Category: ದಕ್ಷಿಣ ಕನ್ನಡ
ಪುತ್ತೂರು :ಆನ್ಲೈನ್ ತರಗತಿಗೆ ನೆಟ್ವರ್ಕ್ ಸಮಸ್ಯೆ : ವಿದ್ಯಾರ್ಥಿಗಳಿಗೆ ಕ್ಲಾಸ್ ರೂಮ್ ಆದ ಬಸ್ ನಿಲ್ದಾಣ -Vishwanews24
ಪುತ್ತೂರು : ಆನ್ಲೈನ್ ತರಗತಿ ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆ ಉಂಟಾಗಿ ಶಿಕ್ಷಣ ಪಡೆಯಲು ಪರದಾಡುವಂತಾಗಿದೆ. ನೆಟ್ವರ್ಕ್ ಸಮಸ್ಯೆಯಿಂದ ಉಂಟಾದ ಕಾರಣದಿಂದಾಗಿ ಆನ್ಲೈನ್ ತರಗತಿಗಾಗಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಪಾಲೆತ್ತಡಿ ಎಂಬಲ್ಲಿನ ವಿದ್ಯಾರ್ಥಿಗಳು ಬಸ್ ನಿಲ್ದಾಣವನ್ನೇ ಕ್ಲಾಸ್ ರೂಂ […]
ಬೆಂಗಳೂರು ಗಲಭೆ : ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ :ಯು.ಟಿ ಖಾದರ್ -Vishwanews24
ಮಂಗಳೂರು: ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ […]
ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿಗೆ -Vishwanews24
ಮಂಗಳೂರು : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಇಂದು ಆಗಸ್ಟ್ 12ರಂದು ಮಂಗಳೂರಿಗೆ ಭೇಟಿ ನೀಡಲಿರುವರು. ಆಗಸ್ಟ್ 12 ರಂದು ಬೆಳಿಗ್ಗೆ 10.30 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ, ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ […]
ಮಂಗಳೂರು: ಜಿಲ್ಲೆಯಲ್ಲಿ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭ : ಕೋಟಾ ಶ್ರೀನಿವಾಸ ಪೂಜಾರಿ -Vishwanews24
ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. […]
ಮಂಗಳೂರು: ಭೀಕರ ದುರಂತ : ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಜೀವ ದಹನ -Vishwanews24
ಮಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಒಂದೆಡೆ ಭೂಕುಸಿತ, ಪ್ರವಾಹದಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ ಮುಂದುವರೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ […]
ಗುಲಾಮ್ ಅಹಮ್ಮದ್ ಗೆ ರವಿಪೂಜಾರಿ ಜತೆ ನಿಕಟ ಸಂಪರ್ಕ ವಿಚಾರ ಸತ್ಯಕ್ಕೆ ದೂರ : ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ -Vishwanews24
ಗುಲಾಮ್ ಅಹಮ್ಮದ್ ಗೆ ರವಿಪೂಜಾರಿ ಜತೆ ನಿಕಟ ಸಂಪರ್ಕ ವಿಚಾರ ಸತ್ಯಕ್ಕೆ ದೂರ- ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ. ಮಂಗಳೂರು: ಭೂಗತಪಾತಕಿ ರವಿಪೂಜಾರಿ ಜತೆ ಗುಲಾಮ್ ಅಹಮ್ಮದ್ ಅವರಿಗೆ ನಿಕಟ ಸಂಪರ್ಕ ಇದೆ ಎಂಬ ವಿಚಾರ ಸತ್ಯಕ್ಕೆ ದೂರವಾಗಿದ್ದು ಈ ಬಗ್ಗೆ […]
ಭಾರೀ ಮಳೆ : ಉಡುಪಿ, ದ.ಕ. ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ -Vishwanews24
ಉಡುಪಿ :ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮಳೆಯ ಅಬ್ಬರ ಕೊಂಚ ಕಡಿಮೆಯಾಗುವ ಹಿನ್ನೆಲೆ ಕೆಲವು ಜಿಲ್ಲೆಗಳಲ್ಲಿ ಆ.11ರಂದು ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಎಲ್ಲೋ […]
ಮಂಗಳೂರು : ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ಬೇರುಮಟ್ಟದಿಂದ ಬಲಪಡಿಸಿ : ನಳಿನ್ ಕುಮಾರ್ ಕಟೀಲ್ ಸೂಚನೆ -Vishwanews24
ಮಂಗಳೂರು : ಬಿಜೆಪಿ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ಬೇರುಮಟ್ಟದಿಂದ ಬಲಪಡಿಸಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದರು. ನಗರದ ಕಾವೂರಿನಲ್ಲಿ ಭಾನುವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ […]
ಮಂಗಳೂರು : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ; ರೆಡ್ ಅಲರ್ಟ್ ; ಸಾರ್ವಜನಿಕರು ಎಚ್ಚರವಾಗಿರಬೇಕು : ಡಿಸಿ ರಾಜೇಂದ್ರ -Vishwanews24
ಮಂಗಳೂರು : ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಮಾನ ಇಲಾಖೆಯು ಆಗಸ್ಟ್ 8 ಹಾಗೂ 9 ರಂದು ರೆಡ್ ಅಲರ್ಟ್ ಘೋಷಿಸಿದೆ. ಹಾಗೆಯೇ ಆಗಸ್ಟ್ 11 ರಂದು ಆರಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ […]
ಮಂಗಳೂರು : ಸ್ವಾತಂತ್ರ್ಯೋತ್ಸವ ದಿನಾಚರಣೆ, ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿ -Vishwanews24
ಮಂಗಳೂರು : ಆಗಸ್ಟ್ 15 ರಂದು ಆಚರಿಸಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿಸಲಾಗಿದೆ. ಸಾರ್ವಜನಿಕರು ಹಾಗೂ ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ […]
