ಮಂಗಳೂರು : ನಿರಪರಾಧಿಗಳಿಗೆ ಮುಕ್ತಿ ನೀಡಿ, ನೈಜ ಅಪರಾಧಿಯನ್ನ ಶಿಕ್ಷಿಸಿ, ಸಮಾಜವನ್ನ ರಕ್ಷಿಸಿ : ಸರ್ಕಾರಕ್ಕೆ ಯು.ಟಿ ಖಾದರ್ -Vishwanews24

ಮಂಗಳೂರು,: “ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರ ಅಮಾಯಕರನ್ನ ಬಂಧಿಸುತ್ತಿದೆ. ಈ ಮೂಲಕ ನೈಜ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ” ಎಂದು ಶಾಸಕ ಯು.ಟಿ ಖಾದರ್ ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರ್ಕಾರದ […]

ಮಂಗಳೂರು: ಖಾಸಗಿ ಆಸ್ಪತ್ರೆ ಬದುಕಿ ಉಳಿಯುದಿಲ್ಲ ಎಂದು ಕೈಚೆಲ್ಲಿದ್ದ ಮಗುವಿನ ಪ್ರಾಣ ಉಳಿಸಿದ ವೆನ್ಲಾಕ್ ಆಸ್ಪತ್ರೆ ವೈದ್ಯರು -Vishwanews24

ಮಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯರು ಬದುಕಿ ಉಳಿಯುವುದೇ ಇಲ್ಲ ಎಂದು ಕೈಚೆಲ್ಲಿ ಬಿಟ್ಟ ವಿಶೇಷ ಚೇತನ ಮಗುವೊಂದನ್ನು ದ.ಕ. ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ವೈದ್ಯರು ವಿಶೇಷ ಚಿಕಿತ್ಸೆಗೆ ಒಳಪಡಿಸಿ ಕೊರೊನಾ ಸೋಂಕಿನಿಂದ ಗುಣಮುಖಗೊಳಿಸಿದ್ದಾರೆ‌. ಸೋಂಕಿನಿಂದ ವಾಸಿಯಾದ ಈ ಮಗುವಿನ ಪೋಷಕರು, […]

ಮಂಗಳೂರು : ಎರ್ ಪೋರ್ಟ್ ಹುಸಿಬಾಂಬ್ ಕರೆ : ಆರೋಪಿ ಪೋಲಿಸ್ ವಶಕ್ಕೆ -Vishwanews24

ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ […]

ಮಂಗಳೂರು: ಏರ್ ಪೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ ಕರೆ -Vishwanews24

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಇಂದು ನಡೆದಿದೆ. ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನದ ಸುಮಾರಿಗೆ ಅನಾಮಿಕ ವ್ಯಕ್ತಿಯೊಬ್ಬ ಏರ್ ಪೋರ್ಟ್ ಗೆ ಕರೆ […]

ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ..Vishwanews24

ಮಂಗಳೂರು : ಆಗಸ್ಟ್ 13 ರಂದು ಬಾಗಿಲು ತೆರೆದಿದ್ದ ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೊರೊನಾ ಪಿಡುಗಿನ ಹಿನ್ನೆಲೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ […]

ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ : ನಳಿನ್‌ ಕುಮಾರ್‌‌ ಕಟೀಲ್ -Vishwanews24

ಮಂಗಳೂರು: ದೇಶದ ಎಲ್ಲಾ ಹಗರಣಗಳ ಹಿಂದೆ ಕಾಂಗ್ರೆಸ್ಸಿನ ಕೈ ಇರುವಂತೆ, ದೇಶದ ಎಲ್ಲಾ ಗಲಭೆಗಳ ಹಿಂದೆಯೂ ಕಾಂಗ್ರೆಸ್ ನಾಯಕರ ಕೈ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌‌ ಕಟೀಲ್‌ ‌ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ದೇಶದ ಎಲ್ಲಾ ಹಗರಣಗಳ […]

ಕರಾವಳಿಯಲ್ಲಿ ಚಂಡಮಾರುತದ ಭೀತಿ : ಅಗಸ್ಟ್ 20 ವರೆಗೆ ಆರೆಂಜ್ ಅಲರ್ಟ್ -Vishwanews24

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ ಮಳೆ ಹೆಚ್ಚಳವಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆ. […]

ಮಂಗಳೂರು: ಅಕ್ರಮ ಮರಳು ಸಾಗಾಟ ದಂಧೆ ನಡೆಯುತ್ತಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ : ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ -Vishwanews24

ಮಂಗಳೂರು: 2020ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಮೊಲೀಸ್ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ದಾಳಿ ಮಾಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಿ 10 ಆರೋಪಿಗಳನ್ನು ದಸ್ತಗಿರಿ ಮಾಡಿ 14 ಮರಳು […]

ಪುತ್ತೂರು: ತಂದೆ ಮತ್ತು ಮಗನ ನಡುವೆ ಕಲಹ : ತಂದೆಯನ್ನೇ ಹತ್ಯೆಗೈದ ಪುತ್ರ -Vishwanews24

ಪುತ್ತೂರು, : ತಂದೆ ಮತ್ತು ಮಗನ ನಡುವೆ ಕಲಹ ಸಂಭವಿಸಿ ತಂದೆ ಸಾವನ್ನಪ್ಪಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಾಡಿ ಸಮೀಪದ ಬಾಲಯ ಸೋಮವಾರ ರಾತ್ರಿ ಎಂಬಲ್ಲಿ ನಡೆದಿದೆ. ಮೃತರನ್ನು ಗಂಗಾಧರ್ ಎಂದು ಗುರುತಿಸಲಾಗಿದೆ. ಮಗ ಶಶಿಧರ್‌ ಹಾಗೂ ಗಂಗಾಧರ್ ಅವರ ನಡುವೆ ಕಳಹ […]

ಪ್ರತಿಷ್ಠಿತ ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ -Vishwanews24

ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅವರು ಆ. 16ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು […]