Category: ದಕ್ಷಿಣ ಕನ್ನಡ
ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಲೇ ಇಲ್ಲ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ :ಯು.ಟಿ ಖಾದರ್ -Vishwanews24
ಮಂಗಳೂರು: ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಲೇ ಇಲ್ಲ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ಟರ್ ನಲ್ಲಿ ಸ್ಪಷ್ಟನೆ ನೀಡಿರುವ ಖಾದರ್ , “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಕರ್ನಾಟಕಕ್ಕೆ ಬೆಂಕಿ […]
ಸಾಮಾಜಿಕ ಜಾಲತಾಣಗಳ ಮೂಲಕ ಸುಳು ಸುದ್ಧಿ ರವಾನೆ; ಗ್ರೂಪ್ ಅಡ್ಮಿನ್’ಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ : ಡಾ.ಪಿ ಎಸ್ ಹರ್ಷ ಎಚ್ಚರಿಕೆ -Vishwanews24
ಮಂಗಳೂರು: ಪೌರತ್ವ ಕಾಯ್ಧೆ ಬಳಿಕ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ಸುದ್ದಿ ಸಹಿತ ತರಹೇವಾರಿ ಸುದ್ದಿಗಳು ಹಬ್ಬುತ್ತಿದ್ದು ಇದರ ವಿರುದ್ದ ನಗರ ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ. ಡಿಜಿಟಲ್ ವಿಧಾನಗಳಾದ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷವನ್ನು ಹರಡುವುದರ ವಿರುದ್ಧ […]
ಡಿ.21ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.21 ರ ಶನಿವಾರ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿರುವ ಅವರು ಮಧ್ಯಾಹ್ನ 2:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಹಾಗೆಯೇ ಸಂಜೆ 5 ಗಂಟೆಗೆ ಮೂಡುಬಿದ್ರೆಯ ಕಡಲಕೆರೆ ನಿಸರ್ಗಧಾಮದಲ್ಲಿ […]
ಮಂಗಳೂರು : ತಲೆ ಬೋಳಿಸಿ ವಿಗ್ ಮೂಲಕ ಅಕ್ರಮ ಚಿನ್ನ ಸಾಗಾಟ ; 21.33 ಲಕ್ಷ ಮೌಲ್ಯದ ಚಿನ್ನ ವಶ -Vishwanews24
ಮಂಗಳೂರು: ಚಿನ್ನವನ್ನು ಅಕ್ರಮ ಸಾಗಾಟ ಮಾಡುವವರು ಹೊಸ ಹೊಸ ವಿಧಾನ ಹುಡುಕುತ್ತಲ್ಲೇ ಇದ್ದಾರೆ. ಆರೋಪಿಗಳು ಅಕ್ರಮ ಚಿನ್ನ ಸಾಗಾಟ ಮಾಡಲು ಬೋಳಿಸಿದ ತಲೆಗೆ ಹಾಕಿದ್ದ ವಿಗ್ ಅನ್ನು ಬಳಸಿದ್ದಾರೆ. ಹಾಗೆಯೇ ಇನ್ನೊಂದು ಪ್ರಕರಣದಲ್ಲಿ ಟೇಪ್ ಮಾದರಿಯನ್ನು ಬಳಸಿದ್ದು ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ […]
ಮಂಗಳೂರು : ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸುದ್ದಿ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ: ಡಾ. ಪಿ.ಎಸ್. ಹರ್ಷ -Vishwanews24
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಭಟನೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶ ರವಾನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡಿದ […]
ಬೆಳ್ತಂಗಡಿ : ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ ; ಶೌಚಾಲಯದೊಳಗೆ ಮೃತದೇಹ ಪತ್ತೆ -Vishwanews24
ಬೆಳ್ತಂಗಡಿ: ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದು ಶೌಚಾಲಯದೊಳಗೆ ಮೃತದೇಹವನ್ನು ಹಾಕಿದ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಪತಿ ಮನೆಯಲ್ಲಿ ವಾಸವಿದ್ದ, ಮೂಲತಃ ಪುತ್ತೂರಿನ ನಿವಾಸಿ ತಸ್ಲಿಮಾ (23)ಕೊಲೆಯಾದ ಪತ್ನಿ. ತಸ್ಲಿಮಾಳ ಮೃತದೇಹ ಆಕೆಯ ಮನೆಯ […]
ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ : ಕೋಟಾ ಶ್ರೀನಿವಾಸ ಪೂಜಾರಿ -Vishwanews24
ಮಂಗಳೂರು : ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ ಇಲ್ಲದೆ ಸುಲಭ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಸರ್ಕಾರದಿಂದ ನೀಡಬೇಕಾದ ಸೌಲಭ್ಯ ಒದಗಿಸಿ, ಸರ್ಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ […]
ಪೌರತ್ವ ಕಾಯ್ದೆ ಭಾರತವನ್ನು ವಿಭಜನೆ ಮಾಡುತ್ತದೆ, ಇದು ಭಾರತೀಯರಿಗೆ ಹಿತವಲ್ಲ: ರಮಾನಾಥ ರೈ -Vishwanews24
ಬಂಟ್ವಾಳ : ರಾಷ್ಟ್ರೀಯ ಪೌರತ್ವ ಕಾಯ್ದೆ ವಿರುದ್ಧ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಪೌರತ್ವ ಕಾಯ್ದೆ ಭಾರತವನ್ನು ವಿಭಜನೆ ಮಾಡುತ್ತದೆ, ಇದು ಭಾರತೀಯರಿಗೆ ಹಿತವಾದುದಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. […]
ಮಂಗಳೂರು : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ : ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ -Vishwanews24
ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ […]
ಮಂಗಳೂರು : ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಂತೆ ವಂಚಿಸಲು ಯತ್ನ – ಮೂವರು ವಶಕ್ಕೆ -Vishwanews24
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಂತೆ ಫೋಸು ನೀಡಿಕೊಂಡು ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಕ್ಷಿಪ್ರ ಕಾರ್ಯಾಚರಣೆ ತಂಡವು (ಕ್ಯೂಆರ್ಟಿ) ಡಿ.16ರ ಭಾನುವಾರ ಬಂಧಿಸಿದೆ. ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ರಿಯಾಜ್, ಮೊಹಮ್ಮದ್ ಸಾಹೇಬ್ ಕರಬೊ […]
