ದಕ್ಷಿಣ ಕನ್ನಡ ಮತ್ತೆ ಮೂರು ಪಾಸಿಟೀವ್ ಪ್ರಕರಣ vishwanews24

ದಕ್ಷಿಣ ಕನ್ನಡ ಮತ್ತೆ ಮೂರು ಪಾಸಿಟೀವ್ ಪ್ರಕರಣ ಮಂಗಳೂರು:  ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ […]

BIG BREAKING NEWS :ದಕ್ಷಿಣ ಕನ್ನಡದಲ್ಲಿ ಕೊರೋನ ಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು VISHWANEWS24

ದಕ್ಷಿಣ ಕನ್ನಡದಲ್ಲಿ ಕೊರೋನಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು ಮಂಗಳೂರು: ಮಹಾ ಮಾರಿ ಕೊರೋನಾ ವೈರಸ್ ದಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 50 ವರ್ಷ ಪ್ರಾಯದ ಮಹಿಳೆಯ ರವಿವಾರ ಜಿಲ್ಲೆಯ […]

ದಕ್ಷಿಣ ಕನ್ನಡ ಮತ್ತೊಂದು ಕೊರೋನಾ ಪಾಸಿಟಿವ್.vishwanews24

ಮಂಗಳೂರು: ಉಪ್ಪಿನಂಗಡಿ ವ್ಯಕ್ತಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ. ಇದರೊಂದಿಗೆ 12 ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಪ್ರಕರಣ ಪತ್ತೆಯಾದಂತಾಗಿದೆ. ಜಿಲ್ಲೆಯಲ್ಲಿ ಕೊರೋನ ದೃಢಪಟ್ಟ 13ನೇ ಪ್ರಕರಣ ಇದಾಗಿದೆ. […]

ಮಂಗಳೂರಿನಲ್ಲಿ ಮೊದಲ ಕೊರೊನಾ ಪ್ರಕರಣ ದೃಢ : vishwanews24

ಮಂಗಳೂರು: ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಮಂಗಳೂರಿನಲ್ಲಿ ಮೊದಲ ಕೊರೊನಾ ಪ್ರಕರಣ ದೃಢಪಟ್ಟಿದೆ.ಸೋಂಕಿತ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ. […]

ಜನತಾ ಕರ್ಫ್ಯೂಗೆ ಬೆಂಬಲ : ನಾಳೆ ದ.ಕ. ಜಿಲ್ಲಾದ್ಯಂತ ಖಾಸಗಿ ಬಸ್ ಸಂಚಾರ ಸ್ಥಗಿತ -Vishwanews24

ಮಂಗಳೂರು, : ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿ ಮಾ.22ರಂದು ದ.ಕ.ಜಿಲ್ಲಾದ್ಯಂತ ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಅದರೊಂದಿಗೆ ನಗರದ ಸೆಂಟ್ರಲ್ ಮಾರ್ಕೆಟ್, ಹೊಟೇಲ್‌ಗಳು ಕೂಡ ಬಂದ್ ಆಗುವ ಸಾಧ್ಯತೆ ನಿಚ್ಛಳವಾಗಿದೆ. ಈಗಾಗಲೆ ಗ್ರಾಮೀಣ ಭಾಗದ ಅನೇಕ ಬಸ್‌ಗಳು […]

ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಕಟೀಲು : ದೇವರ ದರ್ಶನ ಸೇರಿದಂತೆ ಭಕ್ತಾದಿಗಳ ಪಾಲ್ಗೊಳ್ಳುವಿಕೆ ಪೂರ್ಣವಾಗಿ ನಿರ್ಬಂಧ -Vishwanews24

ಕಟೀಲು : ಕೊರೊನ ವೈರಸ್ ಅನ್ನು ಹತ್ತಿಕ್ಕುವ ಕ್ರಮವಾಗಿ ದೇವಾಲಯಗಳಲ್ಲಿ ಎಲ್ಲ ಸೇವೆಗಳನ್ನು ರದ್ದುಪಡಿಸಿ ಈಗಾಗಲೇ ಜಿಲ್ಲಾಧಿಕಾರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಭಕ್ತರಿಗೆ ದೇವರ ದರ್ಶನದ ಅವಕಾಶ ಮಾತ್ರ ಕಲ್ಪಿಸಲಾಗಿತ್ತು.‌ ಇದೀಗ ಮಾನ್ಯ ಆಯುಕ್ತರ ಸುತ್ತೋಲೆ ದೇವಳಕ್ಕೆ ತಲುಪಿದ್ದು ಅದರಂತೆ ದೇವರ […]

ಕೊರೋನಾ ಎಫೆಕ್ಟ್ : ಕೇರಳ ನಡುವೆ ಸಂಚರಿಸುವ ಎಲ್ಲಾ ವಾಹನ ಸಂಚಾರ ಬಂದ್..Vishwanews24

ಮಂಗಳೂರು : ಕಾಸರಗೋಡು ಜಿಲ್ಲೆಯಲ್ಲಿ ಕರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಮುಂಜಾಗೃತ ಕ್ರಮಕೈಗೊಳ್ಳಲು ಮುಂದಾಗಿದ್ದು ಇಂದಿನಿಂದ ಮಧ್ಯಾಹ್ನ 2 ರಿಂದ ಮಾರ್ಚ್ 31 ರ ಮಧ್ಯರಾತ್ರಿ 12 ರ ವರೆಗೆ ದಕ್ಷಿಣಕನ್ನಡ ಕೇರಳ ನಡುವೆ ಸಂಚರಿಸುವ ಎಲ್ಲಾ ವಾಹನಗಳ […]

ಜನತಾ ಕರ್ಫ್ಯೂ : ಕರವಾಳಿಯಲ್ಲಿ ಭಾರೀ ಬೆಂಬಲ -Vishwanews24

ಮಂಗಳೂರು: ಮಾರಣಾಂತಿಕ ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ಕರವಾಳಿಯಲ್ಲಿ ಭಾರೀ ಬೆಂಬಲ ಸಿಕ್ಕಿದೆ. “ಜನತಾ ಕರ್ಫ್ಯೂ’ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ದ.ಕ., ಉಡುಪಿ ಮತ್ತು […]

ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಅವ್ಯವಹಾರ ಬಯಲು ಮಾಡಿ : ವಿಧಾನಸಭೆಯಲ್ಲಿ ಶಾಸಕ ಹರೀಶ್ ಪೂಂಜ -Vishwanews24

ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಅವ್ಯವಹಾರ ಬಯಲು ಮಾಡಿ : ವಿಧಾನಸಭೆಯಲ್ಲಿ  ಹರೀಶ್ ಶಾಸಕ ಪೂಂಜ ತಕ್ಷಣ ಆಡಳಿತಾಧಿಕಾರಿಯನ್ನು ಅಮಾನತು ಮಾಡಬೇಕು ಹಾಗೂ ಇಡೀ ಪ್ರಕರಣವನ್ನು ಕಮಿಷನರೇಟ್ ಮೂಲಕ ತನಿಖೆ ನಡೆಸಬೇಕೆಂದು ಶಾಸಕ ಪೂಂಜ ಆಗ್ರಹ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ […]

ಇನ್ನು ಒಟಿಪಿ ಮೂಲಕ ಪಡಿತರ; ರೇಶನ್ ಗೆ ಬರುವಾಗ ಮೊಬೈಲ್ ಕಡ್ಡಾಯ -Vishwanews24

ಮಂಗಳೂರು, : ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬೆರಳಚ್ಚು ಬಯೋಮೆಟ್ರಿಕ್ ಬದಲಿಗೆ ಆಧಾರ್ ಆಧರಿತ ಮೊಬೈಲ್ ಒಟಿಪಿ ಮೂಲಕ ಪಡಿತರ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ. […]