Category: ದಕ್ಷಿಣ ಕನ್ನಡ
ನಾಳೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆ .. ಯಾರಾಗಲಿದ್ದಾರೆ ಬಿಜೆಪಿಯ ನೂತನ ಸಾರಥಿ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಗೆ ನೂತನ ಸಾರಥಿ ಆಯ್ಕೆ ನಾಳೆ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯನ್ನು ಜ.12ರೊಳಗೆ ಪೂರ್ಣ ಗೊಳಿಸುವಂತೆ ರಾಜ್ಯ ಬಿಜೆಪಿ ಘಟಕದಿಂದ ಈಗಾಗಲೇ ಸೂಚನೆ ಬಂದಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಈ ಸಂಬಂಧ ವೀಕ್ಷಕರಾಗಿ ಆಗಮಿಸಲಿದ್ದಾರೆ. […]
ಸುಳ್ಯ, ಸಂಪಾಜೆ ಬಳಿ ಬಸ್ ಮತ್ತು ಬೈಕಿನ ನಡುವೆ ಭೀಕರ ಅಫಘಾತ :ಇಬ್ಬರ ಸಾವು -Vishwanews24
ಸುಳ್ಯ: ಕೊಡಗು ಸಂಪಾಜೆ ಬಳಿಯ ಕೊಯಿ ನಾಡಿನಲ್ಲಿ ಬಸ್ ಮತ್ತು ಬೈಕಿನ ನಡುವೆ ನಡೆದ ಅಫಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತ ಯುವಕರನ್ನು ಜಾರ್ಖಂಡ್ ಮೂಲದವರು ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಇಬ್ಬರು ಯುವಕರು ಬೈಕಿನಲ್ಲಿ ಸುತ್ತುವ […]
ಹಳೆಯಂಗಡಿ : ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಆಟೋ ಚಾಲಕ ಶವವಾಗಿ ಪತ್ತೆ -Vishwanews24
ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ ಶಾಂಭವಿ ನದಿಯ ನಿರ್ಮಾಣ ಹಂತದ ಸೇತುವೆಯ ಬಳಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು […]
ಮಂಗಳೂರು: 2 ಕೋಟಿ ಮೌಲ್ಯದ ರಕ್ತಚಂದನ ವಶ – ಆರೋಪಿಗಳ ಬಂಧನ -Vishwanews24
ಮಂಗಳೂರು: ಆಂಧ್ರಪ್ರದೇಶದಿಂದ ಥೈಲ್ಯಾಂಡ್ಗೆ ಅಕ್ರಮವಾಗಿ ರಕ್ತಚಂದನವನ್ನು ಸಾಗಾಟ ಮಾಡಲೆಂದು ಬೈಕಂಪಾಡಿಯ ಕೈಗಾರಿಕಾ ಪ್ರದೇಶದ ಗೋಡೌನ್ ಒಂದರಲ್ಲಿ ವಿದೇಶಕ್ಕೆ ಸಾಗಿಸಲು ಸಂಗ್ರಹಿಟ್ಟಿದ್ದ ರಕ್ತಚಂದನವನ್ನು ಪಣಂಬೂರು ಪೊಲೀಸರು ಹಾಗೂ ಪಣಂಬೂರು ಉಪವಿಭಾಗದ ನಿಗ್ರಹದಳ ವಶಕ್ಕೆ ಪಡೆದು ಐವರನ್ನು ತಂಡ ಬಂಧಿಸಿದೆ. ಬಂಧಿತರನ್ನು ಕಲ್ಲಾಪು ಪೆರ್ಮನ್ನೂರು ನಿವಾಸಿ […]
ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ; ಮೂವರ ಬಂಧನ -Vishwanews24
ಮಂಗಳೂರು: ಮೂರು ವಿವಿಧ ಪ್ರಕರಣದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೆ ಜಿ ಚಿನ್ನವನ್ನು ಕಸ್ಟಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 63 ಲಕ್ಷ 73 ಸಾವಿರ ಎಂದು ಅಂದಾಜಿಸಲಾಗಿದೆ. ಜ. 6 ಮತ್ತು 7 […]
ಮಂಗಳೂರು : 14 ವರ್ಷದ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ -Vishwanews24
ಮಂಗಳೂರು: ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ) ಬಂಧಿಸಬಹುದಾದ ಅಪರಾಧವಾಗಿದೆ. ಬಾಲಕಾರ್ಮಿಕ ಮತ್ತು […]
ಉಪ್ಪಿನಂಗಡಿ : ಹನಿ ಟ್ರ್ಯಾಪ್ ದಂಧೆ ;ಆರೋಪಿಗಳ ಬಂಧನ -Vishwanews24
ಉಪ್ಪಿನಂಗಡಿ: ರೆಸಾರ್ಟ್ ಒಂದರಲ್ಲಿ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದು ಇತರ ಮೂವರು ಪರಾರಿಯಾಗಿದ್ದಾರೆ. ಕುಶಾಲನಗರದ ಲೋಹಿತ್ ಮತ್ತು ವಿಟ್ಟಲದ ಶರೀಫ್ ಬಂಧಿತರಾಗಿದ್ದು ಪ್ರಕರಣದ ಪ್ರಮುಖ ಆರೋಪಿ ವಿಟ್ಲದ ಜಮಾಲು, ಜೀವನ್ ಹಾಗೂ ನೌಶಾದ್ ಪರಾರಿಯಾಗಿದ್ದಾರೆ […]
ಮಂಗಳೂರು: ಸಿಟಿ ಬಸ್ನಲ್ಲಿ ತುಳು ಲಿಪಿ -Vishwanews24
ಮಂಗಳೂರು : ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದಕ್ಕೆ ಬೆಂಬಲ ನೀಡಿ ಸಿಟಿ ಬಸ್ನಲ್ಲಿ ತುಳು ಲಿಪಿ ಹಾಕಲಾಗಿದೆ. ಬಸ್ನಲ್ಲಿಯೂ ತುಳು ಲಿಪಿ ಪ್ರೀತಿ ವ್ಯಕ್ತವಾಗಿದ್ದು ಈ ಬಸ್ ಈಗ ಎಲ್ಲರ ಗಮನ ಸೆಳೆದಿದೆ. ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಿಂದ ಅತ್ತಾವರ […]
ಟೀಕಿಸುತ್ತಾರೆ ಎಂಬ ಕಾರಣಕ್ಕೆ ಒಳ್ಳೆಯ ಕೆಲಸದಿಂದ ವಿಮುಖರಾಗಬಾರದು : ಪಟ್ಲ ಸತೀಶ ಶೆಟ್ಟಿ -Vishwanews24
ಮಂಗಳೂರು: ಸತ್ಕಾರ್ಯ ಮಾಡಿದಾಗ ಟೀಕೆ ಇದ್ದೇ ಇರುತ್ತದೆ. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಎಂದು ಮೇರು ಭಾಗವತ ಪಟ್ಲ ಸತೀಶ ಶೆಟ್ಟಿ ಹೇಳಿದರು. ಕದ್ರಿ ರಾಜಾಂಗಣದಲ್ಲಿ ನಡೆದ ಬಾಲ ಯಕ್ಷಕೂಟ ಏಕಾದಶ ಸಂಭ್ರಮದಲ್ಲಿ ಕದ್ರಿ ಯಕ್ಷ ಸಮ್ಮಾನ” ಪ್ರಶಸ್ತಿಯನ್ನು ಹಿರಿಯ ಕಲಾವಿದ, ವೈದ್ಯ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ ಆತ್ಮಹತ್ಯೆಗೆ ಶರಣು -Vishwanews24
ಮಂಗಳೂರು: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ(43) ಮಂಗಳವಾರ ನಗರದ ಕುಲಶೇಖರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಲಶೇಖರದಲ್ಲಿರುವ ಯಕ್ಷಗಾನ ಕಲಾವಿದ ಸಂತೋಷ್ ಎಂಬುವರ ಮನೆ ಆವರಣದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ವಿಷ ಸೇವಿಸಿದ್ದರು. […]
