Category: ದಕ್ಷಿಣ ಕನ್ನಡ
ಸುರತ್ಕಲ್ ಬೀಚ್ : ನೀರಿನಲ್ಲಿ ಆಟವಾಡುತ್ತಿದ್ದಾಗ ಮುಳುಗಿ ಓರ್ವ ವಿದ್ಯಾರ್ಥಿನಿ ಮೃತ್ಯು, ಇಬ್ಬರ ರಕ್ಷಣೆ -Vishwanews24
ಸುರತ್ಕಲ್ : ಸುರತ್ಕಲ್ ಎನ್ಐಟಿಕೆ ಬಳೀ ಬೀಚ್ನಲ್ಲಿ ಆಟವಾಡಲು ತೆರಳಿದ್ದ 23 ವಿದ್ಯಾರ್ಥಿನಿಯರ ಪೈಕಿ ಒಬ್ಬಳೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಇನ್ನಿಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಮಧ್ಯಪ್ರದೇಶದ ಸಾಗರ್ ನಿವಾಸಿ ವಾರಂಗಲ್ ಎನ್ಐಟಿಕೆ ವಿದ್ಯಾರ್ಥಿನಿ […]
ಮಂಗಳೂರು- ಹೈದರಬಾದ್ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ -Vishwanews24
ಮಂಗಳೂರು : ಮಂಗಳೂರು – ಹೈದರಾಬಾದ್ನ ಇಂಡಿಗೋ ಏರ್ ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಟೇಕ್ ಆಫ್ ಆಗಲು ಮುಂದಾಗಿದ್ದ ವಿಮಾಣವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಲಾಗಿದೆ ಎಂದು ತಿಳಿದು ಬಂದಿದೆ. ವಿಮಾನದಲ್ಲಿ ಮತ್ತೊಂದು ಶಂಕಿತ ಬ್ಯಾಂಗ್ ಪತ್ತೆಯಾದ […]
BIG NEWS ಮಂಗಳೂರು ಬಜ್ಪೆ ಏರ್ಪೋರ್ಟ್ ನಲ್ಲಿ ಸಜೀವ ಬಾಂಬ್ ಪತ್ತೆ -Vishwanews24
ಮಂಗಳೂರು: ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಂಬ್ ಪತ್ತೆಯಾಗಿದೆ. ಏರ್ಪೋರ್ಟ್ ಹೊರಭಾಗದ ಪ್ರಯಾಣಿಕರ ವಿಶ್ರಾಂತಿ ಕೊಠಡಿ ಭಾಗದಲ್ಲಿ ಬ್ಯಾಗ್ನಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ.ವಿಮಾನ ನಿಲ್ದಾಣ ಸುತ್ತಾ ಬಿಗಿ ಪೋಲಿಸ್ ಬಂದೋಬಸ್ತ್ ಆಯೋಜಿಸಲಾಗಿದೆ.. ಸ್ಥಳದಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿದ್ದು, ಮಂಗಳೂರು ನಗರ […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ…! Vishwanews24
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಈ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ಇರುವುದನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ […]
ಪ್ರವಾಸೋದ್ಯಮದಲ್ಲಿ ಮಂಗಳೂರನ್ನು ವಿಶ್ವಮಟ್ಟಕ್ಕೇರಿಸುವುದು ನಮ್ಮ ಗುರಿಯಾಗಿದೆ : ವೇದವ್ಯಾಸ್ ಕಾಮತ್ -Vishwanews24
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ಕುರಿತು ಪ್ರತಿಕ್ರಿಯಿಸಿರುವ ವೇದವ್ಯಾಸ್, ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಾಗೂ ಮಂಗಳೂರು ನಗರ […]
ಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ಪ್ರಕಟ -Vishwanews24
ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಉಮೇಶ್ ಎಂ ಅಡಿಗ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಸಂತೋಷ್, ಪ್ರದೀಪ್ ಮೇಲಿನ ಆರೋಪ […]
ಮಂಗಳೂರು : ಉಳ್ಳಾಲ ನೇತ್ರಾವತಿ ಸೇತುವೆಯ ಮೇಲೆ ತಕ್ಷಣ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ: ವೇದವ್ಯಾಸ್ ಕಾಮತ್ -Vishwanews24
ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ […]
ಬಿಜೆಪಿ ಪಕ್ಷವು ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದೆ, ದ.ಕ ಜಿಲ್ಲೆಯಲ್ಲಿ ನಡೆದ ಯಾವುದೇ ಹತ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೈವಾಡವಿಲ್ಲ. ಈ ವಿಷಯವನ್ನು ನಾನು ಎಲ್ಲಿ ಬೇಕಾದರೂ ಪ್ರಮಾಣ ಮಾಡಿ ಹೇಳಲು ಸಿದ್ಧ : ರಮಾನಾಥ್ ರೈ -Vishwanews24
ಬಂಟ್ವಾಳ: ಕಲ್ಲಡ್ಕ ಪ್ರಭಾಕರ್ ಭಟ್ ಕ್ರೈಸ್ತರನ್ನು ಪ್ರಚೋದನೆ ಮಾಡುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ. ದಕ್ಷಿಣ ಕನ್ನಡವನ್ನು ಮತೀಯ ಪ್ರಯೋಗಾಲಯ ಮಾಡಲು ಮುಂದಾದ ಅವರು ಕನಕಪುರದಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದ್ದಾರೆ. ಆದರೆ ಕ್ರೈಸ್ತ ಸಮುದಾಯ ದಕ್ಷಿಣ ಕನ್ನಡ ಜಿಲ್ಲೆಯ ಸಾಮರಸ್ಯ ಬಯಸುವವರು ಎಂದು ಆರ್ಎಸ್ಎಸ್ […]
ದೇಶಕ್ಕೆ ಆಪತ್ತು ಬಂದಾಗ ಹೋರಾಟ ನಡೆಸಿರುವುದು ಮುಸಲ್ಮಾನರು : ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ -Vishwanews24
ಉಳ್ಳಾಲ: ದೇಶವನ್ನಾಳುವ ಸರಕಾರಕ್ಕೆ ದೇಶದ ದಲಿತರು, ಬಿಲ್ಲವರು, ಬಂಟರ ಮೇಲೆ ವಿರೋಧವಿದೆ. ಶೂದ್ರ ಸಮುದಾಯ ತಮ್ಮ ಪಕ್ಕಕ್ಕೆ ಬಂತು ಅನ್ನುವ ಹೆದರಿಕೆಯಿಂದ ಪೌರತ್ವ ತಿದ್ದುಪಡಿ ಕಾನೂನು ಜಾರಿಗೊಳಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಹೇಳಿದರು. […]
ನನ್ನ ಹತ್ಯೆಗೂ ಸ್ಕೆಚ್ ಹಾಕಲಾಗಿದೆ, ನಾನು ಬೇಡ ಎಂದರೂ ನನಗೆ ಪೊಲೀಸ್ ರಕ್ಷಣೆ ನೀಡಲಾಗುತ್ತಿದೆ : ಯು.ಟಿ ಖಾದರ್ -Vishwanews24
ಮಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಎಸ್ಡಿಪಿಐ ಸಂಚು ರೂಪಿಸಿದೆ ಎಂಬ ಸುದ್ದಿ ಬಹಿರಂಗವಾದ ಬೆನ್ನಲ್ಲೇ “ನನ್ನ ಹತ್ಯೆಗೂ ಸ್ಕೆಚ್ ಹಾಕಲಾಗಿದೆ” ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಸಮಾಜದ್ರೋಹಿ ಶಕ್ತಿಗಳಿಗೆ ಯಾರಿಂದಲೂ ಬೆಂಬಲ ವ್ಯಕ್ತವಾಗುವುದಿಲ್ಲ, ಕಾನೂನು ಎಲ್ಲರಿಗೂ […]
