Category: ದಕ್ಷಿಣ ಕನ್ನಡ
ಫ್ಲೈಓವರು ಕಟ್ಟಲು 10 ವರ್ಷಗಳಿಗೂ ಅಧಿಕ ಕಾಲ ತೆಗೆದುಕೊಂಡು ಈಗ ವಲ್ಡ್ ಕಪ್ ಗೆದ್ದಂತೆ ಮಾಡುತ್ತಿದ್ದಾರೆ , ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ : ಯು ಟಿ ಖಾದರ್ -Vishwanews24
ಮಂಗಳೂರು : ಪಂಪ್ವೆಲ್ ಫ್ಲೈಓವರ್ ಬ್ರಿಡ್ಜ್ ಹಳೆ ಗಾಡಿಗೆ ಪೈಂಟ್ ಕೊಟ್ಟಂತೆ ಆಗಿದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ನಡೆದ ಕಾಮಗಾರಿಯನ್ನು ಒಮ್ಮೆ ನೋಡಿ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ. ಪಂಪ್ವೆಲ್ ಉದ್ಘಾಟನೆ ಬಗ್ಗೆ ಯುಟಿಕೆ ವ್ಯಂಗ್ಯಮಾಧ್ಯಮಗಳೊಂದಿಗೆ […]
ಹಿರಿಯ ಸಹಕಾರಿ ಅಭಿಯೋಜಕ ಮಾರುತಿ ಡೊಂಕಣ್ಣ ಮಾಂಗ್ಲಿ ಇನ್ನಿಲ್ಲ -Vishwanews24
ಮಂಗಳೂರು: ಇಲ್ಲಿನ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಮಾರುತಿ ಟೊಂಕಣ್ಣ ಮಾಂಗ್ಲಿ (52 ವರ್ಷ) ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡದ ಹಳಿಯಾಳದಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಮಾರುತಿ 2010ಕ್ಕೆ ಸರ್ಕಾರಿ ಸೇವೆಗೆ ಸೇರಿದ್ದರು. ಉತ್ತರ ಕನ್ನಡದಲ್ಲಿ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಿದದ್ದರು. […]
ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮಗುವಿನ ಚಿಕಿತ್ಸೆಗೆ ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿದ ಮೂಡಬಿದ್ರೆಯ ವಿಕ್ಕಿ ಶೆಟ್ಟಿ ..Vishwanews24
ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮಗುವಿನ ಚಿಕಿತ್ಸೆಗೆ ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿದ ಮೂಡಬಿದ್ರೆಯ ವಿಕ್ಕಿ ಶೆಟ್ಟಿ .. 5 ವರ್ಷ ದ ಕಂದಮ್ಮ ನಿಹಾರಿಕಾ ರಕ್ತದ ಕ್ಯಾನ್ಸರ್ ನಿಂದ ಬಳತಿದ್ದು ಮಣಿಪಾಲ ದ ಕಸ್ತೂರ್ಬ ಅಸ್ಪತೆ ಯಲ್ಲಿ ಚಿಕಿಸ್ಸೆ ಪಡೆಯುತ್ತಿದ್ದರೆ ಇದರ […]
ಹಣ ಖರ್ಚು ಮಾಡದೇ ದೇಶದಾದ್ಯಂತ ನನ್ನ ಬಗ್ಗೆ ಪ್ರಚಾರ ಮಾಡಿದ ಟ್ರೋಲ್ ಪೇಜ್ ಗಳಿಗೆ ಅಭಿನಂದನೆ , ನೀವು ನನ್ನ ವಿರೋಧಿಗಳಲ್ಲ, ದೇವರು : ನಳಿನ್ ಕುಮಾರ್ ಕಟೀಲ್ -Vishwanews24
ಮಂಗಳೂರು: ಹಣ ಖರ್ಚು ಮಾಡದೇ ದೇಶದಾದ್ಯಂತ ನನ್ನ ಬಗ್ಗೆ ಪ್ರಚಾರ ಮಾಡಿದ ಟ್ರೋಲ್ ಪೇಜ್ ಗಳಿಗೆ ಸಂಸದ ನಳೀನ್ ಕುಮಾರ್ ಅಭಿನಂದನೆ ತಿಳಿಸಿದರು. ಪಂಪ್ ವೆಲ್ ಪ್ಲೈಓವರ್ ಉದ್ಘಾಟಿಸಿದ ನಂತರ ಮಾತನಾಡಿದ ಅವರು ಕಾಂಗ್ರೇಸ್ ವಿರುದ್ದ ವಾಗ್ದಾಳಿ ನಡೆಸಿದರು. ಪಂಪ್ವೆಲ್ ಫ್ಲೈ […]
ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು : ಕರಾವಳಿಯಲ್ಲಿ ಮುನ್ನೆಚ್ಚರಿಕೆ -Vishwanews24
ಮಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು ಬಾಧಿತ ಭಾರತದ ಪ್ರಥಮ ಪ್ರಕರಣ ಸಮೀಪದ ಕೇರಳದಲ್ಲಿ ಪತ್ತೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಮಂಗಳೂರು ಜಿ.ಪಂ. […]
ಮಂಗಳೂರು : ಪಂಪ್ ವೆಲ್ ಪ್ಲೈ ಓವರ್ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯಿಂದ ಲೋಕಾರ್ಪಣೆ -Vishwanews24
ಮಂಗಳೂರು: ದಶಕದ ಇತಿಹಾಸದ ಪಂಪ್ ವೆಲ್ ಪ್ಲೈ ಓವರ್ ನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಾರ್ಪಣೆಗೊಳಿಸಿದ್ದು, ಇಂದಿನಿಂದಲೇ ಜನ ಸಂಚಾರಕ್ಕೆ ಮುಕ್ತವಾಗಿದೆ. ಸಚಿವರು ಜ.31ರ ಬೆಳಗ್ಗೆ ರಿಬ್ಬನ್ ಕತ್ತರಿಸುವ ಮೂಲಕ ಪಂಪ್ ವೆಲ್ ಪ್ಲೈ ಓವರ್ ಜನ […]
ಬೆಳ್ತಂಗಡಿ : ಚಿಕಿತ್ಸೆ ನೀಡುವ ನೆಪದಲ್ಲಿ ಮಹಿಳಾ ರೋಗಿಯೊಂದಿಗೆ ಸರ್ಕಾರಿ ಆಸ್ಪತ್ರೆ ದಂತ ವೈದ್ಯನಿಂದ ಅಸಭ್ಯ ವರ್ತನೆ -Vishwanews24
ಬೆಳ್ತಂಗಡಿ: ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ […]
ಮಂಗಳೂರು: ಸ್ಕೂಟರ್ ಗೆ ಆಂಬುಲೆನ್ಸ್ ಢಿಕ್ಕಿ ; ಮಹಿಳೆ ಸಾವು , ಓರ್ವ ಗಂಭೀರ -Vishwanews24
ಮಂಗಳೂರು: ಸ್ಕೂಟರ್ ಗೆ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು , ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ನಡೆದಿದೆ. ಮೃತಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸವಾರನ […]
ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವೈಭವದ ಬ್ರಹ್ಮಕಲಶೋತ್ಸವ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಇಂದು ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ. ಇಂದು ಬೆಳಗ್ಗೆ 9.37ರ ಮೀನ ಲಗ್ನ ಸುಮುಹೂರ್ತದಲ್ಲಿ ಪ್ರಧಾನ ಸ್ವರ್ಣಕಲಶ ಹಾಗೂ 1,127 ಬೆಳ್ಳಿ ಕಲಶಗಳಿಂದ ಶ್ರೀದೇವಿಗೆ ಅಭಿಷೇಕ ನಡೆಯಲಿದೆ. […]
ಮಂಗಳೂರು: ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನುಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿ ಹೆಚ್ಚಿಸಿದ ಅದ್ವಿಕಾ ಶೆಟ್ಟಿ -Vishwanews24
ಮಂಗಳೂರು: ನೃತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಕರಾವಳಿಯ ಪ್ರತಿಭೆ ಅದ್ವಿಕಾ ಶೆಟ್ಟಿ ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಬಿಲ್ಲವ ಭವನ ಸಂತಕ್ರೋಝ್ ಮುಂಬಯಿಯಲ್ಲಿ ಜ.26ರಂದು ನಮನ ಫ್ರೆಂಡ್ಸ್ ವತಿಯಿಂದ ನಡೆದ ನಮನೋತ್ಸವ 2020 […]
