ಕೊರೊನಾ ಭೀತಿ; ಮಾಜಿ ಸಚಿವ ರಮಾನಾಥ ರೈ ಹೋಂ ಕ್ವಾರೆಂಟೈನ್ -Vishwanews24

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ನಾನು ಎರಡು ದಿನಗಳಿಂದ ಸ್ವಯಂ ಕ್ವಾರಂಟೈನ್ […]

ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕರಾವಳಿಯ ಇಬ್ಬರು ಧಾರ್ಮಿಕ ಮುಖಂಡರಿಗೆ ಆಹ್ವಾನ -Vishwanews24

ಉಡುಪಿ: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ […]

ಮಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಸೈಕಲ್ ರ್‍ಯಾಲಿ ನಡೆಸಿ ಬೃಹತ್ ಪ್ರತಿಭಟನೆ -Vishwanews24

ಮಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು. ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸೈಕಲ್ ರ್ಯಾಲಿ […]

ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ -Vishwanews24

ರಾಜ್ಯದಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪ್ಯೂ ಜಾರಿ : ಏನಿರುತ್ತೆ? ಏನಿರಲ್ಲ? ಜುಲೈ 5 ರಿಂದ ಆಗಸ್ಟ್ 8 ರವರೆಗೆ ಪ್ರತಿ ಭಾನುವಾರ ಲಾಕ್ ಡೌನ್.. ಜು.10 ರಿಂದ ಎಲ್ಲಾ ಶನಿವಾರದಂದು ಸರ್ಕಾರಿ ರಜೆ […]

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ -Vishwanews24

ಮಂಗಳೂರು,: ನಗರದ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅವರು ಜೂ.29 ರ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ನಿರ್ಗಮನ ಪೊಲೀಸ್ ಆಯುಕ್ತರಾದ ಡಾ.ಪಿ.ಎಸ್ ಹರ್ಷ ಅವರು ಈಗಾಗಲೇ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಇಂದು ಬೆಳಗ್ಗೆ ನೂತನ […]

ಪಾನ್ ತಿಂದು ರಸ್ತೆಯಲ್ಲಿ ಉಗಿದವರಿಗೆ ಬಿತ್ತು ಕೇಸ್,32 ಕೇಸ್ ದಾಖಲು: vishwanews24

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿ ವಿರುದ್ಧ ಕೇಸು ದಾಖಲಿಸಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ […]

ಕೋವಿಡ್ ನಿಂದ ರಕ್ಷಣೆಗಾಗಿ ಖಾಸಗಿ ಬಸ್ ಸಿಬ್ಬಂದಿಯಿಂದ ರಕ್ಷಾ ಕವಚ ಧರಿಸಿ ಕರ್ತವ್ಯ : vishwanews24

ಮಂಗಳೂರು, ಜೂ.5: ನಗರದ ಕೆಲವು ಬಸ್ ಸಿಬ್ಬಂದಿ ಕೋವಿಡ್-19ನಿಂದ ರಕ್ಷಣೆಗಾಗಿ ರಕ್ಷಾ ಕವಚ ನಿರ್ವಹಿಸಲು ಮುಂದಾಗಿದ್ದಾರೆ. ನಗರದ ಸ್ಟೇಟ್ ಬ್ಯಾಂಕ್‌ನಿಂದ ಶಕ್ತಿನಗರಕ್ಕೆ ತೆರಳುವ ರೂಟ್ ನಂಬ್ರ 6ಎ ಸಿಟಿ ಬಸ್ಸಿನ ನಿರ್ವಾಹಕರು ಕೊರೋನ ವೈರಸ್ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೋವಿಡ್ […]

ಜನರನ್ನು ಲೂಟಿ ಮಾಡಲು ಹೊರಟಿರುವುದೇ ಮೋದಿ ಸರಕಾರ ಎರಡನೇ ಅವಧಿಯ ಸಾಧನೆ : ರಮನಾಥ್‌ ರೈ -Vishwanews24

ಮಂಗಳೂರು : ಕೇಂದ್ರ ಸರ್ಕಾರ ಭಾವನಾತ್ಮಕವಾಗಿ ಜನರನ್ನು ವಂಚನೆ ಮಾಡ ಹೊರಟ್ಟಿದ್ದು, ಸರ್ಕಾರಿ ಸ್ವಾಮ್ಯ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದ್ದಾರೆ. ಜನರನ್ನು ಲೂಟಿ ಮಾಡಲು ಹೊರಟಿರುವುದೇ ಮೋದಿ ಸರಕಾರ ಎರಡನೇ ಅವಧಿಯ ಸಾಧನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಮನಾಥ್‌ ರೈ […]

ಮಂಗಳೂರು ಹೆಚ್ಚಿದ ಕಡಲ ಉಬ್ಬರ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ: vishwanews24

ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ,ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು ಕಡಲಿನ ಅಬ್ಬರ, […]

ದಕ್ಷಿಣ ಕನ್ನಡ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ.vishwanewsw24

ದಕ್ಷಿಣ ಕನ್ನಡ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಮಹಿಳೆ58 ವರ್ಷದ ಪ್ರಾಯದ ಪೇಷೆಂಟಗ ನಂಬರ್ ೫೩೬.ಏಪ್ರೀಲ್ 30 ರಂದು ಆಕೆಯನ್ನು ಕರೋನವೈರಸ್ಗೆ ಧನಾತ್ಮಕವಾಗಿ ಪರೀಕ್ಷಿಸಲಾಯಿತು. ಈ ಮಹಿಳೆಗೆ ಕೆಲವು ದಿನಗಳ ಹಿಂದೆ ನಗರದ ಮೊದಲ […]