ಹಿಂದಿನ ಸಿದ್ದರಾಮಯ್ಯ ಸರ್ಕಾರದಿಂದ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. : ದಿನೇಶ್ ಗುಂಡೂರಾವ್ -Vishwanews24

ಮಂಗಳೂರು: :ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಬುಧವಾರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅ,26 ರ ಶುಕ್ರವಾರ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ಸರ್ಕಾರವೂ ಕರಾವಳಿಗೆ, ಮಂಗಳೂರಿಗೆ […]

ಮಂಗಳೂರು : ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು -Vishwanews24

ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್‌ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ. ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ […]

ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ : ಬಸವರಾಜ ಬೊಮ್ಮಾಯಿ -Vishwanews24

ಬೆಳ್ತಂಗಡಿ: ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದೀರ್ಘಾವಧಿ ಯೋಜನೆಗಳ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ಪ್ರವಾಹಪೀಡಿತ ಚಾರ್ಮಾಡಿ, ಅಂತರ ಪ್ರದೇಶಕ್ಕೆ ಭೇಟಿ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು […]

ಕರಾವಳಿಯಲ್ಲಿ ಅಬ್ಬರಿಸಲಿದೆ ‘ಕ್ಯಾರ್’ ಚಂಡಮಾರುತ -Vishwanews24

ಮಂಗಳೂರು: ಕರಾವಳಿಯಲ್ಲಿ ‘ಕ್ಯಾರ್’ ಚಂಡಮಾರುತ ಅಬ್ಬರಿಸಲಿದೆ. ಮುಂದಿನ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ಚಂಡ ಮಾರುತ ಉದ್ಭವಿಸಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ […]

ಥರ್ಮೊಕೋಲ್‌ ಸಹಾಯದಿಂದ ಸತತ 12 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಪ್ರಾಣ ಉಳಿಸಿಕೊಂಡ ಮೀನುಗಾರನ -Vishwanews24

ಮಂಗಳೂರು: ಮೀನುಗಾರಿಕೆಗೆ ತೆರಳಿ ಬೋಟ್​ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರನ್ನು ಕರಾವಳಿ ತಟ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ. ಒಡಿಶಾ ಮೂಲದ ಮೀನುಗಾರ ಲೋಂಡ (35) ರಕ್ಷಣೆಗೊಳಗಾದ ವ್ಯಕ್ತಿ. ಲೋಂಡ, ಮಂಗಳೂರು ತಂಡದೊಂದಿಗೆ 23ರಂದು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಆತ ಆಯತಪ್ಪಿ […]

ಅ.25ರಂದು ಉಪಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ -Vishwanews24

ಮಂಗಳೂರು : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ಅ.25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 25 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, ನಂತರ ಉಡುಪಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು  ಬಿಜೆಪಿ ಕಚೇರಿಯಲ್ಲಿ […]

ಟ್ರೋಲ್ ಪೇಜ್ ನಲ್ಲಿ ತುಳುನಾಡಿನ ದೈವಾರಾಧನೆಯ ಅವಹೇಳನ ; ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಆಗ್ರಹ -Vishwanews24

ಮಂಗಳೂರು: ತುಳುನಾಡಿನ  ದೈವಾರಾಧನೆಯನ್ನು ಅವಹೇಳನ ಮಾಡುವಂತಹ ಪೋಸ್ಟ್ ಒಂದನ್ನು ತಮ್ಮ ಪೇಸ್ಬುಕ್ ಪುಟದಲ್ಲಿ ಹಾಕಿಕೊಂಡಿರುವ ವಿಚಾರದ ವಿರುದ್ಧ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಈ ಪೋಸ್ಟ್ ಕುರಿತಾಗಿ ತಮ್ಮ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ . […]

ಪುತ್ತೂರು: ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ , ಆರೋಪಿ ವಿರುದ್ದ ಪೋಕ್ಸೋ ದಾಖಲು -Vishwanews24

ಪುತ್ತೂರು :ಭಿನ್ನಕೋಮಿಗೆ ಸೇರಿದ ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮುಂಬಾಯಿ ನಿವಾಸಿ ಇಲ್ಲಿನ ಲಾಡ್ಜ್ ಒಂದರಲ್ಲಿ ಭಾನುವಾರ (ಅ .20 ರಂದು ) ಪತ್ತೆಯಾದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಇದೀಗ ವಿದ್ಯಾರ್ಥಿನಿಯೂ ಯುವಕ ಪುಸಾಲಾಯಿಸಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ […]

ಕಂಬಳ ಹಿಂದೆ ಬಿದ್ದಿರುವ ಪೇಟಾ , ಕಂಬಳದಲ್ಲಿ ನಡೆದಿರುವ ಹಿಂಸೆ ಬಗ್ಗೆ ತನಿಖಾ ವರದಿ ಸುಪ್ರೀಂ ಗೆ ಸಲ್ಲಿಕೆ -Vishwanews24

ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳ ಹಿಂದೆ ಬಿದ್ದಿರುವ ಪೇಟಾ ಈಗ ಮತ್ತೆ ಸುಪ್ರೀಂಕೋರ್ಟ್ ಕದ ತಟ್ಟಿದೆ. ಕಳೆದ ಕಂಬಳ ಋುತುವಿನಲ್ಲಿ ನಡೆದ ಕಂಬಳದಲ್ಲಿ ಹಿಂಸೆ ನಡೆದಿರುವ ಬಗ್ಗೆ ತನಿಖಾ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವುದಾಗಿ ಪೇಟಾ ತಿಳಿಸಿದೆ. ಪೆಟಾ ಕಳೆದ […]

ಮಹಾತ್ಮ ಗಾಂಧೀಜಿ ಯವರು ಈಗ ಬದುಕಿರುತ್ತಿದ್ದರೆ ಎನ್‌ಆರ್‌ಸಿ ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿದ್ದರು : ಪ್ರೊ.ಗಣೇಶ್‌ ಎನ್‌.ದೇವಿ

ಮಂಗಳೂರು: ಮಹಾತ್ಮ ಗಾಂಧೀಜಿ ಯವರು ಈಗ ಬದುಕಿರುತ್ತಿದ್ದರೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಸತ್ಯಾಗ್ರಹ ನಡೆಸುತ್ತಿದ್ದರು. ಕಸ್ತೂರ ಬಾ ಅವರೂ ಹೋರಾಟದಲ್ಲಿ ಜತೆಯಾಗಿರುತ್ತಿದ್ದರು ಎಂದು ಗಾಂಧಿವಾದಿ, ಚಿಂತಕ ಪ್ರೊ.ಗಣೇಶ್‌ ಎನ್‌.ದೇವಿ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ನೆಹರೂ ಅಧ್ಯಯನ ಕೇಂದ್ರದ ವತಿಯಿಂದ ಹಂಪನಕಟ್ಟೆಯ […]