Category: ದಕ್ಷಿಣ ಕನ್ನಡ
ಮಂಗಳೂರು – ರಾಸ್ ಅಲ್ ಖೈಮಾ ನಡುವೆ ನೇರ ಸೇವೆ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ – vishwanews24
ಮಂಗಳೂರು – ರಾಸ್ ಅಲ್ ಖೈಮಾ ನಡುವೆ ನೇರ ಸೇವೆ ಆರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು: ಕರಾವಳಿಯ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ, ವಿಶೇಷವಾಗಿ ಯುಎಇಯಲ್ಲಿರುವ ಅನಿವಾಸಿ ಭಾರತೀಯರಿಗೆ ಸಿಹಿಸುದ್ದಿ ಸಿಕ್ಕಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) […]
ಬಂಟ್ವಾಳ : ಅಕಸ್ಮಾತ್ತಾಗಿ ಕುತ್ತಿಗೆಗೆ ಹಗ್ಗ ಸಿಲುಕಿ, ಉಸಿರುಗಟ್ಟಿ ಬಾಲಕ ಸಾವು – vishwanews24
ಬಂಟ್ವಾಳ : ಅಕಸ್ಮಾತ್ತಾಗಿ ಕುತ್ತಿಗೆಗೆ ಹಗ್ಗ ಸಿಲುಕಿ, ಉಸಿರುಗಟ್ಟಿ ಬಾಲಕ ಸಾವು ಬಂಟ್ವಾಳ: ಅಕಸ್ಮಾತ್ತಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಬಂಟ್ವಾಳ ಕುಕ್ಕಿಪಾಡಿ ಮಾವಿನಕಟ್ಟೆ ಸಮೀಪದ ಕೇಂತಲೆ ಮನೆಯಲ್ಲಿ ಅ. 25ರಂದು ರಾತ್ರಿ ನಡೆದಿದೆ. […]
ಸೌಜನ್ಯ ಪ್ರಕರಣ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗೆ ಎಸ್‌ಐಟಿ ಬುಲಾವ್ – vishwanews24
ಸೌಜನ್ಯ ಪ್ರಕರಣ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗೆ ಎಸ್‌ಐಟಿ ಬುಲಾವ್ ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 2012 ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ಎಸ್‌ಐಟಿ (SIT) ಬುಲಾವ್ ನೀಡಿದೆ. ಯೋಗೇಶ್ ಅವರಿಗೆ ವಿಚಾರಣೆಗೆ ಹಾಜರಾಗಲು […]
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ -vishwanews24
ಮಂಗಳೂರು: ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದದ ಅನಾವರಣ; ಶ್ರೀದೇವಿಯ ವೇಷದಲ್ಲಿ ಕಂಗೊಳಿಸಿದ ಮುಸ್ಲಿಂ ಯುವತಿ ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದತೆಯ ಸುಂದರ ಹಾಗೂ ಅಪರೂಪದ ಅಧ್ಯಾಯವೊಂದು ಅನಾವರಣಗೊಂಡಿದೆ. ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ಮುಸ್ಲಿಂ […]
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು – vishwanews24
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂದು ವರದಿಯಾಗಿದೆ. ಆರಂಭದಲ್ಲಿ […]
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ – vishwanews24
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ಬಂಟ್ವಾಳ: ದಸರಾ ಬಂತೆಂದರೆ ಸಾಕು, ಮನೆ ಮನೆಗೆ ಬರುವ ಹುಲಿವೇಷದ ಕುಣಿತ, ಮಕ್ಕಳ ಸಂಭ್ರಮ, ಕೈತುಂಬಾ ಸಿಗುವ ಹಣ. ಇದೇ […]
ಮಂಗಳೂರು ದಸರಾ ಮೆರವಣಿಗೆ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ – vishwanews24
ಮಂಗಳೂರು ದಸರಾ ಮೆರವಣಿಗೆ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ ; 11 ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 21ರಂದು ಬುಧವಾರ ಸಂಜೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನಡೆಯಲಿರುವ ದೇವರ ಮೆರವಣಿಗೆ […]
ಮಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ದಸರಾ ವಿಶೇಷ ಪ್ರವಾಸ ಪ್ಯಾಕೇಜ್ ಅ. 25 ರವರೆಗೆ ವಿಸ್ತರಣೆ – vishwanews24
ಮಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ದಸರಾ ವಿಶೇಷ ಪ್ರವಾಸ ಪ್ಯಾಕೇಜ್ ಅ. 25 ರವರೆಗೆ ವಿಸ್ತರಣೆ ಮಂಗಳೂರು: ಮಂಗಳೂರು ಮತ್ತು ಉಡುಪಿಯಿಂದ ವಿವಿಧ ದೇವಾಲಯಗಳು ಹಾಗೂ ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ದಸರಾ ವಿಶೇಷ ಪ್ರವಾಸ ಪ್ಯಾಕೇಜ್‌ಗಳನ್ನು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಅಕ್ಟೋಬರ್ 25 […]
ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು – vishwanews24
ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು ಕೊಣಾಜೆ: ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಪಿಕಪ್ ಢಿಕ್ಕಿ ಹೊಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, […]
ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ನೆಪದಲ್ಲಿ ಅಪರಿಚಿತರಿಂದ ₹1.18 ರೂ. ಲಕ್ಷ ವಂಚನೆ – vishwanews24
ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ನೆಪದಲ್ಲಿ ಅಪರಿಚಿತರಿಂದ ₹1.18 ರೂ. ಲಕ್ಷ ವಂಚನೆ ಮಂಗಳೂರು: ಕೆಮಿಕಲ್ ಹೋಲ್ಡರ್ ಡೆಲಿವರಿ ಮಾಡುವುದಾಗಿ ನಂಬಿಸಿ, ಅಪರಿಚಿತ ವ್ಯಕ್ತಿಗಳು 1.18 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರಿನ ಕಂಪೆನಿಯಲ್ಲಿ ಸೀನಿಯರ್ […]









