ಮಂಗಳೂರು : ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಚು :ಭದ್ರತೆಗೆ ಗೃಹ ಸಚಿವರ ಸೂಚನೆ -Vishwanews24

ಮಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗೃಹಸಚಿವರು ಯು.ಟಿ.ಖಾದರ್ ಗೆ ಭದ್ರತೆ ಹೆಚ್ಚಿಸಲು ಆದೇಶ ನೀಡಿದ್ದಾರೆ. ಗುಪ್ತಚರ ಇಲಾಖೆಯು ಯು.ಟಿ.ಖಾದರ್ ಹತ್ಯೆಗೆ ಸಂಚು ರೂಪಿಸುವ ಮಾಹಿತಿ […]

ರಾಜ್ಯ ಬಜೆಟ್ 2020 : ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ -Vishwanews24

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ ಬಜೆಟ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. 1. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ […]

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿದ ದೇಯಿ ಬೈದ್ಯೆತಿ, ಸಾಯನ ಬೈದ್ಯ, ಕೋಟಿ – ಚೆನ್ನಯರ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ -Vishwanews24

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿದ ದೇಯಿ ಬೈದ್ಯೆತಿ, ಸಾಯನ ಬೈದ್ಯ, ಕೋಟಿ – ಚೆನ್ನಯರ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಪುತ್ತೂರು: ದೇಯಿ ಬೈದ್ಯೆತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತ್ಲ್‌ನಲ್ಲಿ ಫೆ. 28ರಂದು […]

ಪ್ರತಿಷ್ಠಿತ ಕದಂಬ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ -Vishwanews24

ಮಂಗಳೂರು: ಸಹಕಾರ, ಸಾಮಾಜಿಕ, ಬ್ಯಾಂಕಿಂಗ್‌, ಧಾರ್ಮಿಕ ಸೇರಿದಂತೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಪ್ರತಿಷ್ಠಿತ ಕದಂಬ […]

ಮಂಗಳೂರು :ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ :ಮಣ್ಣಿನಡಿ ಸಿಲುಕಿ ಇಬ್ಬರು ಸಾವು -Vishwanews24

ಮಂಗಳೂರು : ನಗರ ಬಂಟ್ಸ್ ಹಾಸ್ಟೆಲ್ ಬಳಿಯ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಲ್ಲದೇ […]

ಮಂಗಳೂರು :ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ :ಮಣ್ಣಿನಡಿ ಸಿಲುಕಿ ಇಬ್ಬರು ಸಾವು -Vishwanews24

ಮಂಗಳೂರು : ನಗರ ಬಂಟ್ಸ್ ಹಾಸ್ಟೆಲ್ ಬಳಿಯ ಉದ್ಯಮಿ ಎ ಜೆ ಶೆಟ್ಟಿ ಎಂಬುವರಿಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ, ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಲ್ಲದೇ […]

ಮಂಗಳೂರು : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ -Vishwanews24

ಮಂಗಳೂರು : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ರೈಲು ನಿಲ್ದಾಣದ ಬಳಿ ನಡೆದಿದೆ. ಬೆಳಗಾವಿ ನಿವಾಸಿ ಸಮ್ಮದ್ ರಾಯಗೌಡ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಯಗೌಡ ಬಿ.ಇ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ರಾಯಗೌಡ […]

ಮಳೆಯೊಂದಿಗೆ ಗೆಜ್ಜೆಗಿರಿ ಪ್ರವೇಶಿಸಿದ ಕೋಟಿ ಚೆನ್ನಯರು…ಪಾವನವಾಯಿತು ಶ್ರೀ ಕ್ಷೇತ್ರ -Vishwanews24

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಪ್ರಮಾಣದ ಅಕಾಲಿಕ ಮಳೆಯಾಗಿದೆ. ಕೋಟಿ ಚೆನ್ನಯರ ಮೂಲ ಸ್ಥಾನವಾದ ಪುತ್ತೂರಿನ ಗೆಜ್ಜೆಗಿರಿ ನಂದನಬಿತ್ತಲ್’ನಲ್ಲಿ ಮಹಾಮಾತೆ ದೇಯಿ ಬೈದ್ಯೆತಿ ಮತ್ತು ಅವಳಿ ವೀರರ ಮೂಲಸ್ಥಾನ ಕ್ಷೇತ್ರದ ಬ್ರಹ್ಮಕಲಶೋತ್ಸವ ಕೂಡ ವೈಭವದಿಂದ ನಡೆಯುತ್ತಿದ್ದು, ಇದೇ ವೇಳೆ […]

ಕರಾವಳಿಯ ಯಕ್ಷಗಾನ ಕ್ಷೇತ್ರದಲ್ಲಿ ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾದ ಮುಸ್ಲಿಂ ಸಮುದಾಯದ ಅರ್ಷಿಯಾ -Vishwanews24

ಮಂಗಳೂರು: ಇತ್ತೀಚೆಗೆ ಹೆಣ್ಣು ಮಕ್ಕಳು ಕೂಡ ಯಕ್ಷಗಾನ ವೇಷಹಾಕಿಕೊಂಡು ರಂಗಸ್ಥಳದಲ್ಲಿ ವೇಷಹಾಕೋದು, ಭಾಗವತಿಕೆ ಮಾಡುವುದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ.ಹಾಗೆಯೇ  ಮುಸ್ಲಿಂ ಸಮುದಾಯದ ಹುಡುಗಿ ಅರ್ಷಿಯಾ ಅವರು ಇತ್ತೀಚೆಗೆ ಯಕ್ಷಗಾನಕ್ಕೆ ಸೇರಿ ಸಾಕಷ್ಟು ಪ್ರದರ್ಶನಗಳನ್ನು ನೀಡಿದ್ದು ಅಲ್ಲದೆ, ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾಗಿದ್ದಾರೆ. ತನು […]

ಬಿಜೆಪಿ ಸರ್ಕಾರ ನಡೆಸಲು ಅನರ್ಹವಾಗಿದೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳು ಇದೆ, ಕಾಂಗ್ರೆಸ್‌ನ್ನುಅವಮಾನ ಮಾಡುವುದು ತಪ್ಪು , ಮುಂದಿನ ದಿನಗಳಲ್ಲಿ ನಾವು ಮತ್ತೇ ಪುಟಿದೇಳುತ್ತೇವೆ: ರಮಾನಾಥ ರೈ -Vishwanews24

ಮಂಗಳೂರು : “ವಿರೋಧ ಪಕ್ಷದಲ್ಲಿರಲು ಕಾಂಗ್ರೆಸ್ ನಾಲಾಯಕ್” ಎಂಬ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ಪತ್ರಿಕ್ರಿಯೆ ನೀಡಿದ ಮಾಜಿ ಸಚಿವ ರಮಾನಾಥ ರೈ “ಬಿಜೆಪಿ ನಾಲಾಯಕ್” ಎಂದು ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಯಾರಿಗೆ ಸಾಮಾಜಿಕ ನ್ಯಾಯದಲ್ಲಿ ವಂಚನೆ ಮಾಡಲಾಗುವುದೋ […]