Category: ದಕ್ಷಿಣ ಕನ್ನಡ
ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ವಿಕ್ಟರ್ ಡಿಸೋಜ ಪಲಿಮಾರ್ ವಿಧಿವಶ -Vishwanews24
ಮಂಗಳೂರು,: ಉದ್ಯಮಿ, ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕ ನಿರ್ದೇಶಕರಲ್ಲಿ ಒಬ್ಬರಾಗಿದ್ದ ವಿಕ್ಟರ್ ಡಿಸೋಜ ಪಲಿಮಾರ್ (55) ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಪಲಿಮಾರು ನಿವಾಸಿಯಾಗಿದ್ದ ಇವರು 90 ರ ದಶಕದ ಆರಂಭದಲ್ಲಿ ಮುಂಬೈನಲ್ಲಿ […]
ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ನಲ್ಲಿ ಟೋಲ್ ಹಣ ನೀಡದೇ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ :ಆರೋಪಿ ಸೆರೆ -Vishwanews24
ಮಂಗಳೂರು: ಸುರತ್ಕಲ್ ಸಮೀಪದ ಎನ್ಐಟಿಕೆ ಟೋಲ್ಗೇಟ್ನಲ್ಲಿ ಟೋಲ್ ಹಣ ನೀಡದೇ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ನಿವಾಸಿ, ಕಾರು ಚಾಲಕ ರಫೀಕ್ (36) ಬಂಧಿತ ಆರೋಪಿ. ಗುರುವಾರ ಮಧ್ಯಾಹ್ನ […]
ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ : ಓರ್ವನಿಗೆ ಜಾಮೀನು -Vishwanews24
ಪುತ್ತೂರು: ಇಲ್ಲಿನ ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಅದೇ ಕಾಲೇಜ್ನ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಗೆ ಹೈಕೋರ್ಟ್ ಜಾಮಿನು ಮಂಜೂರುಗೊಳಿಸಿದೆ. […]
ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕ್ಕೆ ಸಲ್ಲಿಸುವ ಸುಳ್ಳು ದಾಖಲೆಗಳ ಮೇಲೆ ಕಾನೂನು ಕ್ರಮ : ಕೋಟ ಶ್ರೀನಿವಾಸ ಪೂಜಾರಿ -Vishwanews24
ಮಂಗಳೂರು : ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ […]
ಚಾರ್ಮಾಡಿ ಘಾಟ್ : ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ , ಘನ ವಾಹನಗಳ ಸಂಚಾರ ನಿಷೇಧ -Vishwanews24
ಮಂಗಳೂರು : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ ನವೆಂಬರ್ 27ರ ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 28ರಿಂದ ದಿನದ 24 ಗಂಟೆಗಳಲ್ಲಿಯೂ ಈ ರಸ್ತೆಯಲ್ಲಿ ಲಘ […]
ಕಿನ್ನಿಗೋಳಿ : ಕ್ಷುಲ್ಲಕ ಕಾರಣಕ್ಕೆ 5ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ -Vishwanews24
ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು. ಐಕಳ ಕಿರೆಂ ಚರ್ಚ್ನಲ್ಲಿ ವಾರ್ಷಿಕ ಹಬ್ಬ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. […]
ಕಟೀಲು ಮೇಳ ಪ್ರಕರಣ : ವಿವಾದ ಸೌಹಾರ್ದ ಪರಿಹಾರ ಆವಶ್ಯ, ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶ : ಕೋಟ ಶ್ರೀನಿವಾಸ ಪೂಜಾರಿ -Vishwanews24
ಮಂಗಳೂರು: ಕಟೀಲು ಮೇಳದ ಪ್ರಕರಣ ಸಂಬಂಧಿಸಿ ಎರಡು ತಂಡಗಳ ನಡುವೆ ಸಮನ್ವಯ ಸಾಧಿಸಿ ಸೌಹಾರ್ದದಿಂದ ಇತ್ಯರ್ಥವಾಗುವ ಆವಶ್ಯಕತೆಯಿದೆ. ಅಗತ್ಯ ಬಿದ್ದರೆ ಸರಕಾರ ಮಧ್ಯ ಪ್ರವೇಶಿಸುತ್ತದೆ ಎಂದು ಸಚಿವ ಕೋಟ ಹೇಳಿದ್ದಾರೆ. ಮೇಳಕ್ಕೆ ಸಂಬಂಧಪಟ್ಟ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ನಡೆಯುತ್ತಿರುವ ಚರ್ಚೆ, […]
ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಸಾವು -Vishwanews24
ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಚನ್ನರಾಯಪಟ್ಟನದ ಹಿರಿಸಾವೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ […]
ಮಂಗಳೂರಿನ ಮಾರುಕಟ್ಟೆಗೆ ಬಂದ ಈಜಿಪ್ಟ್ ದೇಶದ ಈರುಳ್ಳಿ -Vishwanews24
ಮಂಗಳೂರು: ಮಂಗಳೂರಿನ ಮಾರುಕಟ್ಟೆಗೆ ಈಜಿಪ್ಟ್ ದೇಶದ ಈರುಳ್ಳಿ ಬಂದಿದೆ. ಬುಧವಾರ ಬೆಳಗ್ಗೆ ಲಾರಿಯಲ್ಲಿ ಪುಣೆಯಿಂದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ಗೆ ಬಂದಿದೆ. ನಗರದ ಪ್ರಮುಖ ಈರುಳ್ಳಿ ವ್ಯಾಪಾರ ಸಂಸ್ಥೆ ಸಾಯಿ ಟ್ರೇಡರ್ ಗೆ ಈ ವಿದೇಶಿ ಈರುಳ್ಳಿ ಬಂದಿದ್ದು, ಅನ್ಲೋಡ್ ಆದ ಕೂಡಲೇ […]
ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿ ಬಂಧನ -Vishwanews24
ಪುತ್ತೂರು: ತಾಲೂಕಿನ ಕುರಿಯ ಹೊಸಮಾರು ಎಂಬಲ್ಲಿ ನಡೆದ ಜೋಡಿ ಕೊಲೆ ಹಾಗೂ ಮಹಿಳೆಗೆ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಪೊಲೀಸರು ವಶಕ್ಕೆ […]
