ಮಂಗಳೂರಿಗೆ ಬಂದ ಐಷಾರಾಮಿ ಪ್ರವಾಸಿ ಹಡಗು ; ಕರಾವಳಿಯ ಸೊಬಗು ಸವಿದ ವಿದೇಶಿಗರು -Vishwanews24

ಮಂಗಳೂರು: ಬಂದರಿಗೆ ಈ ಋತುಮಾನದ ಕೊನೆಯ ಐಷಾರಾಮಿ ಪ್ರವಾಸಿ ಹಡಗು ಆಗಮಿಸಿದ್ದು, ನೂರಾರು ವಿದೇಶಿ ಪ್ರವಾಸಿಗರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಇಟಲಿಯ ಕೋಸ್ಟಾ ವಿಕ್ಟೋರಿಯಾ ಹೆಸರಿನ ಹಡಗಿನಲ್ಲಿ ಒಟ್ಟು 1726ಮಂದಿ ವಿದೇಶಿ ಪ್ರವಾಸಿಗರು ಹಾಗೂ 791 ಮಂದಿ ಸಿಬ್ಬಂದಿಗಳು […]

ಮಂಗಳೂರು ಗಲಭೆ ಮಾಡಲು ಮೊದಲೇ ಪ್ಲಾನ್ ಮಾಡಿದ್ದರು ಪ್ರತಿಭಟನಾಕಾರರು : ದೃಶ್ಯ ಸಿಸಿಟಿವಿಯಲ್ಲಿ ಸೆರೆ -Vishwanews24

ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ. ಮಂಗಳೂರು ಗೊಲಿಬಾರ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರು […]

ಡಿ.25ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ”ಪ್ರಕಾಶಭಿನಂದನ-60ರ ಸಂಭ್ರಮ” -Vishwanews24

ಮಂಗಳೂರು : ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಡಿ.25ರಂದು ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಆಯೋಜಿಸಲಾಗಿರುವ “ಪ್ರಕಾಶಭಿನಂದನ-60ರ ಸಂಭ್ರಮ”ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ […]

ಮಂಗಳೂರು ಗೋಲಿಬಾರ್ ಪ್ರಕರಣ : ಮೃತರ ಕುಟುಂಬಕ್ಕೆ ಕೆಪಿಸಿಸಿಯಿಂದ ಪರಿಹಾರ ವಿತರಣೆ -Vishwanews24

ಮಂಗಳೂರು : ನಗರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀರ್ ಹಾಗೂ ಜಲೀಲ್ ಕುಟುಂಬಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇರಿ 7.5 ಲಕ್ಷ ಪರಿಹಾರವನ್ನು […]

ಮಂಗಳೂರು ಗೋಲಿಬಾರ್ ಪ್ರಕರಣ : ಮೃತ ಕುಟುಂಬಕ್ಕೆ ಕೆಪಿಸಿಸಿಯಿಂದ ಪರಿಹಾರ ವಿತರಣೆ -Vishwanews24

ಮಂಗಳೂರು : ನಗರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀರ್ ಹಾಗೂ ಜಲೀಲ್ ಕುಟುಂಬಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇರಿ 7.5 ಲಕ್ಷ ಪರಿಹಾರವನ್ನು […]

ಮಂಗಳೂರು ಗೋಲಿಬಾರ್‌ ಪ್ರಕರಣ : ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಬಿಎಸ್ ವೈ -Vishwanews24

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಮಂಗಳೂರು ನಡೆದ ಗೋಲಿಬಾರ್‌ನಿಂದ ಇಬ್ಬರು ಮೃತಪಟ್ಟ ಪ್ರಕರಣದ ಕುರಿತು […]

ಮಂಗಳೂರು : ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜತೆ ಜನತೆ ಸಹಕರಿಸ ಬೇಕು : ನಳಿನ್‌ಕುಮಾರ್ ಕಟೀಲ್ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜತೆ ಜನತೆ ಸಹಕರಿಸ ಬೇಕು. ಸಮಾಜಘಾತಕ ಶಕ್ತಿಗಳು ಹರಡುವ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಕಾಂಗ್ರೆಸ್ ಪಕ್ಷದ ನಾಯಕರು ಗಲಭೆಗೆ ಪ್ರಚೋದಿಸುವ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು […]

ಸಿದ್ದರಾಮಯ್ಯ ಮಂಗಳೂರು ಭೇಟಿಗೆ ನಿರ್ಬಂಧ : ಪೊಲೀಸ್ ಆಯುಕ್ತರಿಂದ ನೋಟೀಸ್ – Vishwanews24

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸದಂತೆ ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ನಿಷೇಧ ಡಿ.22 ರ ಮಧ್ಯರಾತ್ರಿ ವರೆಗೆ ಜಾರಿಯಲ್ಲಿರುತ್ತದೆ. ಬೆಂಗಳೂರು ,ಹುಬ್ಬಳ್ಳಿ, ಮೈಸೂರು, ಗೋವಾ ಏರ್ ಪೋರ್ಟ್ ನಿಂದ ಕರೆತರುವಂತಿಲ್ಲ […]

ಸಹಜ ಸ್ಥಿತಿಗೆ ಮಂಗಳೂರು :Vishwanews24

ಮಂಗಳೂರು : ಪೌರತ್ವ ವಿರೋಧಿಸಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದ ಕಾರಣ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಮಂಗಳೂರಿನ ಸ್ಥಿತಿ ಈಗ ನಿಯಂತ್ರಣಕ್ಕೆ ಬರುತ್ತಿದ್ದು, ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಅಂಗಡಿಗಳು ತೆರೆದಿದ್ದು, ವಾಹಸ ಸಂಚಾರ […]

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಮಂಗಳೂರಿನಲ್ಲಿ ತೀವ್ರಗೊಂಡಿದ ಪ್ರತಿಭಟನೆ : ಲಘು ಲಾಠಿ ಪ್ರಹಾರ , ಹಲವರ ವಶ -Vishwanews24

ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆ ಮಂಗಳೂರಿನಲ್ಲಿ ತೀವ್ರಗೊಂಡಿದೆ. ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಮನಸೋಇಚ್ಛೆ ಕಲ್ಲುತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆಶ್ರುವಾಯು ಪ್ರಯೋಗಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಬಳಿ ಆರಂಭವಾದ ಪ್ರತಿಭಟನೆ ವೇಳೆ ಹಿಂಸಾಚಾರ […]