ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸುತ್ತದೆ : ಜನಾರ್ದನ ಪೂಜಾರಿ -Vishwanews24

ಮಂಗಳೂರು : ಮುಂಬರುವ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಜಯಸಾಧಿಸುತ್ತದೆ. ಫಲಿತಾಂಶದ ದಿನ ಅಂದರೆ ನ. 14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ. ನ.8ರ ಶುಕ್ರವಾರದಂದು ನಗರದಲ್ಲಿ […]

ಆಯೋಧ್ಯೆ ತೀರ್ಪು ಯಾವುದೇ ಅಶಾಂತಿಗೆ ಕಾರಣವಾಗಬಾರದು : ಜನಾರ್ಧನ ಪೂಜಾರಿ ಮನವಿ‌ -Vishwanews24

ಮಂಗಳೂರು: ಆಯೋಧ್ಯೆ ತೀರ್ಪನ್ನು ಸಾರ್ವಜನಿಕರು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು, ಯಾವುದೇ ಅಶಾಂತಿಗೆ ಕಾರಣವಾಗಬಾರದು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೇಸ್ ಮುಖಂಡ ಬಿ.ಜನಾರ್ಧನ ಪೂಜಾರಿ ಜನತೆಯಲ್ಲಿ ಮನವಿ‌ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ತನ್ನ ತೀರ್ಪು ಪ್ರಕಟಿಸಲಿದ್ದು, ತೀರ್ಪನ್ನು ಎಲ್ಲಾ ಸಮಾಜ […]

ಮಂಗಳೂರು ಇಷ್ಟೊಂದು ಅಭಿವೃದ್ಧಿ ಕಂಡಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ : ವಿನಯ ಕುಮಾರ್ ಸೊರಕೆ -Vishwanews24

ಮಂಗಳೂರು: ಬಿಜೆಪಿಗರಿಗೆ ಅಭಿವೃದ್ಧಿ ಮುಖ್ಯವಲ್ಲ. ಅಧಿಕಾರಕ್ಕಾಗಿ ಅವರು ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಟ್ಟು ಸವಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಹಾಗಾಗಿ ಮಂಗಳೂರು ಮನಪಾಕ್ಕೆ ನ.12ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಭಾವನಾತ್ಮಕ ಮಾತುಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಸಂಸದ […]

ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ : ನಳಿನ್ ಕುಮಾರ್ ಕಟೀಲು -Vishwanews24

ಮಂಗಳೂರು: ಕಳೆದ ಒಂದೂವರೆ ವರ್ಷಗಳಲ್ಲಿ ಅಭಿವೃದ್ಧಿಯಲ್ಲಿ ಕುಂಟುತ್ತಾ ಮಲಗಿದ್ದ ರಾಜ್ಯ ಸರಕಾರ ಇದೀಗ ಓಡಲು ಆರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರಕಾರ […]

ಮಂಗಳೂರು : ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನ ಅನಾವರಣ -Vishwanews24

ಮಂಗಳೂರು: ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ನಗರದ ವಿಶ್ವವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ಗುರುವಾರ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ‘ಸಮ್ಮೇಳನಗಳನ್ನು ಹೆಚ್ಚಾಗಿ ವಿದ್ವಾಂಸರು, ಸಂಶೋಧಕರು, ಹಿರಿಯರನ್ನು ಉದ್ದೇಶಿಸಿ ಮಾಡುತ್ತಾರೆ. ಆದರೆ, ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ಸಮ್ಮೇಳನ […]

ಮಂಗಳೂರು : ಪಾಲಿಕೆ ಚುನಾವಣೆ ; ಈ ಬಾರಿ ಮತ್ತೆ ಕಾಂಗ್ರೆಸ್ಸನ್ನು ಆಯ್ಕೆ ಮಾಡಿ : ರಮಾನಾಥ ರೈ -Vishwanews24

ಮಂಗಳೂರು: ಕಾಂಗ್ರೆಸ್ ಪಕ್ಷ 5 ಬಾರಿ ಮಂಗಳೂರು ನಗರ ಪಾಲಿಕೆಯಲ್ಲಿ ಅಧಿಕಾರವನ್ನು ಪಡೆದಿದೆ. ನಾವು ನೀಡಿದ ಭರವಸೆಯನ್ನು ಪಾಲಿಸಿದ್ದೇವೆ. ಸಿದ್ಧರಾಮಯ್ಯರ ಆಡಳಿತದಲ್ಲಿ ನೀಡಿದ ಭರವಸೆಯನ್ನು ಪೂರೈಸಿ ಪ್ರಗತಿ ಸಾಧಿಸಿದ್ದೇವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಕುಳಾಯಿಯಲ್ಲಿ […]

ನಾವು ಯಾವುದೇ ಭರವಸೆ ನೀಡಿದರೂ ಅವುಗಳನ್ನು ಪೂರೈಸುತ್ತೇವೆ : ದಿನೇಶ್ ಗುಂಡೂರಾವ್ -Vishwanews24

ಮಂಗಳೂರು: ಮಹಾನಗರ ಪಾಲಿಕೆಗೆ ನ.12ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬುಧವಾರ ದ.ಕ. ಜಿಲ್ಲಾ ಕಚೇರಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಸ್ವಚ್ಛ, ಸುಂದರ ಮತ್ತು ಸಮೃದ್ಧ […]

“ಅಮೃತಸಂಜೀವಿನಿ ಮಂಗಳೂರು” : ಬನ್ನಿ ಈ ಪುಟ್ಟಸಮಾಜ ಕಾರ್ಯದಲ್ಲಿ ಜೊತೆಯಾಗೋಣ…-Vishwanews24

ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದು ಆರಂಭ ಎಂಬುದಿದೆ. ಈ ಆರಂಭ ಎಂಬುದರಲ್ಲಿಯೂ ಪ್ರಯತ್ನ ಇದ್ದೆ ಇರುತ್ತದೆ ಎಂಬುದರಲ್ಲಿ ಎರಡುಮಾತಿಲ್ಲ. ಪ್ರತಿಯೊಂದು ಘಟನೆಗೂ, ಸಂಘಟನ ಕ್ರಾಂತಿಗೂ, ಸಮಾಜ ಬದಲಾವಣೆಯ ಧ್ಯೇಯಕ್ಕೂ ಒಟ್ಟಾರೆ ಎಲ್ಲದಕ್ಕೂ ಪ್ರಯತ್ನ ಎಂಬುದಿದೆ.. ಆರಂಭದಲ್ಲಿ ಪ್ರಯತ್ನವೆಂಬುದು ಸಣ್ಣದಾಗಿ ಕಂಡರೂ, ಸಾದಿಸಿದ […]

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಆರ್ಥಿಕತೆ ಪ್ರಪಾತಕ್ಕೆ ಕುಸಿಯಲು ಕಾರಣ : ಕಾಂಗ್ರೆಸ್‌ ವಕ್ತಾರ ಜೈವೀರ್‌ ಶೆರ್ಗಿಲ್‌ ಆರೋಪ -Vishwanews24

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯಲ್ಲೂ ಕುಂಭಕರ್ಣ ನಿದ್ರೆ ಮುಂದುವರಿಸಿದ್ದು, ದೇಶದ ಆರ್ಥಿಕತೆ ಪ್ರಪಾತಕ್ಕೆ ಕುಸಿಯಲು ಕಾರಣವಾಗಿದೆ. ಈ ಸರ್ಕಾರ ಭಾರತದ ಆರ್ಥಿಕತೆಯ ಪಾಲಿನ ಖಳನಾಯಕ ಎಂದು ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಜೈವೀರ್‌ ಶೆರ್ಗಿಲ್‌ ಆರೋಪಿಸಿದರು. […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಐವನ್‌ ಡಿಸೋಜ -Vishwanews24

ಮಂಗಳೂರು: ‘ಆಪರೇಷನ್‌ ಕಮಲ’ದ ಮೂಲಕ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರ ರಾಜೀನಾಮೆ ಕೊಡಿಸಿರುವುದನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆಗ್ರಹಿಸಿದರು. ಮಂಗಳವಾರ ದಕ್ಷಿಣ ಕನ್ನಡ […]