ನಾವೆಲ್ಲರೂ ಸೇರಿ ನಮ್ಮ ಭಾಷೆಯಾದ ತುಳು ವಿಗೆ ರಾಜ್ಯದಲ್ಲಿ ಸೂಕ್ತ‌ ಸ್ಥಾನಮಾನ ಕೊಡಿಸುತ್ತೇವೆ : ನಳಿನ್ ಕುಮಾರ್ ಭರವಸೆ -Vishwanews24

ಮಂಗಳೂರು: ತುಳು ಭಾಷೆಗೆ ಅಧಿಕೃತವಾಗಿ ಮಾನ್ಯತೆ ಕೊಡಿಸುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರಕಾರವಿರುವ ಕಾರಣ ತುಳು ಭಾಷೆಯನ್ನು […]

ಮಂಗಳೂರು: ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಒಡೆದು 15 ಲಕ್ಷ ದರೋಡೆ -Vishwanews24

ಮಂಗಳೂರು: ಲಾಕ್ ಮಾಡಿ ನಿಲ್ಲಿಸಿದ್ದ ಕಾರಿನ ಹಿಂಬದಿ ಸೀಟಿನ ಕಿಟಕಿ ಗಾಜು ಒಡೆದು, ಕಾರಿನೊಳಗಿಡಲಾಗಿದ್ದ ₹15 ಲಕ್ಷ ಕಳವು ಮಾಡಲಾಗಿದೆ. ನಗರದ ಚಿಲಂಬಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಹಣದ ವಾರಸುದಾರರು ಹಣದೊಂದಿಗೆ ಸೌತ್ ಇಂಡಿಯಾ ಬ್ಯಾಂಕ್‌ಗೆ ಬಂದಿದ್ದರು ಎಂದು ತಿಳಿದು ಬಂದಿದೆ. […]

ಮಂಗಳೂರು : ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆ -Vishwanews24

ಮಂಗಳೂರು: ನಗರದ ಹೊರವಲಯ ಕುಳಾಯಿಯಲ್ಲಿ ಕಾರಿನ ಮುಂಭಾಗದ ಸೀಟಿನೊಳಗೆ ಯುವತಿಯೋರ್ವಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದಂತೆ ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಗುರುವಾರ ಸಂಜೆ ನಡೆದಿದೆ. ಮಂಗಳೂರು ಹೊರವಲಯದ ಕುಳಾಯಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಯುವತಿ ಪ್ರಜ್ಞಾಹೀನ […]

ಮಂಗಳೂರು: ರೈಲು ಢಿಕ್ಕಿ ಹೊಡೆದು ಬಸ್ ನಿರ್ವಾಹಕ ಸಾವು -Vishwanews24

ಮಂಗಳೂರು: ರೈಲು ಢಿಕ್ಕಿ ಹೊಡೆದು, ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಕಾಪಿಕಾಡ್ ನಲ್ಲಿ ನಡೆದಿದ್ದು ಡಿ.13 ರ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. ರತನ್ ಅವರು ನಗರದಲ್ಲಿ 42 ರೂಟ್ […]

ಪುತ್ತೂರು : ಗ್ಯಾಂಗ್ ರೇಪ್ ಪ್ರಕರಣ : ಆರೋಪಿಗಳಿಗೆ ಜಾಮೀನು ಮಂಜೂರು -Vishwanews24

ಪುತ್ತೂರು : ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಯೊಬ್ಬಳ ಮೇಲೆ ಅದೇ ಕಾಲೇಜಿನ ಐವರು ವಿದ್ಯಾರ್ಥಿಗಳು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಬಜತ್ತೂರು ಗ್ರಾಮದ ಗಾಣದಮೂಲೆ ನಿವಾಸಿ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್‌(19), ಪೆರ್ನೆ ರಾಜಶ್ರೀ […]

ಸರ್ಕಾರ ಸೇಫ್; ರಾಜ್ಯದಲ್ಲಿ ಗೆದ್ದು ಬೀಗಿದ ಬಿಜೆಪಿ : ಶುಭ ಕೋರಿದ ಶಾಸಕ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಭವಿಷ್ಯ ನಿರ್ಧರಿಸುವ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಮತದಾರರು ವಿಜಯದ ಮಾಲೆಯನ್ನು ಬಿಜೆಪಿ ಕೊರಳಿಗೆ ಹಾಕಿದ್ದಾರೆ. ಈ ಹಿನ್ನೆಲೆ ಮಂಗಳೂರು ಶಾಸಕ ಡಿ. […]

ಬಿಜೆಪಿ ಗೆಲ್ಲುತ್ತದೆ ಕಾಂಗ್ರೆಸ್ ಸಾಯುತ್ತದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ ; ಕಾಂಗ್ರೆಸ್ ಗೆ ದುರಹಂಕಾರ ಬಿಡಿ ಎಂದರೂ ಅರ್ಥವಾಗಲಿಲ್ಲ : ಜನಾರ್ದನ ಪೂಜಾರಿ -Vishwanews24

ಮಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರದಲ್ಲಿ , ಕಾಂಗ್ರೆಸ್ 2 ಕ್ಷೇತ್ರದಲ್ಲಿ ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಿಗೆ ಸಿಕ್ಕ ಭರ್ಜರಿ ಮುನ್ನಡೆಯಿಂದ ಬಿಜೆಪಿ ನೇತೃತ್ವದ ಸರ್ಕಾರದ ಭವಿಷ್ಯ ಭದ್ರವಾಗಿದೆ. ಉಪಸಮರದ ಫಲಿತಾಂಶದ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ […]

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ : ಇಸ್ರೋ ಮಾಜಿ ಅಧ್ಯಕ್ಷ, ಡಾ.ಜಿ.ಮಾಧವನ್ ನಾಯರ್ -Vishwanews24

ಮಂಗಳೂರು: ನಮ್ಮ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ. ಚಂದ್ರಯಾನ-2 ಹೊಸ ಹುರುಪು ನೀಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಾಜಿ ಅಧ್ಯಕ್ಷ ಡಾ.ಜಿ.ಮಾಧವನ್ ನಾಯರ್ ಅಭಿಪ್ರಾಯಪಟ್ಟರು. ಎ.ಜೆ ಸಮೂಹ ಶಿಕ್ಷಣ ಸಂಸ್ಥೆಗಳ ಅಂಗ ಸಂಸ್ಥೆ […]

‘ರಾಮನಾಗಿ ಬದುಕುವುದೇ ರಾಮರಾಜ್ಯ , ಇದು ಸನಾತನ ಹಿಂದೂ ಧರ್ಮ : ವಿನಯ ಗುರೂಜಿ -Vishwanews24

ಉಳ್ಳಾಲ: ‘ರಾಮನಾಗಿ ಬದುಕುವುದೇ ರಾಮರಾಜ್ಯ, ರಾಮನ ಆದರ್ಶಗಳನ್ನು ಮೈಗೂಡಿಸಿ ಬದುಕುವುದೇ ಧರ್ಮ. ಅಹಂಕಾರವನ್ನು ಕಳೆದುಕೊಳ್ಳುವವನೇ ಗುರು. ಇದು ಸನಾತನ ಹಿಂದೂ ಧರ್ಮ’ ಎಂದು ಕೊಪ್ಪ ದತ್ತ ಆಶ್ರಮದ ವಿನಯ ಗುರೂಜಿ ಅಭಿಪ್ರಾಯಪಟ್ಟರು. ಹಿಂದೂ ಜಾಗರಣ ವೇದಿಕೆ , ಓಂ ಶಕ್ತಿ ಘಟಕ […]

ಮಂಗಳೂರು ಸುದರ್ಶನ್ ಕೊಲೆ ಪ್ರಕರಣ: ಪ್ರಿಯತಮೆಗೆ ಕಿರುಕುಳ : ಕೊಲೆ ಮಾಡಿ ಮೃತದೇಹ ಎಸೆದು ಪೊಲೀಸರಿಗೆ ಕರೆ ಮಾಡಿದ್ದ ಆರೋಪಿ -Vishwanews24

ಮಂಗಳೂರು : ಕಾಸರಗೋಡು ಮೂಲದ ಸುದರ್ಶನ್ (20) ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಕೊಲೆ ಮಾಡಿದ ಬಳಿಕ ಪೊಲೀಸರಿಗೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ರೌಡಿ ರಕ್ಷಿತ್  ಸುದರ್ಶನ್ ಮೃತದೇಹವನ್ನು ಎಸೆದು ಬಳಿಕ ಉಳ್ಳಾಲ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರ […]