ಮಂಗಳೂರು : ಗೋವನ್ನು ನಾವು ಕಾಪಾಡಿದರೆ ಗೋವು ನಮ್ಮನ್ನು ಕಾಪಾಡುತ್ತದೆ : ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ -Vishwanews24

ಮಂಗಳೂರು: ಪರಿಸರ ಉಳಿಯಲು ವನಸಂರಕ್ಷಣೆ ಎಷ್ಟು ಮುಖ್ಯವೋ ಗೋ ಸಂರಕ್ಷಣೆ ಕೂಡ ಅಷ್ಟೇ ಮುಖ್ಯ ಎಂದು ಶ್ರೀ ರಾಮಚಂದ್ರಾಪುರ ಮಠದ ಯತಿವರ್ಯರಾದ ಶ್ರಿ ರಾಘವೇಶ್ವರ ಭಾರತೀ ಸ್ವಾಮೀಜಿ ತಮ್ಮ ಅನುಗ್ರಹ ಭಾಷಣದಲ್ಲಿ ಹೇಳಿದರು. ಮಂಗಳೂರಿನ ಕುಂಜತ್ತಬೈಲಿನ ಮಾರುತಿ ಬಡಾವಣೆಯಲ್ಲಿ ಪೂಜ್ಯರು ಗೋಸಂರಕ್ಷಣೆ […]

ಮಂಗಳೂರು ಬಾಂಬ್ ಪ್ರಕರಣ : ಯಾರು ಮಾಡಿದ್ರೂ ಅದು ತಪ್ಪು, ಅವರಿಗೆ ಕಾನೂನು ರೀತಿ ಶಿಕ್ಷೆಯಾಗತ್ತದೆ, ಈ ವಿಚಾರದಲ್ಲಿ ರಾಜಕೀಯ ಮಾಡೋದು ಹೇಯ ಕೃತ್ಯ : ಪ್ರಮೋದ್ ಮುತಾಲಿಕ್ -Vishwanews24

 ಕೊಪ್ಪಳ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ಹೇಯ ಕೃತ್ಯವಾಗಿದೆ. ಅದು ಆದಿತ್ಯ ರಾವ್ ಇರಬಹುದು,ಅಬ್ದುಲ್ ಇರಬಹುದು ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಶ್ರೀರಾಮನ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಗುರುವಾರ ಜಿಲ್ಲೆಯ ಗಂಗಾವತಿ […]

ಮಂಗಳೂರು : ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್‌ಗಳನ್ನು ತಾವಾಗಿಯೇ ಇಲಾಖೆಗೆ ಹಾಜರುಪಡಿಸದಿದ್ದರೆ ಕಾನೂನು ಕ್ರಮ -Vishwanews24

ಮಂಗಳೂರು  : ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು […]

ಕಟೀಲು ಶ್ರೀ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ಆರಂಭಗೊಂಡ ಬ್ರಹ್ಮಕಲಶೋತ್ಸವ, ಸಹಸ್ರಾರು ಭಕ್ತರಿಂದ ದೇವಿಯ ದರ್ಶನ -Vishwanews24

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಫೆ. 3ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಸುಮಾರು 20 ಲಕ್ಷಕ್ಕೂ ಅಧಿಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ […]

ಬ್ರೇಕಿಂಗ್‌: ಆದಿತ್ಯ ರಾವ್​ ಮಂಗಳೂರು ಪೊಲೀಸರ ವಶಕ್ಕೆ -Vishwanews24

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್​ನನ್ನು ಮಂಗಳೂರು ಪೊಲೀಸರ ವಶಕ್ಕೆ ಹಲಸೂರು ಪೊಲೀಸರು ನೀಡಿದ್ದಾರೆ. ಇಂದು ಮುಂಜಾನೆ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜ್ ಅವರ ಕಚೇರಿಗೆ ಆಗಮಿಸಿ ಆದಿತ್ಯ ರಾವ್ ಶರಣಾಗಿದ್ದಾನೆ. […]

ಮಂಗಳೂರು :ಅವನ ತಪ್ಪುಗಳಿಗೆ ನಾವು ಜವಾಬ್ದಾರರಲ್ಲ , ನಮಗೂ ಆತನಿಗೂ ಯಾವುದೇ ಸಂಬಂಧ ಇಲ್ಲ : ಆದಿತ್ಯ ರಾವ್ ಸಹೋದರ -Vishwanews24

ಮಂಗಳೂರು : ಆದಿತ್ಯನಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ಆತನ ತಪ್ಪುಗಳಿಗೆ ನಾವು ಜವಾಬ್ದಾರರಲ್ಲ. ನಾವು ಅವನ ಕೃತ್ಯಕ್ಕೆ ಸಪೋರ್ಟ್ ಕೂಡ ಮಾಡುವುದಿಲ್ಲ. ನಮ್ಮ ಅನ್ನಕ್ಕಾಗಿ ನಾವು ದುಡಿಯುತ್ತಿದ್ದೇವೆ. ಆತ ನನ್ನ ಅಣ್ಣ ಹೌದು.. ಆದ್ರೇ ಆತನೊಂದಿಗೆ ಈ ಹಿಂದೆ ಇಂತಹ […]

ಬಾಂಬ್ಆ ರೋಪಿ ಆದಿತ್ಯ ರಾವ್ ಶೀಘ್ರ ಮಂಗಳೂರು ಪೊಲೀಸರಿಗೆ ಹಸ್ತಾಂತರ -Vishwanews24

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದು, ಈತನನ್ನು ಬಂಧಿಸಿದ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಳಗ್ಗೆ 8.30ಕ್ಕೆ ಡಿಜಿ ಕಚೇರಿಗೆ ತೆರಳಿ ಅಲ್ಲಿ “ನಾನೇ ಏರ್ ಪೋರ್ಟ್ ಬಾಂಬರ್ […]

ಕದ್ರಿ ದೇವಸ್ಥಾನಕ್ಕೂ ಬಾಂಬ್ ಇಡಲು ಯತ್ನಿಸಿದ್ದನೇ ಶಂಕಿತ ವ್ಯಕ್ತಿ ? Vishwanews24

ಮಂಗಳೂರು: ಸೋಮವಾರ ಬೆಳಿಗ್ಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ವ್ಯಕ್ತಿ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೂ ಹೋಗಲು ಯತ್ನಿಸಿದ್ದ ಎಂಬ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆರೋಪಿಯು ಕೆಂಜಾರುವರೆಗೆ ನಗರ ಸಾರಿಗೆ ಬಸ್ ನಲ್ಲಿ ಬಂದಿದ್ದ. ಅಲ್ಲಿಂದ […]

ಜ.27 ಸಿಎಎ ಪರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಮಂಗಳೂರಿಗೆ -Vishwanews24

ಮಂಗಳೂರು: ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ. ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ […]

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ನಾಳೆಯಿಂದ ಬ್ರಹ್ಮಕಲಶೋತ್ಸವ ಸಂಭ್ರಮ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿಜ.22ರಿಂದ ಫೆ.3ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಹಲವು ಅಭಿವೃದ್ಧಿ ಕಾರ್ಯಗಳು, ಸಿದ್ಧತೆಗಳು ನಡೆಯುತ್ತಿವೆ. ಈ ಮೊದಲು 2007ರ ಏಪ್ರಿಲ್‌ನಲ್ಲಿಬ್ರಹ್ಮಕಲಶೋತ್ಸವ ನಡೆದಿದ್ದು, ಇದೀಗ ಮತ್ತೆ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದೆ. […]