ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ತಪ್ಪು ಮಾಡಿದವರ ಪರ ನಾನು ಯಾವತ್ತೂ ನಿಲ್ಲಲ್ಲ : ಯು.ಟಿ ಖಾದರ್ -Vishwanews24

ಮಂಗಳೂರು: ನನ್ನ ಕುಟುಂಬಸ್ಥರೇ ಆಗಲಿ, ಆಪ್ತರೇ ಆಗಲಿ ತಪ್ಪು ಮಾಡಿದವರ ಪರ ನಾನು ಯಾವತ್ತೂ ನಿಲ್ಲಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಕರೆಂಟ್ ಬಿಲ್ ಕೇಳಲು ಬಂದ ಮೆಸ್ಕಾಂ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ […]

ಉಳ್ಳಾಲ : ಕೈ ಮುಖಂಡನಿಂದ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ -Vishwanews24

ಉಳ್ಳಾಲ: ವಿದ್ಯುತ್ ಬಿಲ್ ಪಾವತಿಸದ ಮನೆಯೊಂದಕ್ಕೆ ಬಿಲ್ ಪರಿಶೀಲನೆಗೆ ತೆರಳಿದ ಮೆಸ್ಕಾಂ ಸಿಬ್ಬಂದಿಗೆ ಮನೆಯ ಯಜಮಾನ ಸ್ಥಳೀಯ ಕಾಂಗ್ರೆಸ್ ಮುಖಂಡನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತಿ ವ್ಯಾಪ್ತಿಯ ದೇರಳಕಟ್ಟೆ ಜಲಾಲ್ ಭಾಗ್ ಬಳಿ ಮಂಗಳವಾರ ನಡೆದಿದೆ. […]

ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಜ. 31ರಂದು ಉದ್ಘಾಟನೆ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದಶಕದ ಕನಸಾಗಿರುವ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಗೆ ಮತ್ತೊಂದು ಡೆಡ್‌ಲೈನ್ ನಿಗದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿರುವ ಪಂಪ್‌ವೆಲ್ ಮೇಲ್ಸೇತುವೆಯ ಕಾಮಗಾರಿ ಬಹುತೇಕ ಮುಗಿದಿದ್ದು, ಜ. 31ರಂದು ಉದ್ಘಾಟನೆಯಾಗುವ ಸಾಧ್ಯತೆ ಹೆಚ್ಚಿದೆ. ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, […]

ಜ.3೦ರಂದು ಕಟೀಲು ಬ್ರಹ್ಮಕಲಶೋತ್ಸವದಲ್ಲಿ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ.. Vishwanews24

ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ.. ಮಹೇಶ್ ಮಡಿವಾಳ ಇವರ ಏಕೈಕ ಮುದ್ದು ಮಗಳು 5 ವರ್ಷ ಪ್ರಾಯದ […]

ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಕಟ್, ಬೇಕಾದ್ರೆ ತಲೆ ಕಡಿಯುವೆವು : ಯು.ಟಿ ಖಾದರ್‌ಗೆ ಕೊಲೆ ಬೆದರಿಕೆ -Vishwanews24

ಮಂಗಳೂರು: ನಮ್ಮ ಸುದ್ದಿಗೆ ಬಂದರೆ, ಕೈ ಕಾಲು ಎರಡೂ ಕಟ್. ಬೇಕಾದ್ರೆ ತಲೆ ಕಡಿಯುವೆವು ಎಂದು ಮಾಜಿ ಸಚಿವ ಯು.ಟಿ ಖಾದರ್‌ಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿಎಎ ಸಮರ್ಥನಾ ಸಮಾವೇಶದ ವೇಳೆ ಯು.ಟಿ ಖಾದರ್‌ಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಆಗಮಿಸಿದ್ದ ಬಿಜೆಪಿ […]

ಇಂದು ದೇಶದಲ್ಲಿ ಒಬ್ಬನೇ ಪ್ರಧಾನಿ, ಒಂದೇ ಸಂವಿಧಾನ, ಒಂದೇ ಧ್ವಜ ಇದಕ್ಕೆ ಕಾರಣ ಪ್ರಧಾನಿ ಮೋದಿ : ಮಂಗಳೂರಿನಲ್ಲಿ ರಾಜನಾಥ್‌ ಸಿಂಗ್‌ -Vishwanews24

ಮಂಗಳೂರು: ನಗರದ ಹೊರವಲಯದಲ್ಲಿರುವ ಗೋಲ್ಡ್‌ಫಿಂಚ್‌ ಸಿಟಿ ಮೈದಾನದಲ್ಲಿ ನೆರೆದ ಸುಮಾರು ಒಂದೂವರೆ ಲಕ್ಷ ಬಿಜೆಪಿ ಕಾರ್ಯಕರ್ತರ ಮುಂದೆ ಪಕ್ಷದ ಉನ್ನತ ನಾಯಕ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಈ ಕಾಯ್ದೆಯಿಂದ […]

ಯಾರೂ ಭಯಪಡಬೇಡಿ,ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ : ಜನಜಾಗೃತಿ ಸಮಾವೇಶದಲ್ಲಿ ರಾಜನಾಥ ಸಿಂಗ್‌ -Vishwanews24

ಮಂಗಳೂರು: “ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಸಹಿತ ಯಾರೂ ಭಯಪಡಬೇಡಿ. ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದು ದೇಶದ ರಕ್ಷಣಾ […]

ಪೌರತ್ವ ಬೆಂಬಲಿಸಿ ಬಿಜೆಪಿ ಮತ್ತು ಆರ್.ಎಸ್.ಎಸ್ ಶಕ್ತಿ ಪ್ರದರ್ಶನ, ಕೇಸರಿಮಯವಾದ ಕಡಲನಗರಿ -Vishwanews24

ಮಂಗಳೂರು: ಪೌರತ್ವ ವಿಚಾರ ಮಂಗಳೂರಿನಲ್ಲಿ ಮತ್ತೆ ಕಿಚ್ಚು ಹಚ್ಚಿದೆ. ಪೌರತ್ವ ಬೆಂಬಲಿಸಿ ಕಡಲನಗರಿಯಲ್ಲಿ ಬಿಜೆಪಿ ಮತ್ತು ಆರ್.ಎಸ್.ಎಸ್ ಶಕ್ತಿ ಪ್ರದರ್ಶನ ಮಾಡಿದೆ. ಇದಕ್ಕಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಖಾಡಕ್ಕೆ ಇಳಿದಿದ್ದರು. ಸಂಘಟನೆಗಳು ಒಟ್ಟಾಗಿ ನಗರದಲ್ಲಿ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ […]

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಜನಜಾಗೃತಿ ಸಮಾವೇಶ ಯಶಸ್ವಿ: ವೇದವ್ಯಾಸ ಕಾಮತ್ -Vishwanews24

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ಜನ ಜಾಗೃತಿ ಸಮಾವೇಶವು ಯಶಸ್ವಿಯಾಗಿದೆ. ಕಾರ್ಯಕ್ರಮ ಘೋಷಣೆಯಾಗಿ ಕೇವಲ 6 ದಿನಗಳಲ್ಲಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು ಸುಲಭದ ಮಾತಲ್ಲ. ಆದರೆ ದೇವ ದುರ್ಲಭ ಕಾರ್ಯಕರ್ತರಿದ್ದರೆ ಎಲ್ಲವೂ ಸಾಧ್ಯ ಎನ್ನುವುದನ್ನು ಇಂದಿನ ಕಾರ್ಯಕ್ರಮದಲ್ಲಿ ತೋರಿಸಿಕೊಟ್ಟಿದ್ದೀರಿ. […]

ಮಂಗಳೂರು: ನಾಪತ್ತೆಯಾದ ಮೀನುಗಾರರಿಗೆ ಪರಿಹಾರ ನೀಡಲು ರಕ್ಷಣಾ ಸಚಿವರಿಗೆ ಮನವಿ -Vishwanews24

ಮಂಗಳೂರು: ವರ್ಷದ ಹಿಂದೆ ಮೀನುಗಾರಿಕೆಗೆಂದು ಆಳಸಮುದ್ರಕ್ಕೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿದ್ದು ಅದರಲ್ಲಿ ಇದ್ದ ಮೀನುಗಾರರ ಕುಟುಂಬಕ್ಕೆ ಹೆಚ್ಚಿನ ಮೊತ್ತದ ಪರಿಹಾರ ಒದಗಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಉಡುಪಿ ಸಂಸದೆ ಶೋಭಾ […]