Category: ದಕ್ಷಿಣ ಕನ್ನಡ
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ ಆತ್ಮಹತ್ಯೆಗೆ ಶರಣು -Vishwanews24
ಮಂಗಳೂರು: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತ ಸುಬ್ರಹ್ಮಣ್ಯ ಆಚಾರ್ಯ(43) ಮಂಗಳವಾರ ನಗರದ ಕುಲಶೇಖರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಲಶೇಖರದಲ್ಲಿರುವ ಯಕ್ಷಗಾನ ಕಲಾವಿದ ಸಂತೋಷ್ ಎಂಬುವರ ಮನೆ ಆವರಣದಲ್ಲಿ ಸುಬ್ರಹ್ಮಣ್ಯ ಆಚಾರ್ಯ ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ವಿಷ ಸೇವಿಸಿದ್ದರು. […]
ಭಾರತ್ ಬಂದ್ : ಮಂಗಳೂರು, ಉಡುಪಿಯಲ್ಲಿ ಬೀರಿಲ್ಲ ಯಾವುದೇ ಪರಿಣಾಮ -Vishwanews24
ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದೆ ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್ಗೆ ಕರೆನೀಡಿದ್ದು ಮಂಗಳೂರು, ಉಡುಪಿಯಲ್ಲಿ ಯಾವುದೇ ಪರಿಣಾಮ […]
ಮಂಗಳೂರು: ಜಿಲ್ಲೆಯಲ್ಲಿ ಶಾಂತಿ ಕದಡಿರುವುದೇ ಐವನ್ ಡಿಸೋಜಾ, ಅವರನ್ನು ಇಲ್ಲಿಂದ ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ : ನಳಿನ್ ಕುಮಾರ್ ಕಟೀಲ್ -Vishwanews24
ಮಂಗಳೂರು: ಮಂಗಳೂರಿಗೆ ಅಮಿತ್ ಶಾ ಆಗಮಿಸಿದರೆಶಾಂತಿ ಕದಡೋದಾಗಿ ಹೇಳಿರುವ ಐವನ್ ಡಿಸೋಜಾ ಮಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಶಾಂತಿ ಕದಡಿರುವುದೇ ಐವನ್ ಡಿಸೋಜಾ. ಹಾಗಾಗಿ ಅವರನ್ನು ಇಲ್ಲಿಂದ ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ […]
ನಾಳೆ ಭಾರತ್ ಬಂದ್ : ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್ಸು ಮಾಲಕರಿಂದ ಈ ಬಂದ್ ಗೆ ಯಾವುದೇ ಬೆಂಬಲ ಇಲ್ಲ..Vishwanews24
ಮಂಗಳೂರು: ನಾಳೆ ಕಾರ್ಮಿಕ ಸಂಘಟನೆಗಳ ಭಾರತ್ ಬಂದ್ ಕರೆ ನೀಡಿದೆ.. ಆದ್ರೆ ದ.ಕ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಂಚಾರ ಯಥಾಸ್ಥಿತಿ ಇರಲಿದೆ ಎಂದು ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ. ನಾಳೆ ಎಂದಿನಂತೆ ಖಾಸಗಿ ಬಸ್ಸುಗಳು […]
ಮಂಗಳೂರು : ನಗರದ 15 ಜಂಕ್ಷನ್ಗಳಲ್ಲಿ 75 ಸಿಸಿ ಕ್ಯಾಮೆರಾ ಅಳವಡಿಕೆ -Vishwanews24
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಸ್ಮಾರ್ಟ್ ಆಗಿ ಬೆಳೆಯುತ್ತಿರುವ ಮಂಗಳೂರು, ನಗರದಲ್ಲಿ ನಡೆಯುವ ಕೊಲೆ, ಸುಳಿಗೆ ಮೊದಲಾದ ಅಪರಾಧಗಳನ್ನು ಪತ್ತೆ ಹಚ್ಚುವಲ್ಲೂ ಸ್ಮಾರ್ಟ್ ಹಾದಿಯತ್ತ ಹೆಜ್ಜೆ ಇಟ್ಟಿದೆ. ನಗರದ 15 ಜಂಕ್ಷನ್ಗಳಲ್ಲಿ 75 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು ಕ್ಯಾಮೆರಾಗಳ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ. ಪೊಲೀಸರಿಗೆ […]
ಅಮಿತ್ ಶಾ ಮಂಗಳೂರು ಭೇಟಿ ನೀಡಿದರೆ ಮತ್ತೆ ಪ್ರಚೋದನೆಗೆ ಕಾರಣವಾಗುತ್ತದೆ, ಅವರ ಭೇಟಿಗೆ ಅವಕಾಶ ನೀಡಬಾರದು : ಐವನ್ ಡಿಸೋಜ -Vishwanews24
ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಜನಜಾಗೃತಿ ಹೆಸರಿನಲ್ಲಿ ಸಮಾವೇಶ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 19ರಂದು ಮಂಗಳೂರಿಗೆ ಭೇಟಿ ನೀಡುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಅಮಿತ್ ಶಾ’ ಹೆಸರಿನಲ್ಲಿ ಚಳವಳಿ ನಡೆಸುವುದಾಗಿ ದಕ್ಷಿಣ ಕನ್ನಡ […]
ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ : ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ -Vishwanews24
ಸುಳ್ಯ: ದೇಶದಲ್ಲಿ ಬದಲಾವಣೆಗಳು ಕೆಳ ಹಂತದಿಂದ ಆರಂಭವಾಗಬೇಕು. ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಹೇಳಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, […]
ಭಾರತವನ್ನು ಕಳೆದುಕೊಳ್ಳುವ ಭಯ ಬಂತು. ಅದಕ್ಕಾಗಿಯೇ ಸರಕಾರಿ ಸೇವೆಯಿಂದ ಹೊರಬಂದಿರುವೆ : ಸಸಿಕಾಂತ್ ಸೆಂಥಿಲ್ Vishwanews24
ಉಳ್ಳಾಲ, : ಹಿಂದೂ ರಾಷ್ಟ್ರ ಇನ್ನು ಒಂದು ಸಾವಿರ ವರ್ಷವಾದರೂ ಮಾಡಲು ಅಸಾಧ್ಯ. ಸಂವಿಧಾನ ಮುಟ್ಟಲು ಹೋದರೆ ಭಾರತೀಯರು ಸುಮ್ಮನಿರುವುದಿಲ್ಲ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅಭಿಪ್ರಾಯಪಟ್ಟರು. ಉಳ್ಳಾಲ ಮುಸ್ಲಿಂ ಒಕ್ಕೂಟ ವತಿಯಿಂದ ಉಳ್ಳಾಲದ ಹಝ್ರತ್ ಶಾಲಾ ಮೈದಾನದಲ್ಲಿ […]
ಕಟೀಲು ಬ್ರಹ್ಮಕಲಶೋತ್ಸವ : ಪ್ಲಾಸ್ಟಿಕ್ ಬಳಕೆಗೆ ಕಡಿವಾಣ , ಪ್ಲಾಸ್ಟಿಕ್ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ -Vishwanews24
ಮಂಗಳೂರು: ನಗರದ ಹೊರವಲಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ದೇವಸ್ಥಾನ ಸಮಿತಿ ಮತ್ತು ಆಡಳಿತ ಮಂಡಳಿ ಮುಂದಾಗಿದೆ. ಬ್ರಹ್ಮಕಲಶೋತ್ಸವದ ನಿಟ್ಟಿನಲ್ಲಿ, ಈಗಾಗಲೇ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ […]
ಸಂವಿಧಾನ ರಕ್ಷಣೆಗೆ ಎರಡನೆ ಸ್ವಾತಂತ್ರ್ಯ ಚಳವಳಿ ಅಗತ್ಯ : ರಮಾನಾಥ ರೈ -Vishwanews24
ಮಂಗಳೂರು: ದೇಶದ ಸಂವಿಧಾನ ವಿರೋಧಿಯಾದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಕೇಂದ್ರದ ಸರಕಾರದ ವಿರುದ್ಧ ದೇಶದ ಎಲ್ಲಾ ವರ್ಗಗಳ ಜನರು ಎರಡನೆ ಸ್ವಾತಂತ್ರ ಚಳವಳಿ ನಡೆಸುವುದು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಡಿ.19ರಂದು […]
