Category: ದಕ್ಷಿಣ ಕನ್ನಡ
ಮಂಗಳೂರು: ಶ್ರೀ ಕ್ಷೇತ್ರ ಆರಿಕೋಡು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪುಣ್ಯ ಉತ್ಸವ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಸರಿಸುಮಾರು 800 ವರ್ಷಗಳ ಇತಿಹಾಸವಿದೆ, ಈ ಸಾನಿದ್ಯವನ್ನು ಮರದ ಕಟ್ಟೆಯ ರೂಪದಲ್ಲಿ ಅರಾಧಿಸಿ 40 ವರ್ಷಗಳಿಂದ ಡೊಂಬಯ್ಯ ಗೌಡರು ಗುಡಿ ಕಟ್ಟಿ ಪೂಜೆ ಪುರಸ್ಕಾರ […]
ಸಾಯ್ ಟ್ರಯಲ್ನಲ್ಲಿ ನಾನು ಭಾಗಿಯಾಗುವುದಿಲ್ಲ, ನನಗೆ ಆ ಬಗ್ಗೆ ಆಸಕ್ತಿ ಇಲ್ಲ ಹಾಗೂ ತಾನು ಕಂಬಳದಲ್ಲೇ ಮುಂದುವರೆಯುತ್ತೇನೆ : ಶ್ರೀನಿವಾಸ ಗೌಡ -Vishwanews24
ಮಂಗಳೂರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್)ದ ಅಗ್ರ ಕೋಚ್ಗಳಿಂದ ಟ್ರಯಲ್ಸ್ (ಸಾಮರ್ಥ್ಯ ಪರೀಕ್ಷೆ)ಗೆ ಕಂಬಳ ಓಟಗಾರ ಶ್ರೀನಿವಾಸ ಗೌಡ ಅವರನ್ನು ಆಹ್ವಾನಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ ಒಂದು ದಿನಗಳ ಬಳಿಕ ಶ್ರೀನಿವಾಸ ಗೌಡ, ತನಗೆ ಆ ಬಗ್ಗೆ […]
ಮಂಗಳೂರು : ಓಲಂಪಿಕ್ನಲ್ಲಿ ಕಂಬಳವನ್ನು ಸೇರಿಸಬೇಕು , ಶ್ರೀನಿವಾಸ ಗೌಡರಿಗೆ ಚಿನ್ನದ ಪದಕ ಸಿಗಬೇಕು : ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ -Vishwanews24
ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ಮೂಡಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸಗೌಡ ಅವರಿಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವೀಟ್ಟರ್ ಖಾತೆಯಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಔಟ್ ಲುಕ್ ನಲ್ಲಿ ಪ್ರಕಟವಾದ ಶ್ರೀನಿವಾಸ ಗೌಡರ […]
ಪ್ರತಿಯೊಂದು ಮಗುವಿಗೂ ಕೂಡ ಭಾರತದ ಬಗೆಗಿನ ಅಭಿಮಾನವನ್ನು ತಿಳಿಸಿಕೊಟ್ಟು ಭವ್ಯ ಭಾರತದ ನಿರ್ಮಾಣಕ್ಕೆ ಎಳೆಯ ವಯಸ್ಸಿನಲ್ಲಿಯೇ ಬುನಾದಿ ಹಾಕಿಕೊಡಬೇಕು : ವೇದವ್ಯಾಸ್ ಕಾಮತ್ -Vishwanews24
ಪ್ರತಿಯೊಂದು ಮಗುವಿಗೂ ಕೂಡ ಭಾರತದ ಬಗೆಗಿನ ಅಭಿಮಾನವನ್ನು ತಿಳಿಸಿಕೊಟ್ಟು ಭವ್ಯ ಭಾರತದ ನಿರ್ಮಾಣಕ್ಕೆ ಎಳೆಯ ವಯಸ್ಸಿನಲ್ಲಿಯೇ ಬುನಾದಿ ಹಾಕಿಕೊಡಬೇಕು : ವೇದವ್ಯಾಸ್ ಕಾಮತ್ ಮಂಗಳೂರು : ಪುಲ್ವಾಮ ದುರ್ಘಟನೆಗೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ […]
ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ : ರಮಾನಾಥ ರೈ ಆಕ್ರೋಶ -Vishwanews24
ಮಂಗಳೂರು : ಅಡುಗೆ ಅನಿಲ ದರವನನ್ನು ಏಕಾಏಕಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ಮಾಡುತ್ತಿದ್ದರು. ಈ ರೀತಿ ಏಕಾಏಕಿಯಾಗಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದು ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ […]
ಕಂಬಳ ಕ್ರೀಡೆಯ ಮಿಂಚಿನ ಓಟಗಾರ, ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ವೀರ -Vishwanews24
ಮಂಗಳೂರು: ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ. ಉಸೇನ್ ಬೋಲ್ಟ್ ಜಗತ್ತಿನ ಅತೀ ವೇಗದ ಓಟಗಾರ. ಮಿಂಚಿನಂತೆ ಕ್ಷಣ ಮಾತ್ರದಲ್ಲಿ ಗುರಿತಲುಪುವ ಸಾಧಕ.ಉಸೇನ್ ಬೋಲ್ಟ್ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ […]
ಮಂಗಳೂರು : ಬೈಕಿಗೆ ಟ್ಯಾಂಕರ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು -Vishwanews24
ಮಂಗಳೂರು : ಟ್ಯಾಂಕರ್ ಒಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಂತೂರು ಸರ್ಕಲ್ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಮಣ್ಣಗುಡ್ಡೆ ನಿವಾಸಿ, ನಗರದ ಬೆಸೆಂಟ್ ಕಾಲೇಜಿನ ಅಂತಿಮ […]
ಮಂಗಳೂರು : ಕರ್ನಾಟಕ ಬಂದ್ಗೆ ನಾವು ಕೂಡಾ ಬೆಂಬಲ ನೀಡಿದ್ದೇವೆ, ಸರ್ಕಾರ ಬಂದ್ ಮಾಡುವವರನ್ನು ಕರೆದು ಸಮಸ್ಯೆ ಬಗೆಹರಿಸಬೇಕು : ಯು.ಟಿ.ಖಾದರ್ -Vishwanews24
ಮಂಗಳೂರು : “ಪ್ರಸ್ತುತವಾಗಿ ಎಲ್ಲಾ ಕಡೆಗಳಲ್ಲಿ ಖಾಸಗೀಕರಣವಾಗಿದೆ. ಹಾಗಾಗಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ದೊರೆಯಬೇಕು ಎಂಬ ಬೇಡಿಕೆ ಸಾಮಾನ್ಯ. ಆ ಹಿನ್ನಲೆಯಲ್ಲಿ ಈ ಕರ್ನಾಟಕ ಬಂದ್ಗೆ ನಾವು ಕೂಡಾ ಬೆಂಬಲ ನೀಡಿದ್ದೇವೆ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ […]
ಬೆಳ್ತಂಗಡಿ : ಅಪ್ಪ ಹಾಗೂ ಮಗನಿಂದ ವ್ಯಕ್ತಿಯೊಬ್ಬನ ಬರ್ಬರ ಕೊಲೆ -Vishwanews24
ಬೆಳ್ತಂಗಡಿ: ವ್ಯಕ್ತಿಯೊಬ್ಬನನ್ನು ರಾಡ್ನಿಂದ ಹೊಡೆದು, ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಾಂಧಿನಗರದಲ್ಲಿ ನಡೆದಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಉಮೇಶ ಸಮಗಾರ(50) ಎಂದು ಗುರುತಿಸಲಾಗಿದೆ. ಉಮೇಶ್ ಮುಂಬೈಯಲ್ಲಿ ಉದ್ಯೋಗ ಮಾಡುತ್ತಿದ್ದು, […]
ಫೆಬ್ರವರಿ 14ರಂದು ಪುಲ್ವಾಮಾ ಹುತಾತ್ಮ ದಿನವಾಗಿ ಆಚರಿಸಿ : ಬಜರಂಗದಳ ಕರೆ -Vishwanews24
ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ […]
