್ತ್ಕಾರ್ ಪಿನ್ನೆ ಕಲಾವಿದಮ್ಮಾರೊ ಕೂಟ, ದೇರಳಕಟ್ಟೆ)ಯ ಸಹಕಾರದಲ್ಲಿ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ […]
ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24
ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24 ಪುತ್ತೂರು: ಕಂಬಳವು ಕರಾವಳಿ ಭಾಗದಲ್ಲಿ ಜಾನಪದ ಪರಂಪರೆಯಾಗಿ ಬೆಳೆದು ಬಂದಿದ್ದು, ರೋಮಾಂಚಕವಾಗಿರುವ ಈ ಕ್ರೀಡೆಯ ಬಗ್ಗೆ ಎಲ್ಲರಿಗೂ ಪ್ರೀತಿ ಮೂಡಬೇಕು. ಕಂಬಳದ ಕೋಣಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ […]
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆ: ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ -Vishwanews24
ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಾಗಿರುವ ಹಿನ್ನೆಲೆ: ಮಾ.13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಸಾಧ್ಯತೆ ; ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ -Vishwanews24 ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಪ್ರತಿ ಗಂಟೆಗೆ 40 ರಿಂದ […]
ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಸಾವು -Vishwanews24
ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು -Vishwanews24 ಪುತ್ತೂರು, : ಗೋಡಂಬಿ ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಸಾಲ್ಮರ ಊರಮಾಲ್ ಎಂಬಲ್ಲಿ ಮಾ.10 ರ ಬುಧವಾರ ನಡೆದಿದೆ. ಸಾಲ್ಮರದ ಉರಮಾಲ್ ನಿವಾಸಿ […]
ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24
ಮಂಗಳೂರು : ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನ ಸಾಗಾಟ ; ವಿಮಾನ ನಿಲ್ದಾಣದಲ್ಲಿ ಮಹಿಳೆ ವಶಕ್ಕೆ -Vishwanews24 ಮಂಗಳೂರು: ಇತ್ತೀಚಿನ ದಿನಗಳಲ್ಲಿ ಅತೀ ದೊಡ್ಡದೆನ್ನಲಾದ ಅಕ್ರಮ ಚಿನ್ನ ಸಾಗಾಟ ಯತ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ದುಬೈನಿಂದ […]
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24
ಮಂಗಳೂರು: ಬ್ಯಾಂಕ್ ಅಧಿಕಾರಿಗಳೆಂದು ನಂಬಿಸಿ ಕರೆ ಮಾಡಿ ಒಟಿಪಿ ನಂಬರ್ ಪಡೆದು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ 6.24 ಲಕ್ಷ ರೂ. ಮೊತ್ತವನ್ನು ಲಪಟಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ […]
