ಮಂಗಳೂರು: ನಗರದ ಅತ್ಯಂತ ಪುರಾತನ ಉರ್ವ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರು : ಶಾಸಕ ಕಾಮತ್ -Vishwanews24

ಮಂಗಳೂರು: ‘ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ‌ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ’ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಈ ಕುರಿತು ಮಾತಾನಾಡಿದ ಅವರು, ‘2019-20 ನೇ ಸಾಲಿನ […]

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜನರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ : ನಳಿನ್ ಕುಮಾರ್ ಕಟೀಲು -Vishwanews24

ಮಂಗಳೂರು : ಬಿಜೆಪಿಯ ಮೇಲೆ ವಿಶ್ವಾಸವಿಟ್ಟು ಮಂಗಳೂರಿನ ಜನತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆಯ ಆಶಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ […]

ಮಂಗಳೂರು: ಫಲಿತಾಂಶದ ದಿನ ಕಾಂಗ್ರೆಸ್ ಕಣ್ಣೀರು ಸುರಿಸಲಿದೆ :ನಿಜವಾಯಿತು ಜನಾರ್ಧನ ಪೂಜಾರಿ ಭವಿಷ್ಯ -Vishwanews24

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ. 60 ವಾರ್ಡ್ ಗಳ ಸದಸ್ಯ ಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 44 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯ ಅಧಿಕಾರದ […]

ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; 40 ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ -Vishwanews24

ಮಂಗಳೂರು,: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. 60 ವಾರ್ಡ್ ಗಳನ್ನು ಒಳಗೊಂಡಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ40  ಸ್ಥಾನದಲ್ಲಿ ಜಯಭೇರಿ ಬಾರಿಸುವ ಮೂಲಕ ಬಿಜೆಪಿ ಕಾಂಗ್ರೇಸ್ ಪಕ್ಷದಿಂದ ಈ ಬಾರಿ ಅಧಿಕಾರವನ್ನು ಕಸಿದುಕೊಂಡಿದೆ. ಕಾಂಗ್ರೇಸ್ ಪಕ್ಷದ ವಶದಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆ […]

ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜ್ : ನ. 16 ರಂದು ಡ್ರೀಮ್ಸ್ – ಕನಸುಗಳು ಕಾರ್ಯಕ್ರಮದಲ್ಲಿ ಅಣ್ಣಾಮಲೈ ಯಿಂದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ -Vishwanews24

ಪುತ್ತೂರು : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ” ಡ್ರೀಮ್ಸ್ – ಕನಸುಗಳು ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ವಿಶೇಷ […]

ಮಂಗಳೂರು ಪಾಲಿಕೆ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮತದಾನ..!

ಮಂಗಳೂರು: ಇಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್​​​ ಮತದಾನ ಮಾಡಿದ್ದಾರೆ. ಮಂಗಳೂರು ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಟೀಲ್ ಮತದಾನ ಮಾಡಿದ್ರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು. ಕಳೆದ […]

ಧರ್ಮಸ್ಥಳ ಲಕ್ಷ ದೀಪೋತ್ಸವ : ನ.25, ಮತ್ತು 26 ರಂದು -Vishwanews24

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27 ರ ವರೆಗೆ ನಡೆಯಲಿವೆ. ನ.25 ರಂದು ಸೋಮವಾರ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ ಎಂಬತ್ತ ಏಳನೆ […]

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ; vishwanews24

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ. ಬೆಂಗಳೂರು: ಕರಾವಳಿ ಕರ್ನಾಟಕದ ನಂಬರ್1 ಅಂತರ್ಜಾಲ ಸುದ್ದಿ ಮಾಧ್ಯಮ ಪ್ರಸ್ತುತ ಪಡಿಸುತ್ತಿದೆ ನಮ್ಮ ಪ್ರಶ್ನೆ ನಿಮ್ಮ ಉತ್ತರ ರಸಪ್ರಶ್ನೆ ಕಾರ್ಯಕ್ರಮ. ಈ […]

ಅಯೋಧ್ಯೆ ಐತಿಹಾಸಿಕ ತೀರ್ಪುನೀಡಿದ ಪಂಚಪೀಠ ಸದಸ್ಯರಲ್ಲಿ ನ್ಯಾ. ಅಬ್ದುಲ್ ನಜೀರ್ ಮೂಡುಬಿದಿರೆಯ ಬೆಳುವಾಯಿಯವರು -Vishwanews24

ಮಂಗಳೂರು:ಅಯೋಧ್ಯೆ ವಿವಾದಕ್ಕೆ  ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ. ಪಂಚಪೀಠದ ಸದಸ್ಯರಲ್ಲಿ […]

ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿ ಪರಾರಿ -Vishwanews24

ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ. ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ. ಮುಹಮ್ಮದ್ ರಫೀಕ್‌ ವಿರುದ್ಧದ […]