ಅ.24 ರಿಂದ ಮೂರು ದಿನ ಭಾರಿ ಮಳೆ ಮುನ್ಸೂಚನೆ : ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ , ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರ -Vishwanews24

ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 24 ರಿಂದ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, […]

ಕರಾವಳಿ ಸೇರಿದಂತೆ ರಾಜ್ಯದಲ್ಲಿ 24 ಮತ್ತು 25ರಂದು ಭಾರೀ ಮಳೆಯ ಸಾಧ್ಯತೆ -Vishwanews24

ಮಂಗಳೂರು: ರಾಜ್ಯಕ್ಕೆ ಹಿಂಗಾರು ಮಾರುತಗಳ ಅಬ್ಬರ ಜೊರಾಗಿಯೇ ಮುಂದುವರೆದಿದ್ದು, ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇನ್ನು ಮೂರು ನಾಲ್ಕು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ […]

ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಮೂಡುಬಿದಿರೆ: ರಾಜ್ಯದಲ್ಲಿ ಮುಂಬರುವ ಉಪ ಚುನಾವಣೆಯಲ್ಲಿ ಎಲ್ಲ 15 ಸ್ಥಾನಗಳನ್ನೂ ಬಿಜೆಪಿ ಗೆಲ್ಲಲಿದೆ. ಮುಂದಿನ ಮೂರು ವರ್ಷಗಳಲ್ಲಿ ಯಡಿಯೂರಪ್ಪ ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಆ ಬಳಿಕದ ಚುನಾವಣೆಯಲ್ಲೂ ಯಡಿಯೂರಪ್ಪ ಅವರ ಜತೆ ಸಂಘಟನಾ ಕಾರ್ಯದಲ್ಲಿ ತೊಡಗಿಕೊಂಡು ಬಿಜೆಪಿ 150 ಕ್ಕೂ ಮಿಕ್ಕಿದ ಸ್ಥಾನಗಳೊಂದಿಗೆ […]

ಕಾಂಗ್ರೆಸ್ ಕಾರ್ಯರ್ಕತರು ಸತ್ಯವನ್ನು ಜನರಿಗೆ ಮನದಟ್ಟು ಮಾಡುವಲ್ಲಿ ವಿಫಲರಾದರು, ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಿರಿ : ಸಿದ್ದರಾಮಯ್ಯ -Vishwanews24

ಮಂಗಳೂರು: ಬಿಜೆಪಿಗೆ ಅಧಿಕಾರ ನೀಡಿದರೆ ಅಭಿವೃದ್ಧಿ ಕಾರ್ಯ ನಡೆಯುವುದಿಲ್ಲ. ಹಾಗಾಗಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ನಗರದ ಸೆಬಾಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ […]

ಮಂಗಳೂರು: ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ , ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ -Vishwanews24

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಗಾಳಿಯ ಒತ್ತಡದಿಂದಾಗಿ ದಕ್ಷಿಣ ಕನ್ನಡ ಹಾಗೂ ನೆರೆಯ ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಮುಂದಿನ ಎರಡು […]

ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ : ಸಿದ್ದರಾಮಯ್ಯ -Vishwanews24

ಮಂಗಳೂರು: ನಳಿನ್ ಕುಮಾರ್‌ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನಳಿನ್ ಅವರಿಗೆ ಮಂಗಳೂರು ಮಾತ್ರ […]

ತೆರಿಗೆ ಪಾವತಿಸದ ಮೊಬೈಲ್ ಟವರ್ ಕಂಪೆನಿಗಳ ವಿರುದ್ಧ ನೋಟಿಸ್, ತೆರಿಗೆ ಕಟ್ಟುವಂತೆ ಆದೇಶ : ಕೋಟ ಶ್ರೀನಿವಾಸ್ ಪೂಜಾರಿ -Vishwanews24

ಮಂಗಳೂರು : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ […]

ಕರಾವಳಿಯ ಕಂಬಳ ವೇಳಾಪಟ್ಟಿ ಬಿಡುಗಡೆ -Vishwanews24

ಮೂಡುಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-2020ನೇ ಸಾಲಿನಲ್ಲಿ ನಡೆಯುವ ಕಂಬಳಗಳ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿ ಬಿಡುಗಡೆಗೊಳಿಸಿದೆ. ಈ ವರ್ಷದ ನವೆಂಬರ್ 30ರಂದು ಕಕ್ಯಪದವಿನಲ್ಲಿ ಮೊದಲ ಕಂಬಳ ನಡೆಯಲಿದ್ದು, 2020ರ ಮಾರ್ಚ್‍ವರೆಗೆ ಒಟ್ಟು 19 ಕಂಬಳಗಳು ನಡೆಯಲಿವೆ. ಕಂಬಳ ವೇಳಾಪಟ್ಟಿ: […]

ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ : ಆರೋಪಪಟ್ಟಿ ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾದರೆ 20 ವರ್ಷ ಕಠಿಣ ಜೈಲು ಶಿಕ್ಷೆಗೆ ಅವಕಾಶ: ಎಸ್‌ಪಿ ಬಿ.ಎಂ.ಲಕ್ಷ್ಮೀಪ್ರಸಾದ್‌ -Vishwanews24

ಮಂಗಳೂರು: ಪತ್ತೂರು ನಗರದ ಪದವಿ ಕಾಲೇಜೊಂದರ ಮೊದಲ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿಗಳಾಗಿರುವ ಅದೇ ಕಾಲೇಜಿನ ಪದವಿ ದ್ವಿತೀಯ ವರ್ಷದ ಐವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಪುತ್ತೂರು ಉಪ […]

ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ : ಆರೋಪಪಟ್ಟಿ ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾದರೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲು ಅವಕಾಶ : ಎಸ್‌ಪಿ ಬಿ.ಎಂ.ಲಕ್ಷ್ಮೀಪ್ರಸಾದ್‌ -Vishwanews24

ಮಂಗಳೂರು: ಪತ್ತೂರು ನಗರದ ಪದವಿ ಕಾಲೇಜೊಂದರ ಮೊದಲ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿಗಳಾಗಿರುವ ಅದೇ ಕಾಲೇಜಿನ ಪದವಿ ದ್ವಿತೀಯ ವರ್ಷದ ಐವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಪುತ್ತೂರು ಉಪ […]