Category: ದಕ್ಷಿಣ ಕನ್ನಡ
ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ – vishwanews24
ಮೂಡುಬಿದಿರೆ : ಆ.1 ಮತ್ತು 2ರಂದು ಆಳ್ವಾಸ್‌ನಲ್ಲಿ ಬೃಹತ್ ಉದ್ಯೋಗ ಮೇಳ ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 15ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2025 ಕಾರ್ಯಕ್ರಮ ಆಗಸ್ಟ್ 1 ಮತ್ತು 2 ರಂದು ಆಳ್ವಾಸ್ […]
ಮಂಗಳೂರು : ಅನಾರೋಗ್ಯದಿಂದ ಯುವ ವಕೀಲೆ ವಿಧಿವಶ – vishwanews24
ಮಂಗಳೂರು : ಅನಾರೋಗ್ಯದಿಂದ ಯುವ ವಕೀಲೆ ವಿಧಿವಶ ಮಂಗಳೂರು : ಬಹುಮುಖ ಪ್ರತಿಭೆ, ವಕೀಲೆ ರಾಜಶ್ರೀ ಜೆ. ಪೂಜಾರಿ ವಿಧಿವಶರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಗುಣಮುಖರಾಗಲಿ ಎಂದು ಅವರ ಹಿತೈಷಿಗಳು ಪ್ರಾರ್ಥಿಸುತ್ತಿದ್ದರು. […]
ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ನಾಲ್ವರು ಮೃತ್ಯು – vishwanews24
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ನಾಲ್ವರು ಮೃತ್ಯು ಮಡಿಕೇರಿ: ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ […]
ಸುಬ್ರಮಣ್ಯ : ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ – vishwanews24
ಸುಬ್ರಮಣ್ಯ : ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತ ದೇಹ ಪತ್ತೆ ಮಂಗಳೂರು: ಕುಕ್ಕೆ ಸುಬ್ರಮಣ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡರ ಶವ ಪತ್ತೆಯಾಗಿದೆ. ಸತತ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಮತ್ತೆ ಕಾರ್ಯಾಚರಣೆ ಆರಂಭಿಸಿದ […]
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು – vishwanews24
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ : ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು ಅರಂತೋಡು: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ಶುಕ್ರವಾರ(ಜು.25) ವರದಿಯಾಗಿದೆ. ಕಾರಿನಲ್ಲಿ ನಾಲ್ವರು […]
ಮಂಗಳೂರು: ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ : ಸ್ಪೀಕರ್ ಯು.ಟಿ. ಖಾದರ್ – vishwanews24
ಮಂಗಳೂರು: ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ : ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ […]
ಭಾರೀ ಮಳೆ : ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ – vishwanews24
ಭಾರೀ ಮಳೆ : ನಾಳೆ ಜು.25 ರಂದು ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗೆ ರಜೆ ಘೋಷಣೆ ಮಂಗಳೂರು : ವಿಪರೀತ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ […]
ದಕ್ಷಿಣ ಕನ್ನಡ ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ – vishwanews24
ದಕ್ಷಿಣ ಕನ್ನಡ ಜಿಲ್ಲೆಯನ್ನು ಮರುನಾಮಕರಣ ಮಾಡೋದಾದ್ರೆ ತುಳುನಾಡು ಎಂದು ಬದಲಿಸಲಿ : ಪುರುಷೋತ್ತಮ ಬಿಳಿಮಲೆ ಕಾರವಾರ : ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಯಾಕೆ ಇಡಬೇಕು, ಬದಲಿಸುವುದಾದರೇ ತುಳುನಾಡು ಎಂದು ಬದಲಿಸಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ […]
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ – vishwanews24
ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ; ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ ಬೆಳ್ತಂಗಡಿ: ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್ ಪಿ.ಆರ್. (57) ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ, ವಿಚಾರಣೆ ನಡೆಸಿ ಮತ್ತೇ […]
ಕರಾವಳಿಯಲ್ಲಿ ಮಳೆಯ ಅಬ್ಬರ : ಎರಡು ದಿನ ಬಾರೀ ಮಳೆ – ಸಾಧ್ಯತೆ ರೆಡ್ ಅಲರ್ಟ್ ಘೋಷಣೆ – vishwanews24
ಕರಾವಳಿಯಲ್ಲಿ ಮಳೆಯ ಅಬ್ಬರ : ಎರಡು ದಿನ ಬಾರೀ ಮಳೆ – ಸಾಧ್ಯತೆ ರೆಡ್ ಅಲರ್ಟ್ ಘೋಷಣೆ ಮಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]









