ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾ ಪರಿಕ್ಷೆ ವರದಿ ನೆಗೆಟಿವ್ -Vishwanews24

ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನಲೆ ಅವರ ಸಂಪರ್ಕದಲ್ಲಿದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್ ಒಳಗಾಗಿದ್ದರು. ಉಡುಪಿ ಜಿಲ್ಲೆಯ ಕೋಟದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಸಚಿವರು ಕೊವಿಡ್ -19 […]

ಸಿವಿಲ್ ನ್ಯಾಯಾಧೀಶೆಯಾಗಿ ಮಂಗಳೂರು ಮೂಲದ ಯುವತಿ ಅಸ್ರೀನಾ -Vishwanews24

ಮಂಗಳೂರು : ಮಂಗಳೂರು ಮೂಲದ ಅಸ್ರೀನಾ ಸಿವಿಲ್ ನ್ಯಾಯಾಧೀಶೆಯಾಗಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಂದ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಳೆಯಂಗಡಿಯ ಅಕ್ಬರ್ ಅಲಿ ಮತ್ತು ಅಸ್ಮತ್ ದಂಪತಿಗಳ ಪುತ್ರಿ ಅಸ್ರೀನಾ ಪ್ರಸ್ತುತ ಕೃಷ್ಣಾಪುರದ ಚೊಕ್ಕಬೆಟ್ಟುವಿನಲ್ಲಿ ವಾಸಿಸುತ್ತಿದ್ದಾರೆ. ಅಸ್ರೀನಾರ ತಂದೆ ಅಕ್ಬರ್ ಅಲಿ […]

ದ.ಕ. ಜಿಲ್ಲೆಯಲ್ಲಿ ಇಂದು 225 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಮಂಗಳವಾರದಂದು  73 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಈ ನಡುವೆ ಮತ್ತೆ ನಾಲ್ವರು ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. 3138 […]

ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ : ಆಗಸ್ಟ್ 9ರವರೆಗೆ ಮೀನುಗಾರಿಕೆ ನಿಷೇಧ -Vishwanews24

ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು […]

ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಆ.6ರ ವರೆಗೆ ಮದ್ಯ ಮಾರಾಟ ನಿಷೇಧ -Vishwanews24

ಉಡುಪಿ,: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6ರ […]

ಪ್ರತಿ ಮನೆಗಳಲ್ಲಿ ದೀಪ ಹಚ್ಚುವ ಮೂಲಕ ರಾಮಮಂದಿರದ ಭೂಮಿ ಪೂಜೆಯನ್ನು ಸಂಭ್ರಮಿಸಿ, ಬೀದಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಬೇಡ’ : ನಳಿನ್‌ ಕುಮಾರ್‌ ಕಟೀಲ್‌ -Vishwanews24

ಮಂಗಳೂರು, : ”ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ […]

ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿರುವುದು ಭಾರತೀಯರೆಲ್ಲರಿಗೂ ಶುಭ ಸುದ್ದಿ, ಮಂದಿರದ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಶ್ರದ್ಧಾಳುಗಳಿಗೆ ಅಭಿನಂದನೆ’ : ವೀರೇಂದ್ರ ಹೆಗ್ಗಡೆ -Vishwanews24

ಬೆಳ್ತಂಗಡಿ,  : ರಾಮರಾಜ್ಯದ ಕಲ್ಪನೆಗೆ ಕೇಂದ್ರವಾಗಿರುವ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಅತೀ ಅಗತ್ಯ. ಈ ಶಿಲಾನ್ಯಾಸದ ಶುಭ ಮುಹೂರ್ತದಲ್ಲಿ ಪ್ರಾರಂಭವಾಗಿರುವ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಾರ್ಥಿಸಿದ್ದಾರೆ. ಪತ್ರಿಕಾ […]

ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ , ಮತ್ತೆ ಭೂಕುಸಿತದ ಆತಂಕ -Vishwanews24

ಬೆಳ್ತಂಗಡಿ: ರಾಜ್ಯದ ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ. ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತಗಳಾದ್ದು ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದೆ. […]

ದ.ಕ. ಜಿಲ್ಲೆಯಲ್ಲಿ ಸೋಮವಾರ 153 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 153 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, 124 ಮಂದಿ ಸೋಮವಾರದಂದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.   ಇಂದಿನ ಪಾಸಿಟಿವ್ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168ಕ್ಕೆ ಏರಿಕೆಯಾಗಿದೆ. ಈ ಪೈಕಿ 3138 ಮಂದಿ ಸದ್ಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಆ.5ರಂದು ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ -Vishwanews24

ಮಂಗಳೂರು: ಆಗಸ್ಟ್ 5ರಂದು ಹಲವು ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಆ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್  […]