ಗೃಹ ಸಚಿವ ಅಮಿತ್ ಶಾ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು : ಐವನ್ ಡಿಸೋಜಾ -Vishwanews24

ಮಂಗಳೂರು:ಗೃಹ ಸಚಿವ ಅಮಿತ್ ಶಾ ಎನ್‌ಆರ್‌ಸಿ ಕುರಿತಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತದ್ವಿರುದ್ಧ ಹೇಳಿಕೆ ನೀಡಿರುವುದರ ಕುರಿತು ಸ್ಪಷ್ಟೀಕರಣ ನೀಡಬೇಕು ಇಲ್ಲವೇ ಕ್ಷಮೆಯಾಚಿಸಬೇಕುಎಂದು ಐವನ್ ಡಿಸೋಜಾ ಹೇಳಿದ್ದಾರೆ. ಮಂಗಳೂರಿಗೆ ಅಮಿತ್ ಶಾ ಬರುವುದರ ವಿರುದ್ಧ ಗೋ ಬ್ಯಾಕ್ ಎಂಬ […]

ಬಂಟ್ವಾಳ: ಮೂರ್ಜೆಯ ಸುನಿತಾ ಪ್ರಭು ‘ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ’ ಗೆ ಆಯ್ಕೆ -Vishwanews24

ಬೆಳ್ತಂಗಡಿ: ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವಾಲಯದಿಂದ ಘೋಷಿಸಲಾದ ಪ್ರದಾನ ಮಂತ್ರಿ ಬಲ ಪುರಸ್ಕಾರ ಪ್ರಶಸ್ತಿ ಬೆಳ್ತಂಗಡಿಯ ಮೂರ್ಜೆ ಸುನಿತಾ ಪ್ರಭು ರವರಿಗೆ ಒಲಿದಿದೆ . ಈ ಪುರಸ್ಕಾರ ಒಂದು ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ […]

ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೋರಾಡಲು ನಾವೆಲ್ಲರೂ ಒಂದಾಗಬೇಕು, RSS ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ : ನಿವೃತ್ತ ಐಎಎಸ್ ಅಧಿಕಾರಿ ಹರ್ಷ್ ಮಂದರ್ -Vishwanews24

ಮಂಗಳೂರು: ಕೇಂದ್ರ ಸರಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ವಿರೋಧಿಸಿ ನಗರ ಹೊರವಲಯದ ಅಡ್ಯಾರ್-ಕಣ್ಣೂರು ಮೈದಾನದಲ್ಲಿ ದ.ಕ.ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಬುಧವಾರ ನಡೆದ ಬೃಹತ್ ಜನಜಾಗೃತಿ […]

ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ -Vishwanews24

ಸುರತ್ಕಲ್: ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ಅಷ್ಟಪವಿತ್ರ ನಾಗಮಂಡಲೋತ್ಸವ , ಧರ್ಮ ನೇಮ ಪ್ರಯುಕ್ತ ಫೆ.2ರಂದು ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆಯಲ್ಲಿ […]

ಮಂಗಳೂರು: ಪೌರತ್ವ ಕಾಯಿದೆ ವಿರುದ್ದ ಬೃಹತ್ ಸಮಾವೇಶದಲ್ಲಿ ಮೈದಾನದಲ್ಲಿ ಹಾರಾಡಿದ ತ್ರಿವರ್ಣ ಧ್ವಜ -Vishwanews24

ಮಂಗಳೂರು: ಕೇಂದ್ರದ ಪೌರತ್ವ ಕಾಯಿದೆ ವಿರುದ್ದ ಮಂಗಳೂರಿನಲ್ಲಿ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಮಂಗಳೂರು ನಗರ ಹೊರವಲಯದ ಅಡ್ಯಾರ್ ಮೈದಾನದಲ್ಲಿ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶಕ್ತಿ ಪ್ರದರ್ಶನ ಮಾಡಿದ್ದು, ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಮಂಗಳೂರು: ಮುಸ್ಲಿಂ ಸೆಂಟ್ರಲ್‌ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್‌ ಸಮಾವೇಶ -Vishwanews24

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ. […]

ಬಂಟ್ವಾಳ: ಸಾರ್ವಜನಿಕ ಹಿತದೃಷ್ಟಿಯಿಂದ ಸಸಿಕಾಂತ್ ಸೆಂಥಿಲ್ ರನ್ನುಬಂಧಿಸಿ : ತಾಪಂ ಸದಸ್ಯ ಪ್ರಭಾಕರ ಪ್ರಭು -Vishwanews24

ಬಂಟ್ವಾಳ: ಬಂಟ್ವಾಳ: ಸಾರ್ವಜನಿಕ ಹಿತದೃಷ್ಟಿಯಿಂದ ಸಸಿಕಾಂತ್ ಸೆಂಥಿಲ್ ರನ್ನುಬಂಧಿಸಿ, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಎಂದು ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲು […]

ಮಂಗಳೂರು: 2 ಕೋಟಿ ರೂ. ಮೌಲ್ಯದ ಚಿನ್ನ ವಶ -Vishwanews24

ಮಂಗಳೂರು: ಕಳೆದೊಂದು ದಶಕದ ಅವಧಿಯಲ್ಲಿ ಅತೀ ದೊಡ್ಡ ಮೊತ್ತದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ವಿದೇಶದಿಂದ 2 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ […]

ನಾವೇ ನಿಜ ವಾದ ದೇಶಪ್ರೇಮಿಗಳು.ದೇಶ ಕಟ್ಟುವುದರಲ್ಲಿ ಮುಸ್ಲಿಮರ ಪಾತ್ರ ಬಹಳಷ್ಟಿದೆ : ಸುನಿಲ್ ಕುಮಾರ್ ಬಜಾಲ್ -Vishwanews24

ಮಂಗಳೂರು,: ಜನರು ಕೇಳದ, ಬಯಸದ ಸಿಎಎ ಜಾರಿಗೆ ತಂದು ಮೋದಿ ಸರ್ಕಾರ ಕ್ಕೆ ಇಲ್ಲಿನ ಜನರನ್ನು ಓಡಿಸಲು ಸಾಧ್ಯ ವಿಲ್ಲ. ಬಾಬರಿ ಮಸೀದಿ ತೀರ್ಪು ಬಂದಾಗ ನ್ಯಾಯಾಲಯ ತೀರ್ಪು ಗೆ ಗೌರವ ನೀಡಿದ್ದೇವೆ.ಆದರೆ ಮೋದಿ ಜನ ವಿರೋಧಿ ಕಾಯಿದೆ ತಂದರೆ ಅದನ್ನು […]

ಯೇಸು ಪ್ರತಿಮೆ : ಕಲ್ಲಡ್ಕ ಪ್ರಭಾಕರ್ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯವರ ನೆಮ್ಮದಿ ಹಾಳು ಮಾಡಿದವರು : ಯು.ಟಿ ಖಾದರ್ -Vishwanews24

ಮಂಗಳೂರು: ಏಸು ಪ್ರತಿಮೆ ವಿರೋಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕನಕಪುರದಲ್ಲಿ ಚಲೋ ಹಮ್ಮಿಕೊಂಡಿರುವುದು ಅವರ ಸಣ್ಣ ಮನಸ್ಸನ್ನು ತೋರಿಸುತ್ತದೆ. ದೇವರ ಪ್ರತಿಮೆ ಮಾಡಲು ಅಡ್ಡಿ ಮಾಡುವ ಇವರ ಮನೋಭಾವಕ್ಕೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ […]