ಜನವರಿ 5ರಂದು ಮಂಗಳೂರಿನಲ್ಲಿ ಪ್ರದರ್ಶನಗೊಳ್ಳಲಿದೆ ‘ನರೇಂದ್ರ ವಿಜಯ’ – ಯಕ್ಷರಂಗದಲ್ಲಿ ನಮೋ ಜೀವನದ ಯಶೋಗಾಥೆ -Vishwanews24

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜೀವನದ ಯಶೋಗಾಥೆಯೂ ಯಕ್ಷರಂಗಕ್ಕೆ ಸೇರ್ಪಡೆಯಾಗಿದೆ. ಈ ಮೂಲಕ ಯಕ್ಷರಂಗದ ಮೇಲೆಯೂ ನರೇಂದ್ರ ಮೋದಿ ವಿಜೃಂಭಿಸಲಿದ್ದಾರೆ. ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಜನವರಿ 5ರಂದು ಸಂಜೆ 6.30ಕ್ಕೆ ‘ನರೇಂದ್ರ ವಿಜಯ’ ಯಕ್ಷಗಾನ ಕಥಾನಕ ಪ್ರದರ್ಶನಗೊಳ್ಳಲಿದೆ. ನರೇಂದ್ರ […]

ಬಂಟ್ವಾಳ : ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚನೆ -Vishwanews24

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿನ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಶೀರ್ ಯಾನೆ ಹಸನ್ ಬಶೀರ್ (42) ಬಂಧಿತ ಆರೋಪಿ. ಈತ […]

ದೇಶದ ಈಗಿನ ವಾತಾವರಣ ಸರಿಯಿಲ್ಲ : ಸಸಿಕಾಂತ್ ಸೆಂಥಿಲ್ -Vishwanews24

ಮಂಗಳೂರು : “ಮಂಗಳೂರು ಗೋಲಿಬಾರ್ ವೇಳೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ವಾಪಾಸ್ ಪಡೆದದ್ದು ಬಿಜೆಪಿ ಸರ್ಕಾರ ತೆಗೆದುಕೊಂಡ ಕೆಟ್ಟ ನಿರ್ಧಾರ, ಟಾರ್ಗೆಟ್ ನಡೆಸಿ ಘೋಷಿಸಿದ ಪರಿಹಾರವನ್ನು ವಾಪಾಸ್ ತೆಗೆದುಕೊಂಡಿದ್ದಾರೆ” ಎಂದು ಮಂಗಳೂರಿನಲ್ಲಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಪೌರತ್ವ ಕಾಯ್ದೆಯನ್ನು […]

ನಾವು ಕಾಶ್ಮೀರವನ್ನೇ ಬಿಟ್ಟಿಲ್ಲ ಇನ್ನೂ ಮಂಗಳೂರನ್ನು ಬಿಡುತ್ತೇವಾ? : ಕೆ‌.ಎಸ್‌.ಈಶ್ವರಪ್ಪ -Vishwanews24

ಮಂಗಳೂರು : “ಕಾಂಗ್ರೆಸ್‌ ಮಂಗಳೂರನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಗೂಂಡಾ ರಾಜ್ಯವನ್ನಾಗಿ ಕಾಂಗ್ರೆಸ್‌ ಹಾಗೂ ಖಾದರ್‌ ಅವರ ಈ ಪ್ರಯತ್ನವನ್ನು ನಾವು ವಿಫಲಗೊಳಿಸುತ್ತೇವೆ” ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸಕ್ಕೆಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಮಾಧ್ಯಮಗಳಿಗೆ […]

ಮಂಗಳೂರು ಗೋಲಿಬಾರ್ ಪ್ರಕರಣ : ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಮತಾ ದೀದಿ -Vishwanews24

ಕೋಲ್ಕತ್ತಾ: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬದ ಪರಿಹಾರ ಘೋಷಣೆ ಹಿಂಪಡೆದ ಬೆನ್ನಲ್ಲೇ, […]

ಮೂಡಬಿದ್ರೆ : ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಬಾವಿಯಲ್ಲಿ ಶವವಾಗಿ ಪತ್ತೆ -Vishwanews24

ಮಂಗಳೂರು: ಮೂಡಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಹೋದ ಯುವಕ ಗುರುವಾರ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಮಂಗಳೂರಿನ ಕಿನ್ನಿಗೋಳಿ ತೋಕೂರು ನಿವಾಸಿ ಲೋಹಿತ್ ದೇವಾಡಿಗ(26) ಸಾವನ್ನಪ್ಪಿದ ಯುವಕ. ಈತ ಬುಧವಾರ ನಡೆದ ಕಂಬಳಕ್ಕಾಗಿ ಬಂದಿದ್ದು […]

ಮೂಡುಬಿದಿರೆ: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ : ಬಿ.ಎಸ್.ಯಡಿಯೂರಪ್ಪ -Vishwanews24

ಮೂಡುಬಿದಿರೆ: ಜನಪದ ಕ್ರೀಡೆಯಾಗಿರುವ ಕಂಬಳವನ್ನು ಉಳಿಸಿ ಸಂರಕ್ಷಿಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇಲ್ಲಿನ ಒಂಟಿಕಟ್ಟೆಯ ಜೋಡುಕರೆ ಕಂಬಳ ಸಮಿತಿಯ ಆಯೋಜಿಸಿರುವ 17ನೇ ವರ್ಷದ ಕೋಟಿ-ಚೆನ್ನಯ ಕಂಬಳ ಉದ್ಘಾಟನೆ ಹಾಗೂ ವೀರರಾಣಿ ಅಬ್ಬಕ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿ ಅವರು […]

ತುಳುನಾಡಿನ ಹೆಮ್ಮೆಯ ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ : ರಾಕಿಂಗ್ ಸ್ಟಾರ್ ಸೇರಿ ಹಲವು ಸ್ಟಾರ್ ನಟರ ಆಗಮನ- Vishwanews24

ಮಂಗಳೂರು: ತುಳುನಾಡಿನ ಹೆಮ್ಮೆಯ ಉದ್ಯಮಿ , ಅಪೂರ್ವ ಸಾಧಕ, ಕೊಡುಗೈ ದಾನಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ 60ರ ಸಂಭ್ರಮ ಇಂದು ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಈಗಾಗಲೇ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ […]

ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಪಾತ್ರರಾದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ -Vishwanews24

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ” ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ. ಯುಗದ ಸಾಧಕ ಪ್ರಶಸ್ತಿಗೆ ಹಿರಿಯ ಸಾಹಿತಿ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಆಯ್ಕೆಯಾಗಿದ್ದಾರೆ. […]

ಮಂಗಳೂರು : ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಸಾಬೀತಾದರೆ ಪರಿಹಾರ ಕೊಡುವುದಿಲ್ಲ : ಮುಖ್ಯಮಂತ್ರಿ -Vishwanews24

ಮಂಗಳೂರು : “ಡಿ.9ರಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದ ಪ್ರತಿಭಟನೆಯಲ್ಲಿ ಪೊಲೀಸ್‌ ಗುಂಡೇಟಿಗೆ ಬಲಿಯಾದ ಮೃತರಿಬ್ಬರು ಅಪರಾಧಿಗಳು ಎಂದು ಆದರೆ ಒಂದು ರೂಪಾಯಿಯು ಪರಿಹಾರ ಕೊಡುವುದಿಲ್ಲ” ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾದ್ಯಮಗಳಿಗೆ […]