Category: ದಕ್ಷಿಣ ಕನ್ನಡ
ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ; ಎಂಆರ್ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ; ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24
ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ; ಎಂಆರ್ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ; ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24 ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. […]
ಹರೀಶ್ ಪೂಂಜಾಗೆ ಕೊರೋನಾ ಸೋಂಕು : ಶೀಘ್ರ ಗುಣಮುಖರಾಗಲಿ ಎಂದು ಕಾರ್ಯಕರ್ತ ಅಭಿಮಾನಿ ಗಳು ಮತ್ತು ಊರವರಿಂದ ಸರ್ವ ಸೇವಾ ಪೂಜೆ -Vishwanews24
ಬೆಳ್ತಂಗಡಿ: ಮೂರು ದಿನಗಳ ಹಿಂದೆ ತಾಲೂಕಿನ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಸೋಂಕು ಇರುವುದು ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಹರೀಶ್ ಪೂಂಜಾರವರು ಶೀಘ್ರ ಗುಣಮುಖರಾಗಲಿ ಎಂದು ತಾಲೂಕಿನ ಪದ್ಮುಂಜ ಸಮೀಪದ ಕುರಾಯ ಸದಾಶಿವ ದೇವಸ್ಥಾನ ದಲ್ಲಿ ಕಾರ್ಯಕರ್ತ ಅಭಿಮಾನಿ ಗಳು ಮತ್ತು […]
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳರ ಕೊಲೆ ಆರೋಪಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನ -Vishwanews24
ಬಂಟ್ವಾಳ: ಸಜೀಪ ಮುನ್ನೂರು ನಿವಾಸಿ, ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಇಂದು ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ […]
ಕರಾವಳಿ ಭಾರಿ ಮಳೆ ಜೊತೆಗೆ ಕಡಲ ಅಬ್ಬರ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ -Vishwanews24
ಮಂಗಳೂರು: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ. ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದುಬಿದ್ದಿದೆ. […]
ದ.ಕ. ಜಿಲ್ಲೆಯಲ್ಲಿ ಇಂದು 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆ -Vishwanews24
ಮಂಗಳೂರು: ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು […]
ಮಂಗಳೂರು : ಕೊರೊನಾ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರಕಾರಕ್ಕೆ ಬಿಟ್ಟು ಕೊಡಲೇಬೇಕು : ಸಚಿವ ಕೋಟ -Vishwanews24
ಮಂಗಳೂರು,: ಕೊರೊನಾ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ ಸಾಮರ್ಥ್ಯದ ಶೇ.50ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಗುರುವಾರ ಕೊರೊನಾ ನಿರ್ವಹಣೆ ಸಂಬಂಧ ಮಂಗಳೂರು […]
ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ […]
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆ : ಮುಳುಗುವ ಭೀತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ -Vishwanews24
ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. […]
ಚಾರ್ಮಾಡಿ ಘಾಟ್ ನಲ್ಲಿ ಭೂ ಕುಸಿತ, ರಸ್ತೆಗೆ ಬಿದ್ದ ಬಂಡೆಗಳು : ಸಂಚಾರ ಸ್ಥಗಿತ -Vishwanews24
ಬೆಳ್ತಂಗಡಿ : ಚಾರ್ಮಾಡಿ ಘಾಟ್ನ 6ನೇ ತಿರುವಿನಲ್ಲಿ ಹೆದ್ದಾರಿಗೆ ಬಂಡೆಗಳು ಚಿಕ್ಕಮಗಳೂರು ಮಂಗಳೂರು ಸಂಚಾರ ಸ್ಥಗಿತವಾಗಿದೆ. ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಭೂ ಕುಸಿತವಾದ ಘಟನೆ ಬುಧವಾರ ಸಂಜೆ ನಡೆದಿದ್ದು, […]
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಲ್ಲಿ ಕೊರೊನಾ ಪಾಸಿಟಿವ್ -Vishwanews24
ಮಂಗಳೂರು: ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ ಮಂಗಳೂರಿನಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದರೊಂದಿಗೆ […]
