ಮಂಗಳೂರು : ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳ ಬಂಧನ -Vishwanews24

ಮಂಗಳೂರು: ನಗರದ ತೊಕ್ಕೊಟ್ಟು ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ. ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಸರಗೋಡು ಕೊಡ್ಲಮೊಗರು ನಿವಾಸಿ ಅಬೂಬಕರ್ ಸಮದ್ (24), […]

ಜಬರ್ ದಸ್ತ್ ಆಗಿ ನ.8ರಂದು ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ -Vishwanews24

ಮಂಗಳೂರು: ದೇವದಾಸ್ ಕಾಪಿಕಾಡ್ ನಿರ್ದೇಶಿಸಿರುವ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ ಜಬರ್ ದಸ್ತ್ಆಗಿ ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ. ನಿಶ್ಮಿತಾ ಹಾಗೂ ನೀತು ನಾಯಕಿಯರಾಗಿ ಅಭಿನಯಿಸಿರುವ ಈ ಸಿನೆಮಾ ನ.8ರ ಶುಕ್ರವಾರ ತೆರೆಗೆ ಬರಲಿದೆ. ಜಲನಿಧಿ […]

ಸಿದ್ಧರಾಮಯ್ಯ ಕಾಂಗ್ರೇಸ್ ಪಕ್ಷಕ್ಕೆ ಶನಿ ಇದ್ದಹಾಗೆ, ಅವರು ಪಕ್ಷವನ್ನು ಸರ್ವನಾಶ ಮಾಡಿಯೇ ಹೋಗುತ್ತಾರೆ : ಜನಾರ್ಧನ ಪೂಜಾರಿ -Vishwanews24

ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು ನಾನು ಸತ್ತು ಹೋಗಿದ್ದೇನೆ ಎಂದು ತಿಳಿದು ಕೊಂಡಿದ್ದಾರೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಸ್ಥಾನ ಆಯ್ಕೆ ಸಂಬಂಧ ತನ್ನ ಬಳಿ […]

ಕಾರ್ಕಳ : ಪರೀಕ್ಷಾ ಹಾಲ್ ಟಿಕೆಟ್ ತರಲು ಹೋದ ವಿದ್ಯಾರ್ಥಿನಿ ವಿವಾಹಿತನೊಂದಿಗೆ ಪರಾರಿ -Vishwanews24

ಕಾರ್ಕಳ: ಕಾಲೇಜ್‌ಗೆ ಹೋಗಿ ಪರೀಕ್ಷಾ ಹಾಲ್  ಟಿಕೆಟ್ ತರಲು ಹೋದ ವಿದ್ಯಾರ್ಥಿನಿ ವಿವಾಹಿತನೊಂದಿಗೆ ಪರಾರಿ. ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಸುಧಾ ವಿ. ಭಟ್ (18) ಕಾರ್ಕಳ ಪೇಟೆಯ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿಯ ರೋಷನ್ ಪೂಜಾರಿ ಎಂಬಾತನೊಂದಿಗೆ […]

ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸದಿದ್ದರೆ ಟೋಲ್ ಬಂದ್ -Vishwanews24

ಕುಂದಾಪುರ: ಗದಿತ ಸಮಯದಲ್ಲಿ ಬಾಕಿಯಿರುವ ಹೆದ್ದಾರಿ ವಿಸ್ತರಣೆ ಕಾಮಗಾರಿ ಮುಗಿಸದಿದ್ದರೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಹೆದ್ದಾರಿ ವಿಸ್ತರಣೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ […]

ಮಂಗಳೂರು: ಮೆಲ್ರಿಕ್ ಅಂಥೊನಿ ಹತ್ಯೆ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ -Vishwanews24

ಮಂಗಳೂರು : ಗೋರಿಗುಡ್ಡೆ ಮೆಲ್ರಿಕ್ ಡಿಸೋಜ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ಪ್ರಕಟಿಸಿದೆ. ಗೋರಿಗುಡ್ಡೆ ವೆಲೆನ್ಸಿಯಾ ನಿವಾಸಿ ನಿಶಾಕ್ ಪೂಜಾರಿ (30), ಗೋರಿಗುಡ್ಡೆ ಬೇಕಲ […]

ಮೂಡುಬಿದ್ರಿ : ನೇತಾಜಿ ಬ್ರಿಗೇಡ್ ವತಿಯಿಂದ ಶ್ರೀ ಕ್ಷೇತ್ರ ಅಂಕಸಾಲೆ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಮತ್ತು ವನಮಹೋತ್ಸವ -Vishwanews24

ಮೂಡುಬಿದ್ರಿ : ನೇತಾಜಿ ಬ್ರಿಗೇಡ್ ಮೂಡುಬಿದಿರೆ 21 ನೇ ವಾರದ ಸ್ವಚ್ಛತಾ ಅಭಿಯಾನ ಮತ್ತು ” ಹಸಿರೇ ಉಸಿರು ” ವನಮಹೋತ್ಸವವು ” ಶ್ರೀ ಕ್ಷೇತ್ರ ಅಂಕಸಾಲೆ ” ಚಾಮುಂಡಿ ಬೆಟ್ಟದಲ್ಲಿ ನಡೆಯಿತು. ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಯ ಸದಸ್ಯರು ಹಾಗೂ […]

ಸುರತ್ಕಲ್‌ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗದಿಂದ ಮನವಿ -Vishwanews24

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್‌ ಟೋಲ್‌ ಗೇಟ್‌ನ ಪರವಾನಗಿ ಅವಧಿ ನವೆಂಬರ್‌ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್‌ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟ ಸಮಿತಿ ನಿಯೋಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ಮನವಿ ಸಲ್ಲಿಸಿದೆ. ಹೋರಾಟ […]

ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ , ಕಡಲ ತೀರದಲ್ಲಿ ಹೆಚ್ಚಾದ ಅಲೆಗಳ ಅಬ್ಬರ -Vishwanews24

ಮಂಗಳೂರು: ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ […]

ಮಂಗಳೂರು: ಹಿಂದಿನ ಸಿದ್ದರಾಮಯ್ಯ ಸರ್ಕಾರದಿಂದ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. : ದಿನೇಶ್ ಗುಂಡೂರಾವ್ -Vishwanews24 

ಮಂಗಳೂರು: :ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಬುಧವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅ,26 ರ ಶುಕ್ರವಾರ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ಸರ್ಕಾರವೂ ಕರಾವಳಿಗೆ, ಮಂಗಳೂರಿಗೆ […]