Category: ದಕ್ಷಿಣ ಕನ್ನಡ
ಕೂಳೂರು ಸೇತುವೆ ಕಾಮಗಾರಿ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ – vishwanews24
ಕೂಳೂರು ಸೇತುವೆ ಕಾಮಗಾರಿ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ ವಾಹನ ಸವಾರರಿಗೆ […]
ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್ – ತೋಕೂರ್ ವಿಶೇಷ ರೈಲು ಸಂಚಾರ – vishwanews24
ಗಣೇಶ ಚತುರ್ಥಿ ಹಿನ್ನೆಲೆ : ಮುಂಬಯಿ ಸೆಂಟ್ರಲ್ – ತೋಕೂರ್ ವಿಶೇಷ ರೈಲು ಸಂಚಾರ ಮಂಗಳೂರು/ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕರಾವಳಿಯ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮುಂಬಯಿ ಸೆಂಟ್ರಲ್-ತೋಕೂರ್-ಮುಂಬಯಿ ಸೆಂಟ್ರಲ್ (ಸಾಪ್ತಾಹಿಕ) ವಿಶೇಷ ಸಂಚಾರಕ್ಕೆ ಕೊಂಕಣ ರೈಲ್ವೇ ನಿರ್ಧರಿಸಿದೆ. ರೈಲು ಸಂಖ್ಯೆ 09011 […]
ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ – vishwanews24
ಪುತ್ತೂರು: ಬಸ್ಸಿನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ಆರೋಪ; ಓರ್ವನ ಬಂಧನ ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಮುಸ್ಸಂಜೆ ಪುತ್ತೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಯನ್ನು ಮಂಗಳೂರಿನ ತೌಹೀದ್ ಎಂದು […]
ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ – vishwanews24
ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು […]
ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು – vishwanews24
ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣು ಮಂಗಳೂರು: ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಲವಾರು ಬಿಜೆಪಿ ನಾಯಕರು ಹಾಗೂ ಶಾಸಕರ ಜೊತೆ ಒಡನಾಟವಿತ್ತು. ರಾಜಕೀಯ […]
ಮಂಗಳೂರು: ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ – vishwanews24
ಮಂಗಳೂರು: NH66 ಕೆಐಒಸಿಎಲ್ ಜಂಕ್ಷನ್, ಕೂಳೂರು ಸೇತುವೆ ರಸ್ತೆ ದುರಸ್ತಿ; ಪರ್ಯಾಯ ಮಾರ್ಗಗಳು ಹೀಗಿವೆ ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ […]
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು – vishwanews24
ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಮೃತ್ಯು ಬಂಟ್ವಾಳ: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ […]
ಧರ್ಮಸ್ಥಳ ಪ್ರಕರಣ : ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು : ಯು.ಟಿ. ಖಾದರ್ – vishwanews24
ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ : ಸ್ಪೀಕರ್ ಯು.ಟಿ. ಖಾದರ್ ಮಂಗಳೂರು : ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ಸರಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ […]
ಮುಲ್ಕಿ : ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ : ಇಬ್ಬರು ಯುವಕರ ಬಂಧನ – vishwanews24
ಮುಲ್ಕಿ : ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ : ಇಬ್ಬರು ಯುವಕರ ಬಂಧನ ಮುಲ್ಕಿ: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. […]
ಮಂಗಳೂರು: ಜು.21ರಿಂದ 24ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ – vishwanews24
ಮಂಗಳೂರು: ಜು.21ರಿಂದ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ ಮಂಗಳೂರು: ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ […]










