ಮಂಗಳೂರು ದಸರಾ : ಜನಸಾಗರದೊಂದಿಗೆ ವಿಜೃಂಭಣೆಯಿಂದ ನಡೆಯಿತು ವರ್ಣರಂಜಿತ ದಸರಾ ಶೋಭಾಯಾತ್ರೆ -Vishwanews24

ಮಂಗಳೂರು : ಕ್ಷೇತ್ರದ ನವೀಕರಣ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ […]

ಬೆಳ್ತಂಗಡಿ : ತೆಂಗಿನ ಮರಕ್ಕೆ ಬಡಿದ ಸಿಡಿಲು -Vishwanews24

ಬೆಳ್ತಂಗಡಿ: ಭಾರೀ ಸಿಡಿಲೊಂದು ಬಡಿದು ತೆಂಗಿನಮರ ಸುಟ್ಟಿರುವ ಘಟನೆ ಇಲ್ಲಿನ ಸನಿಹದ ಪೆಟ್ರೋಲ್ ಪಂಪ್‍ನ ಬಳಿ ಮಂಗಳವಾರ ನಡೆದಿದೆ. ಸಂಜೆ 3ರ ಬಳಿಕ ಏಕಾಏಕಿ ಮಳೆ ಸಿಡಿಲು ಮಿಂಚು ಆವರಿಸಿತ್ತು. ಸುಮಾರು 4 ಗಂಟೆ ಸಮಯಕ್ಕೆ ಸಿಡಿಲು ತೆಂಗಿನ ಮರಕ್ಕೆ ಬಡಿದ ಪರಿಣಾಮ […]

ರಾಜ್ಯದಲ್ಲಿಯೇ ಮಾದರಿಯಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಅತ್ಯಂತ ಯೋಜನಾಬದ್ಧವಾಗಿ ಮುಂದಿನ ಜನಾಂಗಕ್ಕೆ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ, ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ […]

ಉಳ್ಳಾಲ : ನಕಲಿ ಕೀ ಬಳಸಿ ನಿಲ್ಲಿಸಿದ ಬಸ್ ನ್ನು ಉಡುಪಿಯತ್ತ ಕದ್ದೊಯ್ದ ಯುವಕ -Vishwanews24

ಉಳ್ಳಾಲ: ಯುವಕನೋರ್ವ ನಕಲಿ ಕೀ ಬಳಸಿ ಉಳ್ಳಾಲ ಪುರಸಭೆಯ ಮುಂಭಾಗದಲ್ಲಿ ನಿಲ್ಲಿಸಿದ ಬಸ್ ನ್ನು ಉಡುಪಿಯತ್ತ ಕದ್ದೊಯ್ದ ಘಟನೆ ಶನಿವಾರ ನಡೆದಿದೆ. ಆರೋಪಿಯನ್ನು ನಿಫಾಝ್ ಎಂದು ಗುರುತಿಸಲಾಗಿದೆ. ಉಳ್ಳಾಲದ ಅಬ್ಬಾಲಿ ಆಲಿ ಮಾಲೀಕತ್ವದ ಎ.ಆರ್.ಟ್ರಾವೆಲ್ಸ್ ಬಸ್‌ನ್ನು ಚಾಲಕ ಶನಿವಾರ ರಾತ್ರಿ ನಿಲ್ಲಿಸಿ ಕೋಟೆಪುರದಲ್ಲಿ […]

ಬೆಳ್ತಂಗಡಿ : 16ನೇ ಶತಮಾನದ ಅಪೂರ್ವ ಪ್ರಾಚೀನ ತುಳು ಶಾಸನ ಪತ್ತೆ -Vishwanews24

ಬೆಳ್ತಂಗಡಿ : ತಾಲೂಕಿನ ಇಳಂತಿಲ ಗ್ರಾಮದ ಇಚ್ಚಾರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಚೀನ ತುಳು ಶಾಸನವೊಂದು ಬೆಳಕಿಗೆ ಬಂದಿದೆ. ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದ ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ […]

ಮೋದಿ ಸರಕಾರ ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ : ಸಿದ್ದರಾಮಯ್ಯ -Vishwanews24

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಪ್ಯಾಸಿಝಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ […]

ಮಂಗಳೂರು : ಖಾಸಗಿ ಬಸ್‌ಗಳಲ್ಲಿ ಕಂಡಕ್ಟರ್‌ ಟಿಕೆಟ್‌ ನೀಡದಿದ್ದರೆ ಉಚಿತವಾಗಿ ಪ್ರಯಾಣಿಸಿ : ಪೊಲೀಸ್‌ ಆಯುಕ್ತ ಡಾ| ಹರ್ಷ -Vishwanews24

ಮಂಗಳೂರು: ಖಾಸಗಿ ಬಸ್‌ಗಳಲ್ಲಿ ಕಂಡಕ್ಟರ್‌ ಟಿಕೆಟ್‌ ನೀಡದಿದ್ದರೆ ಪ್ರಯಾಣ ದರವನ್ನು ನೀಡದೆ ಉಚಿತವಾಗಿ ಪ್ರಯಾಣಿಸಿ. ನಿರ್ವಾಹಕರು ಕಿರುಕುಳ ನೀಡಿದಲ್ಲಿ ಬಸ್‌ ಮಾಲಕರ ಸಂಘದ ಮುಖ್ಯಸ್ಥರ ವಾಟ್ಸಾಪ್‌ ನಂಬರಿಗೆ ಬಸ್‌ ನಂಬರು ಸಹಿತ ದೂರು ನೀಡಿ ಎಂದು ಪೊಲೀಸ್‌ ಆಯುಕ್ತ ಡಾ| ಹರ್ಷ ಖಡಕ್‌ […]

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ 18 ಸಾವಿರ ದೇವರ ಶೇಷ ವಸ್ತ್ರ ವಿತರಣೆ -Vishwanews24

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಸುಮಾರು 18 ಸಾವಿರ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ನೀಡಲಾಯಿತು., ಸಂಜೆ 6.30ಕ್ಕೆ ಅನ್ನಪ್ರಸಾದ ವಿತರಣೆ ಪ್ರಾರಂಭವಾಗಿದ್ದು, ಭಕ್ತರಿಗೆ ಸೂಕ್ತ ವ್ಯವಸ್ಥೆ […]

ಅಬುದಾಭಿ ಲಾಟರಿ : ವಿಜೇತರಾಗಿ ಸುಳ್ಯದ ಯುವಕನಿಗೆ ಒಲಿದು ಬಂತು 23 ಕೋಟಿ..-Vishwanews24

ಸುಳ್ಯ: ಅಬುಧಾಬಿಯ ಡ್ರೀಮ್ ಮಿಲೇನಿಯಂ ಸಿರೀಸ್ 208  ಇದರ ವಿಜೇತರಾಗಿ ಸುಳ್ಯದ ಯುವಕನಿಗೆ 23 ಕೋಟಿ ಲಭಿಸಿದೆ. ಸುಳ್ಯದ ಫಯಾಜ್ ಪ್ರಸ್ತುತ ಮುಂಬೈನಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುವಾರ ಡ್ರಾ ಮಾಡಲಾದ ಹನ್ನೆರಡು ಮಿಲಿಯನ್ ದಿರ್ ಹಾಂ (ಅಂದಾಜು 23 ಕೋಟಿ) […]

ಕುಕ್ಕೆ ತಲುಪಿದ ಬ್ರಹ್ಮರಥ : ಮುಸ್ಲಿಂ ಬಾಂಧವರಿಂದ ಸಿಹಿ ತಿನಿಸು ವಿತರಿಸುವ ಮೂಲಕ ಅದ್ಧೂರಿ ಸ್ವಾಗತ -Vishwanews24

ಸುಬ್ರಹ್ಮಣ್ಯ:  ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನೂತನ ಬ್ರಹ್ಮ  ರಥವನ್ನು ರಸ್ತೆ ಮಾರ್ಗ ಮೂಲಕ ಕ್ಷೇತ್ರಕ್ಕೆ ತರಲಾಗಿದ್ದು , ರಥ ಬರುವ ಹಲವು ಕಡೆಗಳಲ್ಲಿ ಬ್ರಹ್ಮರಥಕ್ಕೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ ಬ್ರಹ್ಮರಥಕ್ಕೆ ಕ್ಷೇತ್ರದ […]