ಕೊರೊನಾ ಕಂಟಕ: ಬಹುನಿರೀಕ್ಷಿತ “ಇಂಗ್ಲಿಷ್“ತುಳು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ -Vishwanews24

ಮಂಗಳೂರು: ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ, ದುಬೈಯ ಖ್ಯಾತ ಉದ್ಯಮಿ, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾ […]

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಲವು ವಿಮಾನಯಾನ ಸೇವೆ ತಾತ್ಕಲಿಕವಾಗಿ ರದ್ದು -Vishwanews24

ಮಂಗಳೂರು: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹಬ್ಬಲಾರಂಭಿಸಿದ್ದು, ಸೋಂಕು ಪೀಡಿತ ಸಂಖ್ಯೆ ಶತಕ ದಾಟಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇನ್ನು ಕರಾವಳಿಯಲ್ಲೂ ಶಂಕಿತ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು […]

ಮಂಗಳೂರು: ಕೊರೊನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುವ ಹಲವು ವಿಮಾನಯಾನ ಸೇವೆ ತಾತ್ಕಲಿಕವಾಗಿ ರದ್ದು -Vishwanews24

ಮಂಗಳೂರು: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವ್ಯಾಪಕವಾಗಿ ಹಬ್ಬಲಾರಂಭಿಸಿದ್ದು, ಸೋಂಕು ಪೀಡಿತ ಸಂಖ್ಯೆ ಶತಕ ದಾಟಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇನ್ನು ಕರಾವಳಿಯಲ್ಲೂ ಶಂಕಿತ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು […]

ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಹಿಡಿಯಲಿದೆ : ಮಿಥುನ್ ರೈ -Vishwanews24

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕಗೊಂಡಿದ್ದಾರೆ. ಸಮಿತಿ ಕಾರ್ಯಾಧ್ಯಕ್ಷರುಗಳಾಗಿ, ಈಶ್ವರ್‌ ಖಂಡ್ರೆ, ಸತೀಶ್‌ ಜಾರಕಿಹೊಳಿ, ಸಲೀಂ ಅಹಮದ್‌ ಅವರನ್ನು ನೇಮಕಗೊಳಿಸಲಾಗಿದೆ. ಹಾಗೆಯೇ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ […]

ಮಂಗಳೂರು ಏರ್ ಪೋರ್ಟ್ ವಿಶ್ವದಲ್ಲೇ ಅತ್ಯುತ್ತಮ ವಿಮಾನ ನಿಲ್ದಾಣ -Vishwanews24

ಮಂಗಳೂರು:ಏರ್‌ಪೋರ್ಟ್ಸ್‌ ಕೌನ್ಸಿಲ್‌ ಇಂಟರ್‌ನ್ಯಾಷನಲ್‌ (ಎಸಿಐ) ನಡೆಸಿದ ಸಮೀಕ್ಷೆಯಲ್ಲಿ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಮಂಗಳೂರು, ಚಂಢೀಗಡ, ತಿರುವನಂತಪುರ, ಹಾಗೂ ಲಕ್ನೋ ವಿಮಾನ ನಿಲ್ದಾಣಗಳು ವಿಶ್ವದ ಅತ್ಯುತ್ತಮ ನಿಲ್ದಾಣ ಪ್ರಶಸ್ತ್ರಿಗೆ ಪಾತ್ರವಾಗಿದೆ. ಎಸಿಐ […]

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ, ಜನರು ಭಯ ಪಡುವ ಅಗತ್ಯ ಇಲ್ಲ : ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರ ದುಬೈನಿಂದ ಬಂದಿಳಿದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ […]

ದುಬೈಯಿಂದ ಬಂದ ಕೊರೋನಾ ಶಂಕಿತ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಿಂದ ಎಸ್ಕೇಪ್..! Vishwanews24

ಮಂಗಳೂರು ; ಮಹಾಮಾರಿ ಕೊರೋನಾ ವೈರಸ್ ತಗುಲಿ ವಿಶ್ವಾದ್ಯಂತ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಈ ನಡುವೆ ದುಬೈಯಿಂದ ಮಂಗಳೂರಿಗೆ ಅಗಮಿಸಿದ ಪ್ರಯಾಣಿಕನಲ್ಲಿ ಕೊರೋನಾ ಸೋಂಕು ತಗುಲಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅತನನ್ನು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿಂದ ತಪ್ಪಿಕೊಂಡಿದ್ದಾನೆ […]

ಮಂಗಳೂರು : ಕೊರೊನಾ ಎಫೆಕ್ಟ್ ; ವಿದೇಶಿ ಐಷಾರಾಮಿ ಪ್ರವಾಸಿ ಹಡಗಿಗೆ ಪ್ರವೇಶ ನಿರಾಕರಣೆ -Vishwanews24

ಮಂಗಳೂರು: ವಿಶ್ವ ಪರ್ಯಟನೆಯ ಪ್ರವಾಸಿ ಹಡಗಿಗೆ ನವಮಂಗಳೂರು ಬಂದರು ಪ್ರವೇಶಿಸಲು ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಲಾಗಿದೆ. ಪ್ರವಾಸಿಗರನ್ನು ಹೊತ್ತ ಹಡಗು ಶನಿವಾರ ಮುಂಜಾನೆ 6 ಗಂಟೆಗೆ ಬಂದರು ಪ್ರವೇಶಿಸಬೇಕಿತ್ತು. ಆದರೆ ಹಡಗು ಕೊರೋನಾ ಪೀಡಿತ ದೇಶಗಳ ಪ್ರದೇಶಗಳಿಗೆ ಭೇಟಿ ನೀಡಿ ಬರುತ್ತಿರುವುದರಿಂದ […]

ಮಂಗಳೂರು : ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ, ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ : ಖಾದರ್ -Vishwanews24

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಏಕೈಕ ಕಾಂಗ್ರೇಸ್ ಶಾಸಕ, ಪ್ರಭಾವಿ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆಯೊಂದು ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಸರಕಾರಕ್ಕೆ ನೀಡಿದೆ. ಈ ಹಿನ್ನಲೆಯಲ್ಲಿ ಖಾದರ್ ಅವರಿಗೆ ಭದ್ರತೆ […]

ಭೀಕರ ರಸ್ತೆ ಅಪಘಾತ ;ಕಾರುಗಳ ಮುಖಾಮುಖಿ ಡಿಕ್ಕಿ : 12 ಮಂದಿ ಸ್ಥಳದಲ್ಲೇ ಸಾವು -Vishwanews24

ತುಮಕೂರು: ಕಾರಿಗೆ ಇನ್ನೊಂದು ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಇಂದು  ಮುಂಜಾನೆ ನಡೆದಿದೆ. ಬೆಳಗ್ಗೆ ನಾಲ್ಕು ಗಂಟೆಯ ವೇಳೆಗೆ ಬೆಂಗಳೂರು ಮೂಲದ ಮೂರು ಮಂದಿ ಯುವಕರಿದ್ದ ಬ್ರಿಜಾ ಕಾರು ನಿಯಂತ್ರಣ ತಪ್ಪಿ […]