Category: ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 5 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾಕ್ಕೆ ಆಯ್ಕೆಯಾಗಿವೆ. 2018-19ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತ್ರಿ ಐದು ಗ್ರಾಪಂಗಳು ಆಯ್ಕೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ, ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮಪಂಚಾಯತ್, ಬಂಟ್ವಾಳದಿಂದ ವಿಟ್ಲ ತಾಲೂಕಿನ ಪಡ್ನೂರು, ಪುತ್ತೂರು […]
ಯಡಿಯೂರಪ್ಪ ಅವರು ದೊಡ್ಡ ನಾಯಕರು ,ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ : ಮುರಳೀಧರ ರಾವ್ -Vishwanews24
ಮಂಗಳೂರು: ಅನರ್ಹ ಶಾಸಕರು ಬಿಜೆಪಿಗರಲ್ಲ, ಟಿಕೆಟ್ ಯಾರಿಗೂ ಅಂತಿಮಗೊಂಡಿಲ್ಲ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹೇಳಿದರು. ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ […]
ಕುತಂತ್ರದಿಂದ ಅಧಿಕಾರದ ಗದ್ದುಗೆಯೇರಿದ ಬಿಜೆಪಿ, ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿದೆ : ಸುನಿಲ್ ಕುಮಾರ್ ಬಜಾಲ್ -Vishwanews24
ಮಂಗಳೂರು: ಕಟ್ಟಡ ಕಾರ್ಮಿಕರ ಪರವಾಗಿ ಧೃಢವಾಗಿ ನಿಂತ ದಕ್ಷ ಅಧಿಕಾರಿಣಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆ ಮಾಡಿದ ರಾಜ್ಯ ಸರಕಾರದ ಕುತಂತ್ರವನ್ನು ಖಂಡಿಸಿ ಸಿಐಟಿಯು ನೇತ್ರತ್ವದಲ್ಲಿ ನಗರದಲ್ಲಿಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ […]
ಅಕ್ಟೋಬರ್ 2 ರಂದು ಭವ್ಯ ಮೆರವಣಿಗೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆ -Vishwanews24
ಬಂಟ್ವಾಳ: ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಅಕ್ಟೋಬರ್ 2 ರಂದು ದಾನಿಗಳಿಂದ ಸಮರ್ಪಣೆಯಾಗಲಿರುವ ಬ್ರಹ್ಮರಥವನ್ನು ಬಿ.ಸಿ.ರೋಡಿನಲ್ಲಿ ಅಕ್ಟೋಬರ್ 1 ರಂದು ಬಂಟ್ವಾಳ ತುಳುಕೂಟ ಮತ್ತಿತರ ಸಂಘಟನೆಗಳ ವತಿಯಿಂದ ಸ್ವಾಗತಿಸಿ ಬೀಳ್ಕೊಡಲಾಗುವುದು ಎಂದು ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಮತ್ತು ಪ್ರಧಾನ ಕಾರ್ಯದರ್ಶಿ ಎಚ್ಕೆ.ನಯನಾಡು […]
ಮಂಗಳೂರು : ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಕಾರ್ಯಕರ್ತರಿಗೆ ಪಥಸಂಚಲನ ತರಬೇತಿ ನೀಡಿದ ಯು.ಟಿ ಖಾದರ್ -Vishwanews24
ಮಂಗಳೂರು : ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೇಸ್ ಪಾಳಯದಲ್ಲಿ ಸಿದ್ದತೆ ಜೋರಾಗಿ ನಡೆಯುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೂಡ ಸಿದ್ದತೆ ನಡೆದಿದ್ದು, ಕಾಂಗ್ರೇಸ್ ನ ಕಾರ್ಯಕರ್ತರ ಸಿದ್ದತೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಾಂಧಿ […]
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ -Vishwanews24
ಮಂಗಳೂರು: ಬಾಲಿವುಡ್ ಖ್ಯಾತ ನಟಿ, ಕುಡ್ಲದ ಕುವರಿ ಶಿಲ್ಪಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕಟೀಲು ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದರು. […]
ಮಂಗಳೂರು: ಸೈನೈಡ್ ಮೋಹನ್ಗೆ ಜೀವಾವಧಿ ಶಿಕ್ಷೆ -Vishwanews24
ಮಂಗಳೂರು: ಯುವತಿಯರನ್ನು ನಂಬಿಸಿ, ಅತ್ಯಾಚಾರ ಮಾಡಿ ಸೈನೈಡ್ ಬಳಸಿ ಕೊಲೆ ಮಾಡಿದ್ದ ಸರಣಿ ಹಂತಕ ಸೈನೈಡ್ ಮೋಹನ್ಗೆ 16ನೇ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಕೊಲೆ ಕೃತ್ಯಕ್ಕಾಗಿ ಸೆಕ್ಷನ್ […]
ಮಂಗಳೂರು:ನೂತನ ಮೋಟಾರು ವಾಹನ ತಿದ್ದುಪಡಿ ಕಾಯಿದೆಯ ವಿರುದ್ದ ಪ್ರತಿಭಟನೆ -Vishwanews24
ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಮೋಟಾರು ಕಾಯ್ದೆ ಹಾಗೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸಹಿತ ಹೆದ್ದಾರಿ ಸಮಸ್ಯೆಯನ್ನು ಮುಂದಿಟ್ಟು ವಿವಿಧ ಚಾಲಕ, ಸಾರಿಗೆ ಯೂನಿಯನ್ಗಳು, ಸಾಮಾಜಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ […]
ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ನಿಮ್ಮ ವೋಟರ್ ಐಡಿ ತಿದ್ದುಪಡಿ ಮಾಡಲು ಅವಕಾಶ -Vishwanews24
ಉಡುಪಿ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಈ ಎಲ್ಲಾ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿನ ಭಾವಚಿತ್ರ ಬದಲಾವಣೆ,(ಬಣ್ಣದ ಭಾವಚಿತ್ರ ಸೇರ್ಪಡೆ) ತಪ್ಪಾಗಿರುವ ಜನ್ಮ ದಿನಾಂಕ, ವಿಳಾಸ ಬದಲಾವಣೆಗೆ ಭಾರತೀಯ ಚುನಾವಣಾ ಆಯೋಗ ಈಗ ಸಾರ್ವಜನಿಕರಿಗೆ ನೇರ ಅವಕಾಶ ಒದಗಿಸಿದೆ. ವೋಟರ್ ಹೆಲ್ಪ್ ಲೈನ್ […]
ಮಂಗಳೂರು : ಜಿಲ್ಲೆಯ ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ -Vishwanews24
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಸ್ವಾಯತ್ತ, ಘಟಕ ಪದವಿ ಮಟ್ಟದ ಕಾಲೇಜುಗಳಿಗೆ ಇದೇ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ ನೀಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ ಎಂದು […]
